Category: ರಾಜ್ಯ

ಕಾಂಗ್ರೆಸ್ 3ನೇ ಪಟ್ಟಿ ರಿಲೀಸ್: ಪಟ್ಟಿಯಲ್ಲಿ ಯಾರ್ಯಾರಿದ್ದಾರೆ. . .? ಸಿದ್ಧರಾಮಯ್ಯ ಕೋಲಾರದಿಂದ ಹಿಂದೆ ಸರುದ್ರಾ?

ಶಿವಮೊಗ್ಗ ನಗರಕ್ಕೆ ಎಚ್.ಸಿ. ಯೋಗೇಶ್ ಹೊನ್ನಾಳಿಯಿಂದ ಡಿ.ಜಿ. ಶಾಂತನಗೌಡ ಶಿಕಾರಿಪುರಕ್ಕೆ ಜಿ.ಬಿ. ಮಾಲತೇಶ್ ಜಗಳೂರಿನಿಂದ ಬಿ.ದೇವೇಂದ್ರಪ್ಪ ಸುದ್ದಿ360: ಕಾಂಗ್ರೆಸ್ನಿಂದ 3ನೇ ಪಟ್ಟಿ ರಿಲೀಸ್‍ ಆಗಿದ್ದು43 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಮುಖ್ಯವಾಗಿ ಕೋಲಾರದಿಂದ ಸಿದ್ಧರಾಮಯ್ಯ ಕಣಕಿಳಿಯಲಿದ್ದಾರೆ ಎಂಬ ಮಾತುಗಳಿಗೆ ಈ…

ನನಗೆ ಕ್ಷೇತ್ರವಿಲ್ಲ  ಎಂದ ಈಶ್ವರಪ್ಪಗೆ ಟಿಕೆಟ್ಟೇ ಸಿಕ್ಕಿಲ್ಲ: ಸಿದ್ಧರಾಮಯ್ಯ ವ್ಯಂಗ್ಯ

ಸುದ್ದಿ360 ಕಾರವಾರ : ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವಿಲ್ಲ  ಎಂದು ಹೇಳಿದ್ದ ಕೆ.ಎಸ್. ಈಶ್ವರಪ್ಪಗೆ ಈ ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಲು ಬಿಜೆಪಿಯವರು ಟಿಕೆಟ್ ನೀಡುವುದು ಇರಲಿ ಅವರನ್ನು ಚುನಾವಣಾ ರಾಜಕೀಯದಿಂದಲೇ ದೂರ ಇಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಹಳಿಯಾಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ…

ನನ್ನ ಹೆಣ ಕೂಡ ಬಿಜೆಪಿ ಕಚೇರಿ ಮುಂದೆ ಹೋಗೋದಿಲ್ಲ : ಲಕ್ಷ್ಮಣ ಸವದಿ

ಕಮಲ ತೊರೆದು ‘ಕೈ’ ಸಿದ್ಧಾಂತಕ್ಕೆ ಯಸ್ ಎಂದ ಸವದಿ ಸುದ್ದಿ360 ಬೆಂಗಳೂರು ಏ.14: ಬಿಜೆಪಿಯಲ್ಲಿ ನನಗೆ ಅವಮಾನವಾಗಿದೆ ಎಂದು ಕೆಂಡದುಂಡೆಯಾಗಿರುವ ಸವದಿ ಇಂದು ಬಿಜೆಪಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ‘ಕೈ’ ಪಡೆಯನ್ನು ಸೇರಿದ್ದಾರೆ. ಸವದಿ ಬೆಂಗಳೂರಿಗೆ ಬರುತ್ತಿದ್ದಂತೆ ಡಿಕೆಶಿಯೊಂದಿಗೆ ಎರಡು…

ಮಾಸಾಶನ ಪಡೆಯುತ್ತಿರುವ ಕಲಾವಿದರು  ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ದಾವಣಗೆರೆ; ಏ.13: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಶಾಸನ ಪಡೆಯುತ್ತಿರುವ ಸಾಹಿತಿ ಮತ್ತು ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರವನ್ನು ಏಪ್ರಿಲ್ 25 ರೊಳಗಾಗಿ ಸಲ್ಲಿಸಬೇಕು. ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಇತ್ತೀಚಿನ ಭಾವಚಿತ್ರ ಮತ್ತು ಬ್ಯಾಂಕ್ ಪಾಸ್ ಬುಕ್‍ನೊಂದಿಗೆ…

