Category: ರಾಜ್ಯ

ನಿಷ್ಪಕ್ಷಪಾತ ತನಿಖೆಯಿಂದ ವ್ಯವಸ್ಥೆ ಸ್ವಚ್ಛಗೊಳಿಸಲು ಬದ್ಧ: ಸಿಎಂ ಬೊಮ್ಮಾಯಿ

ಹಿಂದಿನ ಸರ್ಕಾರಗಳ ಅವಧಿಯಲ್ಲಿ ಹಗರಣದ ಕೂಗು ಕೇಳಿಬಂದಿದ್ದರೂ, ಯಾವುದೇ ತನಿಖೆ ನಡೆಯಲಿಲ್ಲ ಸುದ್ದಿ360 ಬೆಂಗಳೂರು ಜು.4: ನಿಷ್ಪಕ್ಷಪಾತವಾದ  ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನ ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು…

ಪಿಎಸ್ಐ ಅಕ್ರಮ ಪ್ರಕರಣ: ಎಡಿಜಿಪಿ ಅಮೃತ್ ಪೌಲ್ ಸಿಐಡಿ ಕಸ್ಟಡಿಗೆ

ಸುದ್ದಿ360 ಬೆಂಗಳೂರು ಜು.4: ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಓ ಎಂಆರ್ ಶೀಟ್ ಗಳನ್ನು ತಿದ್ದಿರುವ ಆರೋಪ  ಎದುರಿಸುತ್ತಿರುವ ಎಡಿಜಿಪಿ ಅಮೃತ್ ಪೌಲ್ ರನ್ನು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ, 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಪಿಎಸ್ಐ ಅಕ್ರಮ…

ಎಲ್ಲಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು – ಕವಿವಾಣಿ ಸ್ಮರಿಸಿದ ಸಿಎಂ

ಸುದ್ದಿ360 ಹೈದರಾಬಾದ್ ಜು.02: ಎಲ್ಲಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು.’’ಎಂಬ ಕವಿವಾಣಿಯಂತೆ ಕನ್ನಡನಾಡಿನಿಂದ ಹೈದರಾಬಾದಿನಲ್ಲಿ ನೆಲೆಸಿದ್ದರೂ ಕನ್ನಡದ ಕಂಪು ಹಾಗೂ ಭಾಷೆಯನ್ನು ಬಿಟ್ಟಿಲ್ಲ. ನಮಗಿಂತ ಅಚ್ಚಕಟ್ಟಿನ ಕನ್ನಡದ ಪ್ರೇಮಿಗಳು ನೀವು’ ಎಂದು ಮುಖ್ಯಮಂತ್ರಿಗಳು ಬಸವರಾಜ ಬೊಮಾಯಿ ಅವರು ತಿಳಿಸಿದರು. ಅವರು ಇಂದು ಕಾಚಿಗುಡದ…

ಜು. 17 ಬಂಜಾರ ವಧುವರರ ಅನ್ವೇಷಣೆ – ಬಂಜಾರ ಸಾಂಸ್ಕೃತಿಕ ಉತ್ಸವ

ಸುದ್ದಿ360 ದಾವಣಗೆರೆ.ಜು.01: ಬೆಂಗಳೂರಿನ ವಸಂತನಗರದಲ್ಲಿರುವ ಬಂಜಾರ ಭವನದಲ್ಲಿ ಜು.17ರಂದು ರಾಜ್ಯ ಮಟ್ಟದ ಬಂಜಾರ ವಧುವರರ ಅನ್ವೇಷಣೆ ಮತ್ತು ಬಂಜಾರ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬಂಜಾರ ಲಂಬಾಣಿ ಜನಸೇವಾ ಸಂಘದ ರಾಜ್ಯಾಧ್ಯಕ್ಷ ಎ.ಆರ್. ಹನುಮಂತ ನಾಯ್ಕ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ…

