Category: ರಾಜ್ಯ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ 9 ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ ಪ್ರಕಟ

ಸುದ್ದಿ360 ದಾವಣಗೆರೆ : ದಾವಣಗೆರೆ ಜಿಲ್ಲಾ ವರದಿಗಾರರ ಕೂಟವು ಪ್ರತಿವರ್ಷದಂತೆ ಈ ಬಾರಿಯೂ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡುತ್ತಿದ್ದು, 9 ಜನ ಪತ್ರಕರ್ತರನ್ನು ಆಯ್ಕೆ ಮಾಡಿದೆ. ಇದೇ ಆ.27ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿರುವ ಮಾಧ್ಯಮ ದಿನಾಚರಣೆ ಮತ್ತು ಮಾಧ್ಯಮ…

ಕುವೆಂಪು ಕನ್ನಡ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದ್ವಜಾರೋಹಣ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

ಸುದ್ದಿ360 ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿನೂತನ ಮಹಿಳಾ ಸಮಾಜ (ರಿ.) ವಿನಾಯಕ ಬಡಾವಣೆ ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಆ.15ರ ಮಂಗಳವಾರ ಬೆಳಗ್ಗೆ8.30ಕ್ಕೆ ಕುವೆಂಪು ಕನ್ನಡ ಭವನದ ಮುಂಭಾಗದಲ್ಲಿ ಜಿಲ್ಲಾ ಕ ಸಾ ಪ ಅಧ್ಯಕ್ಷರಾದ ಬಿ ವಾಮದೇವಪ್ಪ…

ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ಚೀಟ್…

‘ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ನಾ ಕಂಡಂತೆ’ – ಸಾಮಾಜಿಕ ಹೋರಾಟಗಾರ ಮಂಜುನಾಥ್ ಕೈದಾಳೆಯವರ ಮಾತುಗಳಲ್ಲಿ. . .

ನಾ ಕಂಡಂತಹ ಜಿಲ್ಲಾಧಿಕಾರಿ  ಅಧಿಕಾರ ವಹಿಸಿಕೊಂಡ ಮೊದಲನೆಯ ಕೆಲಸ ಜಗಳೂರು ತಾಲೂಕಿನ ಕಡುಬಡತನದ ಒಂದು ಅಂಗವಿಕಲ ಕುಟುಂಬದ ಮನೆಗೆ ಬೇಟಿ ನೀಡಿ ಅವರಿಗೆ ಮಾಸಾಷನ ಪತ್ರ ನೀಡಿದ್ದು ಪತ್ರಿಕೆಯಲ್ಲಿ ಸಣ್ಣದಾಗಿ ವರದಿಯಾಯಿತು. ನಾನು ಕೂತುಹಲ ಮತ್ತು ಇಷ್ಟು ದಿವಸ ಈ ಕುಟುಂಬಕ್ಕೆ…

ಅಧಿಕಾರಿಗಳ ಆಂಗ್ಲ ದರ್ಬಾರ್ : ‘ಎಚ್ಚೆತ್ತುಕೊಳ್ಳದಿದ್ದರೆ ಕರವೇಯಿಂದ ಘೇರಾವ್‍ ಎಚ್ಚರ’

ಸುದ್ದಿ360 ದಾವಣಗೆರೆ : ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೊನ್ನೆ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧಿಕಾರಿಗಳ ಆಂಗ್ಲ ದರ್ಬಾರ್ ನಿಂದ ಕೂಡಿತ್ತು ಎಂಬುದಾಗಿ ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಇದನ್ನು ತೀವ್ರವಾಗಿ ಖಂಡಿಸಿದ್ದು, ಮುಂದುವರೆದಲ್ಲಿ ಇಂತಹ ಸಭೆಗಳ ಮೇಲೆ…

ಜು.19ರಿಂದ ಗೃಹಲಕ್ಷ್ಮೀಗೆ ಅರ್ಜಿ ಆರಂಭ:  ಅರ್ಜಿ ಸಲ್ಲಿಕೆ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು…

ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ (gruha lakshmi) ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ (Minister of Women and Child Welfare)…

‘ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಮಹಿಳಾ ಶಕ್ತಿ ಮುಂದಾಗಬೇಕು’

NFIW ಮಹಿಳಾ ಸಂಘಟನಾ ಸಭೆಯಲ್ಲಿ ಸಿಪಿಐ ಮುಖಂಡ ಕಾಂ. ಆನಂದರಾಜ್ ಸುದ್ದಿ360 (suddi360) ದಾವಣಗೆರೆ (davangere news):  ಎಲ್ಲಾ ಹೋರಾಟಗಳ ಪೈಕಿ ಮಹಿಳಾ ಶಕ್ತಿಯ ಹೋರಾಟ ಬಹಳ ಮಹತ್ವ ಪಡೆದುಕೊಂಡಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ( ಜಿಲ್ಲಾ ಮುಖಂಡರಾದ ಕಾಂ.…

ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ

ಆಪರೇಷನ್ ಹಸ್ತ ಸಿದ್ದರಾಮಯ್ಯ ಅವರಿಂದಲೇ ಆರಂಭ: ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ‌ ಉತ್ತರ ನೀಡಿಲ್ಲ ಎಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು ಮೂರು ಕೆಜಿ ಅಕ್ಕಿ…

ಅಪಘಾತ – ವೈದ್ಯ ವಿದ್ಯಾರ್ಥಿ ಸಾವು – ಆರ್ಯುರ್ವೇದ ವಿದ್ಯಾರ್ಥಿಗಳ ಪ್ರತಿಭಟನೆ

ಸುದ್ದಿ360 ದಾವಣಗೆರೆ (Davangere) : ನಗರದ ಪಿ.ಬಿ. ರಸ್ತೆಯ ಬಾತಿ ಕೆರೆ ಬಳಿ ಇರುವ ಆಯುರ್ವೇದ ಕಾಲೇಜು (ayurvedic college) ಸಮೀಪ  ರಸ್ತೆ ದಾಟುತ್ತಿದ್ದ ಆಯುರ್ವೇದ ವಿದ್ಯಾರ್ಥಿಗೆ  ಹಾಲಿನ ಡೇರಿ ವಾಹನ ಡಿಕ್ಕಿ ಹೊಡೆದ ಪರಿಣಾಮ  ಗಂಭೀರವಾಗಿ ಗಾಯಗೊಂಡಿದ್ದ ಆಯುರ್ವೇದ ವಿದ್ಯಾರ್ಥಿ…

ಪುರುಷ ವೇಷದಲ್ಲಿ ಲಕ್ಷ್ಮೀ ! – ಉಚಿತ ಟಿಕೆಟ್‍ ಕೊಟ್ಟರಾ ಕಂಡಕ್ಟರ್?

ಸುದ್ದಿ360 ಯಾದಗಿರಿ: ರಾಯಚೂರಿನಿಂದ ಯಾದಗಿರಿಗೆ ಪ್ರಯಾಣ ಬೆಳೆಸಿದ್ದ ಲಕ್ಷ್ಮೀ ಕಂಡಕ್ಟರ್ ಬಳಿ ಫ್ರೀ ಟಿಕೆಟ್ ಕೇಳಿದಾಗ ಕಂಡಕ್ಟರ್ ತಬ್ಬಿಬ್ಬಾಗಿದ್ದಾರೆ. ಆಧಾರ್ ಕಾರ್ಡ್‍ನಲ್ಲಿ ಹೆಸರು ಲಕ್ಷ್ಮೀ ಎಂಬುದಾಗಿಯೂ, ಲಿಂಗ ಪುರುಷ ಎಂಬುದಾಗಿಯೂ ಇದ್ದುದರಿಂದ ಕಂಡಕ್ಟರ್ ಉಚಿತ ಟಿಕೆಟ್ ನೀಡಲು ಗೊಂದಲಕ್ಕೊಳಗಾಗಿದ್ದಾರೆ. ಯಾದಗಿರಿ ಜಿಲ್ಲೆಯ…

error: Content is protected !!