ರಾಜಕಾರಣದಲ್ಲಿ ಪಕ್ಷಾಂತರ ಸಾಮಾನ್ಯ – ಭಿನ್ನಮತ ಶಮನವಾಗಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಗಳೂರು, ಏಪ್ರಿಲ್ 13: ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ ಆಗ್ತಾ ಇರುತ್ತೆ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ.  ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ.  ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ ಯಾವುದೇ ಹಾನಿಯಾಗುವುದಿಲ್ಲ  ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ ಎಂದು ಮುಖ್ಯಮಂತ್ರಿ…

ಡಾ.ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಸರಳ ಆಚರಣೆ

ದಾವಣಗೆರೆ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏಪ್ರಿಲ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ…

ಅಧಿಕಾರಕ್ಕೆ ಬರದ ಕಾಂಗ್ರೆಸ್‍ನಲ್ಲಿ ಸಿಎಂ ಸ್ಥಾನಕ್ಕಾಗಿ ಹೋರಾಟ – ಬಸವರಾಜ ಬೊಮ್ಮಾಯಿ

ಬೆಂಗಳೂರು ಏ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು  ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಹೇಳುತ್ತಾರೆ.  ಮುಖ್ಯಮಂತ್ರಿ ಮಾಡೋದು ಜನ. ಆದರೆ ಜನರ  ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ ಎಂದು…

ಕಾಂಗ್ರೆಸ್ಸಿಗೆ  ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏಪ್ರಿಲ್ 03: ಕಾಂಗ್ರೆಸ್ ಗೆ ಅಂಬೇಡ್ಕರ್‌ ಅವರ ಮೇಲೆಯಾಗಲಿ ,  ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ  ನಂಬಿಕೆ ಇಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  ಅವರು…

ಕಾಂಗ್ರೆಸ್ 70 ವರ್ಷ ಕಡುಬು ತಿನ್ನುತ್ತಿದ್ದರಾ..? : ಮಾಜಿ ಸಿಎಂ ಯಡಿಯೂರಪ್ಪ  ಕಿಡಿ

ದಾವಣಗೆರೆ: ಚುನಾವಣೆಯ ಮುಂದೆ ಭರವಸೆ ನೀಡಿ‌ ಮರೆತುಹೋಗುವ ಕಾಂಗ್ರೆಸ್‌  ಈಗ ಜನರಿಗೆ ಗ್ಯಾರಂಟಿ ಕಾರ್ಡ್ ವಿತರಿಸುತ್ತಿದೆ. ಈ‌ಮೊದಲು  7೦ ವರ್ಷ ಅಧಿಕಾರದಲ್ಲಿದ್ದಾಗ ಕಡುಬು ತಿನ್ನುತ್ತಿದ್ದರಾ..? ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ವಿಜಯ ಸಂಕಲ್ಪ ಯಾತ್ರೆ ಸಮಾರೋಪ…

ಕರ್ನಾಟಕದಲ್ಲಿ ಬೃಹತ್ ಜವಳಿ ಪಾರ್ಕ್ ಸ್ಥಾಪನೆ

ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಲು ನಿಮ್ಮ ಒಂದು ಮತ ಕಾರಣ : ಪ್ರಧಾನಿ ಮೋದಿ ದಾವಣಗೆರೆ: ವಿಶ್ವ ಭೂಪಟದಲ್ಲಿ ಹಿಂದೂಸ್ಥಾನದ ಬಗ್ಗೆ ಜೈ ಕಾರ ಕೇಳಿಬರುತ್ತಿದೆ. ಜಾಗತಿಕ ಮಟ್ಟದಲ್ಲಿ ನಮ್ಮ ಗೌರವ ಹೆಚ್ಚಿದೆ. ಇದಕ್ಕೆ ಮೋದಿ ಕಾರಣವಲ್ಲ, ನಿಮ್ಮ ಒಂದು…

error: Content is protected !!