ಜು.5 ಸಂಸದ ಜಿ.ಎಂ. ಸಿದ್ದೇಶ್ವರ್ ಜನ್ಮದಿನ ಅಭಿಮಾನಿ ಬಳಗದಿಂದ ‘ನಮ್ಮಭಿಮಾನ’
ದಾವಣಗೆರೆ. ಜೂ.30; ಸಂಸದ ಜಿ.ಎಂ ಸಿದ್ದೇಶ್ವರ್ ಜನ್ಮದಿನದ ಪ್ರಯುಕ್ತ ಜುಲೈ 5 ರಂದು ಬೆಳಗ್ಗೆ 10.30 ಕ್ಕೆ ನಮ್ಮಭಿಮಾನ ಅದ್ದೂರಿ ಕಾರ್ಯಕ್ರಮವನ್ನು ಅಭಿಮಾನಿಗಳ ಬಳಗದಿಂದ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೆರವೇರಿಸಲಿದ್ದಾರೆ ಎಂದು ಬಳಗದ ಮುಖಂಡ ಯಶವಂತ್ ರಾವ್ ಜಾಧವ್ ಮಾಹಿತಿ ನೀಡಿದರು. ನಗರದ ಪಿಬಿ ರಸ್ತೆಯಲ್ಲಿರುವ ವಾಣಿಹೋಂಡಾ ಶೋರೂಂ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿ.ಎಂ ಸಿದ್ದೇಶ್ವರ್ ಲೋಕಸಭಾ ಸದಸ್ಯರಾಗಿ 20 ವರ್ಷವಾಗಿದೆ. ಇಷ್ಟು ಸುಧೀರ್ಘ ಅವಧಿಗೆ ಅವರು ಸಂಸದರಾಗಿದ್ದಾರೆ … Read more