ಮಾಜಿಯಿಂದ ಹಾಲಿ ಮುಖ್ಯಮಂತ್ರಿಗಳಿಗೆ ಹೀಗೊಂದು ಪತ್ರ
ಸನ್ಮಾನ್ಯ ಮುಖ್ಯಮಂತ್ರಿಗಳೆ, ತಾವು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ತಮಗೆ ನನ್ನ ಅಭಿನಂದನೆಗಳು. ಕಳೆದ ಎರಡು ವಾರದಿಂದ ತಾವು ತಮ್ಮ ಪಕ್ಷ ನೀಡಿರುವ ಐದು ಗ್ಯಾರೆಂಟಿಗಳ ಅನುಷ್ಠಾನಕ್ಕಾಗಿ ಹಲವಾರು ಸಭೆಗಳನ್ನು ನಡೆಸಿದ್ದೀರಿ. ಅದರಲ್ಲಿಯೂ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ…