Category: ಕ್ರೈಮ್

ಪಬ್ ನಲ್ಲಿ‌ ವಿದ್ಯಾರ್ಥಿಗಳ ಪಾರ್ಟಿ: ಬಜರಂಗದಳ ಕಾರ್ಯಕರ್ತರಿಂದ ತಡೆ –ತಹಬದಿಗೆ ತಂದ ಪೊಲೀಸರು

ಸುದ್ದಿ360 ಮಂಗಳೂರು, ಜು.25: ನಗರದ ಬಲ್ಮಠದ ಪಬ್ ವೊಂದರಲ್ಲಿ‌‌ ಕಾಲೇಜು ವಿದ್ಯಾರ್ಥಿಗಳು ಪಾನಮತ್ತರಾಗಿ ಅಸಭ್ಯವಾಗಿ ವರ್ತಿಸುತ್ತಿದ್ದರೆಂಬ ಕಾರಣದಿಂದ ಬಜರಂಗದಳ ಕಾರ್ಯಕರ್ತರು ಧಾಳಿ ನಡೆಸಿ ತಡೆಯೊಡ್ಡಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಎಲ್ಲರನ್ನೂ ಚದುರಿಸಿದ್ದಾರೆ. ನಗರದ…

ಸಾಯಲು ನೀರಿಗೆ ದುಮುಕಿದವಗೆ ಗರಿಗೆದರಿದ ಜೀವದ ಆಸೆ – ಅದೃಷ್ಟವಶಾತ್ ಬದುಕುಳಿದ ಜೀವ

ಸುದ್ದಿ360, ಬಾಗಲಕೋಟೆ ಜು.25: ಆತ್ಮಹತ್ಯೆಗೆ ಯತ್ನಿಸಿ ಸೇತುವೆಯಿಂದ ನೀರಿಗೆ ದುಮುಕಿದ ವ್ಯಕ್ತಿ ಅಚ್ಚರಿಯ ರೀತಿಯಲ್ಲಿ ಬದುಕುಳಿದಿರುವ ಘಟನೆ ಭಾನುವಾರ ಮಧ್ಯಾಹ್ನ ಅನಗವಾಡಿ ಸೇತುವೆ ಬಳಿ ನಡೆದಿದೆ. ಗದ್ದನಕೇರಿ ಕ್ರಾಸ್ ಬಳಿಯ ವೀರಾಪುರದ ನಿವಾಸಿ 43ರ ವಯೋಮಾನದ ಚನ್ನಬಸಪ್ಪ ಯಲಗನ್ನವರ  ಎಂಬ ವ್ಯಕ್ತಿ…

ಭಾನಾಪೂರ ಬಳಿ ನಡೆದ ಅಪಘಾತದಲ್ಲಿ ತಬ್ಬಲಿಗಳಾದ ಮೂವರು ಮಕ್ಕಳು

ಸುದ್ದಿ360 ಕೊಪ್ಪಳ ಜು.25: ಕಳೆದ ವರ್ಷ ತಂದೆಯನ್ನು ಕಳೆದುಕೊಂಡಿದ್ದ ಮಕ್ಕಳು, ಶನಿವಾರ ತಡರಾತ್ರಿ ನಡೆದ ಅಪಘಾತದಲ್ಲಿ ತಾಯಿ ಪಾರವ್ವನನ್ನು ಕಳೆದುಕೊಂಡು ತಬ್ಬಲಿಗಳಾಗಿದ್ದಾರೆ. ಅಪಘಾತದಲ್ಲಿ ತಾಯಿ ಪಾರವ್ವ ಮೃತ ಪಟ್ಟರೇ, ಪುಟ್ಟರಾಜ್, ಭೂಮಿಕಾ ಹಾಗೂ ಬಸವರಾಜಗೆ ಗಾಯವಾಗಿದೆ. ಪಾರವ್ವ ಪತಿ ಬೀರಪ್ಪ ಕಳೆದ…

ಡೀಸೆಲ್ ಟ್ಯಾಂಕರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರು ಸುಟ್ಟು ಕರಕಲು

