Category: ರಾಜ್ಯ

ದಕ್ಷಿಣ ಕೇದಾರವಾಗಲಿದೆ ದೇವನಗರಿ ದಾವಣಗೆರೆ

ಸುದ್ದಿ360, ದಾವಣಗೆರೆ, ಜು.10:  ಉತ್ತರದಲ್ಲಿ ಕೇದಾರನಾಥನ ಸನ್ನಿದಾನ ಇರುವಂತೆ ದಕ್ಷಿಣದಲ್ಲೂ ಕೇದಾರನಾಥ ಮಠ ಮತ್ತು ಕೇದಾರ ಮಾದರಿಯ ಭವ್ಯ ಮಂದಿರ ನಿರ್ಮಾಣ ಮಾಡುವ ಇಚ್ಛೆಯಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾರಂಭವಾಗಿದೆ ಎಂದು ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ…

ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಸಂಪನ್ನ

ಸುದ್ದಿ360, ದಾವಣಗೆರೆ, ಜು.10:  ಸಾವಿರಾರು ಭಕ್ತಗಣದ ಸಮ್ಮುಖದಲ್ಲಿ ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ನಗರದ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ  ಸಾಂಗವಾಗಿ ನೆರವೇರಿತು. ನೆರೆದ ಭಕ್ತಗಣ ಶ್ರೀಗಳು ನೆರವೇರಿಸಿದ ಮಹಾಪೂಜೆಯಲ್ಲಿ ಭಕ್ತಪರವಶರಾಗಿ ದೈವಾನುಗ್ರಹಕ್ಕೆ ಪಾತ್ರರಾದರು.…

ಜು.12ಕ್ಕೆ ನಟ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ

ಸುದ್ದಿ360, ದಾವಣಗೆರೆ, ಜು.10:  ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ, ಅಖಿಲ ಕರ್ನಾಟಕ ಡಾ. ಶಿವರಾಜ್ ಕುಮಾರ್ ಅಭಿಮಾನಿ ಸಂಘ ಮತ್ತು ಅಖಿಲ ಕರ್ನಾಟಕ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಂಘಗಳ ವತಿಯಿಂದ  ನಟ ಶಿವರಾಜ್ ಕುಮಾರ್…

ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ‌ ಕಾಂಗ್ರೆಸ್ ಮುಖಂಡರು

ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ಸ್ಥಳದಲ್ಲಿ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.9: ಈಗಾಗಲೇ ಭಾರೀ ಪ್ರಚಾರ ಗಿಟ್ಟಿಸಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮ ದಿನದ ಅಮೃತ ಮಹೋತ್ಸವ ಆಗಸ್ಟ್ 3ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ…

ಅಮರನಾಥ: ಸಹಾಯವಾಣಿಯ ವಿವರ ಇಲ್ಲಿದೆ

ಕನ್ನಡಿಗರ ರಕ್ಷಣೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.09: ಅಮರನಾಥದಲ್ಲಿ ಮೇಘಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು,  ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ…

ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

ಸುದ್ದಿ360, ಬೆಂಗಳೂರು ಜು.8: ಇಂದು ಸುಮಾರು 5:30 ರ ಸಮಯಕ್ಕೆ  ಶ್ರೀ ಅಮರನಾಥ ಗುಹೆಯ ಬಳಿ ಮೋಡದ ಸ್ಫೋಟದಿಂದಾಗಿ ಯಾತ್ರಿಕರ ವಾಸಸ್ಥಳಗಳಿಗೆ ಹಾನಿಯಾಗಿದೆ. NDRF, ITBP, ಭಾರತೀಯ ಸೇನೆ, CRPF, BSF, SDRF ಮತ್ತು ಜಮ್ಮು ಮತ್ತು ಕಾಶ್ಮೀರ್ ಪೋಲಿಸ್ ಜಂಟಿ…

ಶಾಲಾಮಕ್ಕಳಿಗೆ ಶೂ, ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳ ಅನುಮೋದನೆ: ಸಿಎಂ

ಸುದ್ದಿ360, ಬೆಂಗಳೂರು, ಜು. 08: ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಮವಸ್ತ್ರದ ವಿಚಾರದಲ್ಲಿ ಸರ್ಕಾರ…

ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು. 08: ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆಯ  ವಿಸ್ತರಣೆ ಮಾಡುವುದಾಗಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ  ಆಯೋಜಿಸಿದ್ದ  ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ…

ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಸಕಾರಾತ್ಮಕ ಸ್ಪಂದನೆ

ಸುದ್ದಿ360, ಬೆಂಗಳೂರು, ಜು.08:  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಸರ್ಕಾರ ಪ್ರಯತ್ನ ಮಾಡಲಾಗುತ್ತಿದೆ. ಅಲ್ಲದೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ…

ಅತಿವೃಷ್ಠಿ: ಇಂದು (ಜು.8) ಮಧ್ಯಾಹ್ನ 2.30 ಕ್ಕೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

ಸುದ್ದಿ360, ಬೆಂಗಳೂರು, ಜು.08: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿಇಂದು ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 13  ಜಿಲ್ಲೆಗಳ ಉಸ್ತುವಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿ…

error: Content is protected !!