ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರ ಟೀಕೆಗೆ ಬಿಜೆಪಿ ಒಳಗಾಗಿದೆ. ನಮ್ಮಲ್ಲಿ ಎಲ್ಲರೂ ಸಮರ್ಥರು ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. … Read more