ಎಚ್ ಆರ್ ಬಸವರಾಜಪ್ಪಗೂ ರೈತಸಂಘಕ್ಕೂ ಸಂಬಂಧವಿಲ್ಲ

ಸುದ್ದಿಗೋಷ್ಠಿಯಲ್ಲಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಹೇಳಿಕೆ ಸುದ್ದಿ360 ದಾವಣಗೆರೆ.ಜು.01: ರಾಜ್ಯ ರೈತ ಸಂಘಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಅವರೇ ಅಧ್ಯಕ್ಷರು, ಸ್ವಯಂಘೋಷಿತ ಅಧ್ಯಕ್ಷರಾಗಿರುವ ಎಚ್ ಆರ್ ಬಸವರಾಜಪ್ಪರಿಗೂ ರೈತ ಸಂಘಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ…

ಎಲ್ಲಾ ರೈತಸಂಘಟನೆಗಳು ಒಂದಾಗಲಿವೆ : ಎಚ್.ಆರ್. ಬಸವರಾಜಪ್ಪ

ಸುದ್ದಿ360 ದಾವಣಗೆರೆ.ಜು.01: ನನ್ನನ್ನು ರಾಜ್ಯಾಧ್ಯಕ್ಷನಾಗಿ ಆಯ್ಕೆ ಮಾಡಿದ ಮೇಲೆ ಎಲ್ಲಾ ರೈತ ಸಂಘಟನೆಗಳು ಒಂದಾಗುವ ಆಸಕ್ತಿ ತೋರಿವೆ. ನಾವೆಲ್ಲರೂ ಒಂದಾಗಲಿದ್ದೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್.ಆರ್. ಬಸವರಾಜಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ…

ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರ ಉದ್ಘಾಟನೆ

ಶಿಷ್ಯೋಪನಯನ ಸಂಸ್ಕಾರ – ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ ಸುದ್ದಿ360 ದಾವಣಗೆರೆ. ಜೂ.30: ಸುಶ್ರುತ ಆರೋಗ್ಯ ಪ್ರತಿಷ್ಠಾನದಿಂದ ನಗರದ ಲೋಕಿಕೆರೆ ರಸ್ತೆಯ ಶ್ರೀರಾಮ ನಗರದ ಶ್ರೀದೇವಿ ರೈಸ್ ಮಿಲ್ ಹತ್ತಿರ ನೂತನವಾಗಿ ನಿರ್ಮಿಸಿರುವ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು…

ಜಿಎಸ್ ಟಿ ಪರಿಹಾರ: ಆಗಸ್ಟ್ ತಿಂಗಳಲ್ಲಿ  ಅಂತಿಮ ನಿರ್ಣಯ – ಸಿಎಂ

ಸುದ್ದಿ360 ಬೆಂಗಳೂರು, ಜೂನ್ 30: ಜಿಎಸ್ ಟಿ ಮಂಡಳಿ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು…

ಉದಯಪುರ ಘಟನೆಯ ಹಿಂದೆ ಭಯೋತ್ಪಾದಕ ಸಂಸ್ಥೆಗಳಿವೆ ಸಿಎಂ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂನ್ 30: ಉದಯಪುರದಲ್ಲಿ ಆಗಿರುವುದು  ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿ ಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆ ಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ…

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್‍ ಜೀವನ್‍ ಸಾಗರ್ ಪ್ರಥಮ : ಮಂಜುನಾಥ್ ಗಡಿಗುಡಾಳ್‍ ರಿಂದ ಸನ್ಮಾನ

ಸುದ್ದಿ360 ದಾವಣಗೆರೆ, ಜೂನ್ 28: ಆತ್ಮ ರಕ್ಷಣೆ ಮತ್ತು ಏಕಾಗ್ರತೆಯ ಕರಾಟೆ ಕಲೆಯಲ್ಲಿ ಸಾಕಷ್ಟು ಪರಿಶ್ರಮ ವಹಿಸಿ ಕಠಿಣ ಅಭ್ಯಾಸ ಮಾಡಿರುವ ಇಲ್ಲಿನ ಜಯನಗರದ ಕರಾಟೆ ಕೇಸರಿ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ಎಂ.‌ ಜೀವನ್ ಸಾಗರ್ ಪಂಜಾಬ್ ನಲ್ಲಿ ನಡೆದ ರಾಷ್ಟ್ರಮಟ್ಟದ…

error: Content is protected !!