Category: ರಾಜ್ಯ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆ ಕೊಲೆ ಪ್ರಕರಣ: ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾಹಿತಿ

ಸುದ್ದಿ360 ಮಂಗಳೂರು, ಜು.28: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರವೀಣ್ ಪರಿವಾರಕ್ಕೆ ಸಾಂತ್ವನ ಹೇಳುವ ಮತ್ತು ಅವರೊಂದಿಗೆ ಮಾತುಕತೆ ನಡೆಸಿ,…

ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ರದ್ದು

ಪ್ರವೀಣ್ ಹತ್ಯೆ ಘಟನೆ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನ ಆತ್ಮಸಾಕ್ಷಿಯಾಗಿ ರದ್ದು ಮಾಡಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು, ಜು. 28: ಭಾರತೀಯ ಜನತಾ ಪಕ್ಷದ ಯುವ ಮುಖಂಡ  ಪ್ರವೀಣ್ ಹತ್ಯೆ ಆದ ನಂತರ ಜನ ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿರುವ ಆಕ್ರೋಶದ ಹಿನ್ನೆಲೆಯಲ್ಲಿ…

ಅಮೋಘ ಕೆ.ಆರ್.ಗೆ ಡಾಕ್ಟರೇಟ್

ಸುದ್ದಿ360 ಶಿವಮೊಗ್ಗ ಜು.28: ನಗರದ ಕುವೆಂಪು ರಸ್ತೆಯ ನಿವಾಸಿಯಾದ ಅಮೋಘ ಕೆ.ಆರ್. ಇವರು ರಾಜ್ಯದ ಪಶುವೈದ್ಯಕೀಯ ವಿಶ್ವವಿದ್ಯಾನಿಲಯದ ಮಂಗಳೂರಿನ ಸರ್ಕಾರಿ ಮೀನುಗಾರಿಕೆ ಕಾಲೇಜಿನಲ್ಲಿ 2018-19 ರಿಂದ 2020-21ರ ವರೆಗೆ ವಿದ್ಯಾಭ್ಯಾಸ ಮಾಡಿ ಪಿಹೆಚ್.ಡಿ ಪದವಿ ಪಡೆದಿರುತ್ತಾರೆ, ಮೀನುಗಾರಿಕಾ ಅಕ್ವಾಕಲ್ಚರ್ ವಿಭಾಗದಲ್ಲಿ ಡಾ.…

ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 27 : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ…

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ – ಮೃತದೇಹ ಮೆರವಣಿಗೆ

ಸುದ್ದಿ360 ದಕ್ಷಿಣ ಕನ್ನಡ, ಜು.27: ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದ್ದು,  ತಲವಾರಿನೊಂದಿಗೆ  ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ತಲೆಗೆ…

ಕಸ್ತೂರಿ ರಂಗನ್ ವರದಿಯ ಬಗ್ಗೆ ರಾಜ್ಯದ ನಿಲುವಿನ ಬಗ್ಗೆ ಸ್ಪಷ್ಟನೆ ನೀಡಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ

ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿದ ರಾಜ್ಯದ ನಿಯೋಗ ಸುದ್ದಿ360 ನವದೆಹಲಿ, ಜುಲೈ 25 : ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ  ರಾಜ್ಯದ ನಿಯೋಗ ಇಂದು ಭೇಟಿ ಮಾಡಿದೆ. ಭೇಟಿಯ ನಂತರ…

ರಂಗಭೂಮಿ ಡಿಪ್ಲೊಮಾಗೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ ಜು.25: ಮೈಸೂರಿನ ನಟನ ರಂಗಶಾಲೆಯು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ ‘ರಂಗಭೂಮಿ ಡಿಪ್ಲೊಮಾ’ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಆ.7ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೈಸೂರಿನ ರಾಮಕೃಷ್ಣ ನಗರದ ಕೆ ಬ್ಲಾಕ್‌ನಲ್ಲಿರುವ ನಟನ ರಂಗಶಾಲೆಯಲ್ಲಿ…

ಇ-ಕೆವೈಸಿಗೆ 31 ಕಡೆಯ ದಿನ

ಸುದ್ದಿ360 ದಾವಣಗೆರೆ ಜು.25: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುವ ಧನ ಸಹಾಯ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಜು.31 ಕಡೆಯ ದಿನವಾಗಿದೆ. ಜಿಲ್ಲೆಯ 1.51 ಲಕ್ಷ ರೈತರು ಯೋಜನೆ ಅಡಿ ಆರ್ಥಿಕ ನೆರವು ಪಡೆಯುತ್ತಿದ್ದು, ನೇರವಾಗಿ…

ನೈಋತ್ಯ ರೈಲ್ವೆ – ಯಾವ ರೈಲುಗಳ ಸೇವೆ ರದ್ದಾಗಿದೆ ಇಲ್ಲಿದೆ ಮಾಹಿತಿ

ಸುದ್ದಿ360, ಜು.25: ದೌಂಡ್ – ಕುರ್ದುವಾಡಿ  ಭಾಗದ ಭಿಗ್ವಾನ್‌ ಮತ್ತು ವಾಷಿಂಬೆ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾರ್ಯಕ್ಕೆ ಸಂಬಂಧಿಸಿದಂತೆ ನಾನ್-ಇಂಟರ್‌ಲಾಕಿಂಗ್ ಕಾಮಗಾರಿಯ ನಿಮಿತ್ತ ಕೇಂದ್ರೀಯ ರೈಲ್ವೆ ಸೂಚನೆಯಂತೆ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗುತ್ತದೆ. ರೈಲು ಸಂಖ್ಯೆ 22601 ಎಂ.ಜಿ.ಆರ್ ಚೆನ್ನೈ…

ಬೇಡಿಕೆಗಳ ಈಡೇರಿಕೆಗಾಗಿ ತೀವ್ರ ಹೋರಾಟದ ಅಗತ್ಯವಿದೆ : ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಎಂ ಸಿ ಡೋಂಗ್ರೆ

ಸುದ್ದಿ360 ಶಿವಮೊಗ್ಗ, ಜು.25: ಬೆಲೆ ಏರಿಕೆ ನಿಯಂತ್ರಿಸಲಾಗದೆ ಜನಸಾಮಾನ್ಯರ ಬದುಕು ದುಸ್ತರವಾಗಿಸಿರುವ ಸರ್ಕಾರಗಳ ಮುಂದೆ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ತೀವ್ರ ಹೋರಾಟದ ಅಗತ್ಯವಿದೆ. ಮತ್ತು ಅದಕ್ಕಾಗಿ ರೂಪರೇಷೆ ಸಿದ್ದಪಡಿಸಿಕೊಳ್ಳಬೇಕೆಂದು ಎಐಟಿಯುಸಿ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಎಂ ಸಿ ಡೋಂಗ್ರೆ ಹೇಳಿದರು. ಶಿವಮೊಗ್ಗ…

error: Content is protected !!