ಸುದ್ದಿ360, ದಾವಣಗೆರೆ ಜು.24: ಹರಪನಹಳ್ಳಿ ಬಳಿ ಡೀಜಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಪರಿಣಾಮ ಬೆಂಕಿ ಅವಘಡ ಸಂಭವಿಸಿ ಲಾರಿ ಹೊತ್ತಿ ಉರಿದಿರುವ ಪರಿಣಾಮ ಸ್ಥಳದಲ್ಲಿ ಇಬ್ಬರು ಸುಟ್ಡು ಕರಕಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಮೀಪದಲ್ಲಿದ್ದ ಬೈಕ್ ಸವಾರನೋರ್ವ ಬಹುತೇಕ ಸುಟ್ಟ ಸ್ತೀತಿಯಲ್ಲಿ…

ಭಾನಾಪುರ ಬಳಿಯ ಅಪಘಾತದಲ್ಲಿ ಬಾಲಕ ಪುಟ್ಟರಾಜು ಆರೋಗ್ಯ ಸ್ಥಿತಿ ಗಂಭೀರ

ಸುದ್ದಿ360 ಕೊಪ್ಪಳ ಜು.24: ಕುಕನೂರು ತಾಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತಪಟ್ಟ ಐದೂ ಜನ ಒಂದೇ ಕುಟುಂಬದವರಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 7 ವರ್ಷದ  ಪುಟ್ಟರಾಜು ಆರೋಗ್ಯ ಸ್ಥಿತಿ…

ಭೀಕರ ರಸ್ತೆ ಅಪಘಾತ: ಐದು ಮಂದಿ ಸಾವು -ಹಿಟ್ ಆ್ಯಂಡ್ ರನ್ – ಚೆಕ್ ಪೋಸ್ಟ್, ಟೋಲ್ ಗಳ ಮೇಲೆ ನಿಗಾ

ಸುದ್ದಿ360 ಕೊಪ್ಪಳ ಜು.24: ಕುಕನೂರು ತಾಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32),…

ರಿಯಲ್ ಎಸ್ಟೇಟ್ ಏಜೆಂಟ್ ಅಪಹರಿಸಿ, 20 ಲಕ್ಷ ರೂ. ಪಡೆದು ಪರಾರಿ

ಸುದ್ದಿ360, ವಿಜಯನಗರ, ಜು.21: ಜಮೀನು ಖರೀದಿಸುವ ಆಮಿಷ ತೋರಿದ ದುಷ್ಕರ್ಮಿಗಳು ವಿಜಯನಗರ ಜಿಲ್ಲೆಯ ಕೊಟ್ಟೂರಿನ  ರಿಯಲ್ ಎಸ್ಟೇಟ್ ಏಜೆಂಟ್ ಟಿ. ಹಾಲೇಶ್ ಎಂಬುವರನ್ನ ಅಪಹರಿಸಿ, 20 ಲಕ್ಷ ಹಣ ಪಡೆದು ಪರಾರಿಯಾಗಿದ್ದಾರೆ. ಅಪಹರಣಕಾರರು ಶಿವಮೊಗ್ಗ ಮೂಲದವರು ಎನ್ನಲಾಗಿದೆ. ಹಾಲೇಶ್ ಅವರು ಕೆಲಸ…

ಮಾಜಿ ಪ್ರೇಯಸಿಯ ರುಂಡ ಕಡಿದು ಪೊಲೀಸರಿಗೆ ಶರಣಾದ ಪಾಗಲ್ ಪ್ರೇಮಿ

ಸುದ್ದಿ360, ವಿಜಯನಗರ (ಹೊಸಪೇಟೆ): ಇಲ್ಲೊಬ್ಬ ಪಾಗಲ್ ಪ್ರೇಮಿ ಮಾಜಿ ಪ್ರೇಯಸಿಯ ರುಂಡ ಕಡಿದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ಗುರುವಾರ ನಡೆದಿದೆ. ನಿರ್ಮಲಾ( 23 ) ಭೀಕರವಾಗಿ ಹತ್ಯೆಯಾದ ಯುವತಿ ಎಂದು ಗುರುತಿಸಲಾಗಿದೆ.…

error: Content is protected !!