ಅಧಿಕಾರಿಗಳ ಆಂಗ್ಲ ದರ್ಬಾರ್ : ‘ಎಚ್ಚೆತ್ತುಕೊಳ್ಳದಿದ್ದರೆ ಕರವೇಯಿಂದ ಘೇರಾವ್ ಎಚ್ಚರ’
ಸುದ್ದಿ360 ದಾವಣಗೆರೆ : ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೊನ್ನೆ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧಿಕಾರಿಗಳ ಆಂಗ್ಲ ದರ್ಬಾರ್ ನಿಂದ ಕೂಡಿತ್ತು ಎಂಬುದಾಗಿ ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಇದನ್ನು ತೀವ್ರವಾಗಿ ಖಂಡಿಸಿದ್ದು, ಮುಂದುವರೆದಲ್ಲಿ ಇಂತಹ ಸಭೆಗಳ ಮೇಲೆ ಕರವೇ ದಾಳಿ ನಡೆಸಿ ಅಧಿಕಾರಿಗಳಿಗೆ ಘೇರಾವ್ ಮಾಡಲಾಗುವುದು ಎಂದು ವೇದಿಕೆ ಜಿಲ್ಲಾಧ್ಯಕ್ಷರಾದ ಎಂ.ಎಸ್.ರಾಮೇಗೌಡ ಎಚ್ಚರಿಸಿದ್ದಾರೆ. ಸಭೆಯಲ್ಲಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಭಾಗವಹಿಸಿದ್ದ ಗುಂಜನ್ ಕೃಷ್ಣರವರು ಜಿಲ್ಲೆಯ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಆಂಗ್ಲ ಭಾಷೆಯಲ್ಲೆ … Read more