ಆರ್ ಟಿ ಐ ಕಾರ್ಯಕರ್ತ ರಾಮಕೃಷ್ಣ ಹತ್ಯೆ ಕೇಸ್; ಪಿಡಿಒ ಸೇರಿ 11ಜನರ ವಿರುದ್ಧ ಎಫ್ ಐಆರ್ ದಾಖಲು
ಸುದ್ದಿ೩೬೦ ದಾವಣಗೆರೆ, ಜ.೯: ಜಿಲ್ಲೆಯ ಜಗಳೂರಿನಲ್ಲಿ ಆರ್ ಟಿ ಐ ಕಾರ್ಯಕರ್ತ ಹಾಗೂ ಕರವೇ ತಾಲ್ಲೂಕು ಅಧ್ಯಕ್ಷ ಜಿ.ಪಿ.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಿಂತೆ ಪೊಲೀಸರು ಪಿಡಿಒ ಸೇರಿದಂತೆ 11 ಜನರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಪಿಡಿಓ ಎ.ಟಿ.ನಾಗರಾಜ್ ಸೇರಿ 11 ಜನರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಪ್ರಶಾಂತ್, ದರ್ಶನ್ ಎಂಬುವರನ್ನು ಬಂಧಿಸಲಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಿಲ್ಲೆಯ ಜಗಳೂರು ತಾಲೂಕಿನ … Read more