ದಾವಣಗೆರೆ: ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ 1 ನೇ ತರಗತಿ ಮತ್ತು ಬಾಲ್ವಾಟಿಕ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಪೋಶಕರು ಜಾಲತಾಣದಲ್ಲಿ ಕೊಟ್ಟಿರುವ ಸೂಚನೆಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶವಿರುತ್ತದೆ.
1ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಬಳಸಿರಿ.
https://kvsonlineadmission.kvs.gov.in/index.html
ದಾವಣಗೆರೆಯಲ್ಲಿ 2023-24 ರಿಂದ ಬಾಲ್ವಾಟಿಕ -3 (ಯುಕೆಜಿ) ಪ್ರಾರಂಭಿಸಲಾಗಿದೆ. ಬಾಲ್ವಾಟಿಕ-3 ಪ್ರವೇಶಾತಿಗೆ ಈ ಕೆಳಗಿನ ಲಿಂಕ್ ಬಳಸಬಹುದಾಗಿದೆ.