ಲೋಕಸಭೆ ಕಾಂಗ್ರೆಸ್ ಟಿಕೆಟ್ ಸಿಗುವ ವಿಶ‍್ವಾಸದಲ್ಲಿ ವಿನಯ್‍ಕುಮಾರ್ ಜಿಬಿ – ಸಮಸ್ಯೆ ಅರಿಯಲು ಜನ ಸಂಪರ್ಕ ಕಾರ್ಯ
ಅ.2: ವೀಲ್ ಚೇರ್, ವಾಕರ್ ಮತ್ತು ಶ್ರವಣ ಸಾಧನ ವಿತರಣಾ ಕಾರ್ಯಕ್ರಮ ಸುದ್ದಿ360 ದಾವಣಗೆರೆ, ಸೆ.29: (Davanagere) ಸಾಮಾಜಿಕ ಕಳಕಳಿಯ ಜೊತೆಗೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಕನಸು ಹೊತ್ತಿರುವ ನಾನು ಕಾಂಗ್ರೆಸ್ ಪಕ್ಷದಿಂದ ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಅಂತೆಯೇ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿರುವಂತೆ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಾ ಜನರ ಸಮಸ್ಯೆಗಳನ್ನು ತಿಳಿಯುತ್ತಿದ್ದೇನೆ ಎಂದು ಇನ್ಸ್ಟೈಟ್ಸ್ ಐಎಎಸ್ (insights ias) ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಜಿ. ಬಿ. ವಿನಯ್ ಕುಮಾರ್ (Vinay Kumar G.B) ತಿಳಿಸಿದರು. … Read more