Category: ರಾಜ್ಯ

ರೈತರುಆತಂಕಕ್ಕೆ ಒಳಗಾಗದೇ ಬಿತ್ತನೆ ಕಾರ್ಯಕ್ಕೆ ಮುಂದಾಗಲು ಸಚಿವ ಎಸ್‍ಎಸ್‍ಎಂ ಕರೆ

ಸುದ್ದಿ360, ದಾವಣಗೆರೆ: ಮೇ ಕೊನೆ ವಾರದಲ್ಲಿ ಮುಂಗಾರು ಆರಂಭವಾಗಬೇಕಿದ್ದರೂ ಸಹ ಪ್ರಕೃತಿಯ ವೈಫರೀತ್ಯದಿಂದಾಗಿ ಮುಂಗಾರು ಜೂನ್‌ಕೊನೆಯ ವಾರದಲ್ಲಿಆರಂಭವಾಗಿದ್ದು, ಉತ್ತಮ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ರೈತರು ಬಿತ್ತನೆ ಕಾರ್ಯವನ್ನು ಮುಂಬರುವ ದಿನಗಳಲ್ಲಿ ಚುರುಕುಗೊಳಿಸಬಹುದು ಎಂದು ತೋಟಗಾರಿಕೆ ಹಾಗೂ ಗಣಿ…

ಪಿಎಚ್‍ಡಿ ಪದವಿ ಪ್ರದಾನ

ಶಿವಮೊಗ್ಗ: ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹಾಯಕ ಗ್ರಂಥಪಾಲಕರಾದ ಪ್ರಭಾಕರ. ಎಸ್. ಇವರಿಗೆ ಪಿಎಚ್‍ಡಿ ಪದವಿ ಲಭಿಸಿದೆ. ತಮಿಳುನಾಡಿನ ಕೊಯಮತ್ತೂರಿನ ಭಾರತೀಯಾರ್‍ ವಿಶ್ವವಿದ್ಯಾಲಯವು “Use of electronic services by students and faculty members in medical institutions libraries…

ಕೈಗಾರಿಕೋದ್ಯಮಿಗಳ ಪ್ರತಿಭಟನೆ, ವಿದ್ಯುತ್ ನೀತಿ ಹಳಿ ತಪ್ಪಿರುವುದಕ್ಕೆ ಸಾಕ್ಷಿ : ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು ರಾಜ್ಯದ ವಿದ್ಯುಶ್ಚಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,…

ಅವೈಜ್ಞಾನಿಕ ವಿದ್ಯುತ್ ಶುಲ್ಕ ಏರಿಕೆ ಹಿಂಪಡಿಯಲಿ : ರೈಸ್ ಮಿಲ್ ಮಾಲೀಕರ, ವರ್ತಕರಿಂದ ಮನವಿ

ಸುದ್ದಿ360, ದಾವಣಗೆರೆ: ವಿದ್ಯುತ್ ಶುಲ್ಕ ಹೆಚ್ಚಿಸಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ದಾವಣಗೆರೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ರೈಸ್ ಮಿಲ್ ಮಾಲೀಕರ ಸಂಘ, ದಲ್ಲಾಳಿಗಳ ಸಂಘ, ಮೆಕ್ಕೆಜೋಳ ವರ್ತಕರ ಸಂಘದ ಪದಾಕಾರಿಗಳು ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಅಪರ…

ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸಚಿವ ತಿಮ್ಮಾಪುರ – ‘ತಡವಾಗಬಹುದು ಆದರೆ ಕೊಟ್ಟ ಮಾತಿಗೆ ತಪ್ಪೋದಿಲ್ಲ’

ಸುದ್ದಿ360 ದಾವಣಗೆರೆ: ಬಡವರ ಅನ್ನದ ಜತೆ ಕೇಂದ್ರ ಸರ್ಕಾರ  ಆಟವಾಡುತ್ತಿದೆ ಇದು ಖಂಡನೀಯ  ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ನಡೆಯುತ್ತಿದ್ದು, ರಾಜ್ಯ…

ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು; ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸುವುದು, ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದು ಸೇರಿದಂತೆ ಹಲವು ನಿರ್ಧಾರಗಳಿಗೆ   ಸಚಿವ ಸಂಪುಟ ಸಭೆ ಅನುಮೋದಿಸಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಂಸದೀಯ ವ್ಯವಹಾರಗಳ…

ದಶಪಥ ಹೆದ್ದಾರಿಯಲ್ಲಿ ದುಬಾರಿ ಸಂಚಾರ – ಪ್ರಯಾಣಿಕರ ಜೇಬಿಗೆ ಕತ್ತರಿ – ಯಾವ ವಾಹನಕ್ಕೆ ಎಷ್ಟು?

ಸುದ್ದಿ360 ರಾಮನಗರ: ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು, ಎಕ್ಸ್‌ಪ್ರೆಸ್‌ ಟೋಲ್ ದರ ಸದ್ದಿಲ್ಲದೇ  ಹೆಚ್ಚಾಗಿದೆ. ಈ ಹಿಂದೆ ಏ.1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ ಆಕ್ರೋಶದ ಹಿನ್ನಲೆಯಲ್ಲಿ ದರ ಹೆಚ್ಚಳ ವಾಪಸ್ಸ್ ಪಡೆದಿತ್ತು. ಇದೀಗ ಮತ್ತೆ ಟೋಲ್…

ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ

ಮುಂಗಾರು ವಿಳಂಬ: ಸಮರ್ಪಕ ಬೀಜ ದಾಸ್ತಾನು, ವಿತರಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ…

ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ. . . ನಮ್ಮ ಗೋಳು ಕೇಳೋರ್ಯಾರು?

ಸುದ್ದಿ360 ಬಾಗಲಕೋಟೆ : ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ ಹಾಗಾದ್ರೆ ನಮ್ಮಂತವರ ಗೋಳು ಕೇಳೋರ್ಯಾರು ? ಈ ಕೂಗು ಕೇಳಿ ಬಂದದ್ದು  ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್‍.ಟಿ.ಸಿ ಬಸ್ನಲ್ಲಿ. ನಮ್ಮ ಲಗೇಜ್ ಹಾಕಿದ್ರೆ ನಡುದಾರಿಯಲ್ಲಿ ತೆಗೆದು ಹಾಕ್ತಿವಿ ಅಂತ…

ದಾವಣಗೆರೆ: ಜೂ.4ರಂದು ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ-ಬಿರುದು-ಸಮ್ಮಾನ

ದಾವಣಗೆರೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜೂನ್. 4 ರಂದು ಬೆಳಿಗ್ಗೆ 10. 45ಕ್ಕೆ ನಗರದ ದೇವರಾಜು ಅರಸು ಬಡಾವಣೆಯಲ್ಲಿನ ಶಿವಧ್ಯಾನ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ 2022 ನೇ ಸಾಲಿನ ಮಾಧ್ಯಮ ಕ್ಷೇತ್ರದ ಸಾಧಕರಿಗೆ…

error: Content is protected !!