ಜಿಎಂಐಟಿಯಲ್ಲಿ ಸಾರಸ್-3D ಯಶಸ್ವಿ ಕಾರ್ಯಗಾರ
ದಾವಣಗೆರೆ: ನಗರದ ಜಿ ಎಮ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಾರಸ್-3D ಕಾರ್ಯಗಾರವು ಯಶಸ್ವಿಯಾಗಿ ಪೂರ್ಣಗೊಂಡಿತು. ಸಾರಸ್-3D ಸಂಸ್ಥೆಯು ಹಮ್ಮಿಕೊಂಡಿದ್ದ ಈ ಕಾರ್ಯಗಾರದಲ್ಲಿ ವಿವಿಧ ಸ್ಕೂಲ್ ಮತ್ತು ಕಾಲೇಜಿನ ಪ್ರಾಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಾರಸ್-3D ಸಂಸ್ಥೆಯು ರಸಾಯನಶಾಸ್ತ್ರ ಭೌತಶಾಸ್ತ್ರ ಗಣಿತಶಾಸ್ತ್ರ…
ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು,…
ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ
ಬೆಂಗಳೂರು; ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸುವುದು, ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದು ಸೇರಿದಂತೆ ಹಲವು ನಿರ್ಧಾರಗಳಿಗೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಂಸದೀಯ ವ್ಯವಹಾರಗಳ…
ದಾವಣಗೆರೆ ಪಾಲಿಕೆ ಆಯುಕ್ತರ ಮೊಬೈಲ್ಗೆ ಬಂದ ಲಂಚಾವತಾರದ ವೀಡಿಯೋ – ಕರ ವಸೂಲಿಕಾರ ಅಮಾನತು
ದಾವಣಗೆರೆ: ಲಂಚ ಸ್ವೀಕರಿಸುತ್ತಿರುವ ವೀಡಿಯೋ ಅಧರಿಸಿ, ಮಹಾನಗರ ಪಾಲಿಕೆ ವಲಯ ಕಚೇರಿ 3ರ ಕಂದಾಯಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕರ ವಸೂಲಿಕಾರನನ್ನು ಅಮಾನತುಗೊಳಿಸಿ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಎನ್. ಶಿವಣ್ಣ ಅಮಾನತುಗೊಂಡ ಕರ ವಸೂಲಿಕಾರನಾಗಿದ್ದು, ಆಸ್ತಿ ಒಂದರ ಖಾತೆ ವರ್ಗಾವಣೆಗೆ ಸಂಬಂಧಿಸಿದಂತೆ…
ಪ್ರತಿಭಾ ಪುರಸ್ಕಾರ: ಗಂಗಾಮತಸ್ಥರ ಸಂಘದಿಂದ ಅರ್ಜಿ ಆಹ್ವಾನ
ಸುದ್ದಿ360 ದಾವಣಗೆರೆ: ಜಿಲ್ಲಾ ಗಂಗಾಮತಸ್ಥರ (ಬೆಸ್ತರ ) ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಮಾಜದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಳೆದ ಸಾಲಿನಲ್ಲಿ ವೈದ್ಯಕೀಯ ಇಂಜಿನಿಯರಿಂಗ್ ಪ್ರವೇಶ ಪಡೆದಿರುವ, ಪ್ರಸಕ್ತ ಸಾಲಿನ ಪಿಯುಸಿ ಮತ್ತು ಎಸ್ಎಸ್ಎಲ್ ಸಿ, ತರಗತಿಗಳಲ್ಲಿ,…
ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ 36 ಕೈ ಮುಖಂಡರಿಗೆ ಕೋರ್ಟ್ ಸಮನ್ಸ್ : ಸಿಎಂ – ಡಿಸಿಎಂ ಗೆ ಖುದ್ಧು ಹಾಜರಾಗುವಂತೆ ಕೋರ್ಟ್ ಸೂಚನೆ
ಸುದ್ದಿ360 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ…
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಗಾಳಿಸುದ್ದಿ – ಹೆಚ್.ಡಿ.ಕುಮಾರಸ್ವಾಮಿ – ನಂದುಬಿಡಿ ಹಾಲಿ ಸಂಸದರ ಕಥೆಯೇ ಕೇಳಿ ಎಂದದ್ದು ಯಾಕೆ. . .?
ಸುದ್ದಿ360 ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಎಂಬುದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು…
ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಎಐಟಿಯುಸಿ ಮನವಿ
ಸುದ್ದಿ360 ದಾವಣಗೆರೆ: ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ ಇರುವ ಶಾಲೆಗಳಲ್ಲಿಅಡುಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರ ವೇತನವನ್ನು ಆರು ಸಾವಿರ ರೂ. ಗಳಿಗೆ ಹೆಚ್ಚಿಸುವಂತೆ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ರಾಜ್ಯ ಸಮಿತಿ ಕರೆಯ ಮೇರೆಗೆ ದಾವಣಗೆರೆ ಜಿಲ್ಲಾ…
ದಶಪಥ ಹೆದ್ದಾರಿಯಲ್ಲಿ ದುಬಾರಿ ಸಂಚಾರ – ಪ್ರಯಾಣಿಕರ ಜೇಬಿಗೆ ಕತ್ತರಿ – ಯಾವ ವಾಹನಕ್ಕೆ ಎಷ್ಟು?
ಸುದ್ದಿ360 ರಾಮನಗರ: ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು, ಎಕ್ಸ್‌ಪ್ರೆಸ್ ಟೋಲ್ ದರ ಸದ್ದಿಲ್ಲದೇ ಹೆಚ್ಚಾಗಿದೆ. ಈ ಹಿಂದೆ ಏ.1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ ಆಕ್ರೋಶದ ಹಿನ್ನಲೆಯಲ್ಲಿ ದರ ಹೆಚ್ಚಳ ವಾಪಸ್ಸ್ ಪಡೆದಿತ್ತು. ಇದೀಗ ಮತ್ತೆ ಟೋಲ್…
ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ
ಮುಂಗಾರು ವಿಳಂಬ: ಸಮರ್ಪಕ ಬೀಜ ದಾಸ್ತಾನು, ವಿತರಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ…