ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿಗೆ ಪ್ಲಸ್ – ಸಿಎಂ ಬೊಮ್ಮಾಯಿ
ಸುದ್ದಿ360 ದಾವಣಗೆರೆ, ಏ. 24: ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗಲಿವೆ. ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಪ್ಲಸ್ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಯವರು ಎಲ್ಲಾ…
ಆಸ್ಪತ್ರೆಯಲ್ಲಿ ಎಚ್ ಡಿಕೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಶ್ರೀ
ಸುದ್ದಿ360, ಏ. 23: ಆರೋಗ್ಯದ ಏರುಪೇರಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಶ್ರೀ ಆದಿಚುಂಚನಗಿರಿ ಮಹಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಕರ್ನಾಟಕ…
ಮತದಾನ ಮಾಡದೆ ವ್ಯವಸ್ಥೆಯ ದೂಷಣೆ ಸರಿಯಲ್ಲ: ಸುರೇಶ್ ಹಿಟ್ನಾಳ್
ದಾವಣಗೆರೆ : ಸ್ವೀಪ್ ಸಮಿತಿಯಿಂದ ಬೋಟಿಂಗ್ ಮೂಲಕ ಮತದಾನ ಜಾಗೃತಿ ಅಭಿಯಾನ ಸುದ್ದಿ360 ದಾವಣಗೆರೆ,ಏ.23: ಮತದಾನದ ಜವಾಬ್ದಾರಿಯಿಂದ ನುಣುಚಿಕೊಂಡು ಆಶೋತ್ತರಗಳನ್ನು ಈಡೇರಿಸದವರನ್ನು ದೂಷಿಸುವುದು ತರವಲ್ಲ, ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ ಪ್ರಶ್ನಿಸುವ ಹಕ್ಕನ್ನು ಪಡೆಯಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ…
ದಾವಣಗೆರೆ ಎಸ್‌ಪಿ ರಿಷ್ಯಂತ್ ವರ್ಗಾವಣೆಗೆ ಕಾರಣ ಏನು ಅಂತೀರಾ?
ಸುದ್ದಿ360 ದಾವಣಗೆರೆ ಏ. 23: ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಬಿ ರಿಷ್ಯಂತ್ ಅವರ ವರ್ಗಾವಣೆಯಾಗಿದ್ದು. ಸ್ಥಳ ಸೂಚಿಸಿಲ್ಲ. ಈ ಕುರಿತಾಗಿ ರಿಷ್ಯಂತ್ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದ್ದು, ಅವರು ತಮ್ಮ ವರ್ಗಾವಣೆಗೆ ಕಾರಣವನ್ನು ತಿಳಿಸಿದ್ದಾರೆ. ತಮ್ಮ ಹತ್ತಿರದ ಸಂಬಂಧಿಯೊಬ್ಬರು…
ಡಾ.ಕೆ. ಅರುಣ್ ದಾವಣಗೆರೆ ನೂತನ ಎಸ್ ಪಿ
ಸುದ್ದಿ360, ದಾವಣಗೆರೆ ಏ.23: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಆಗಿ ಡಾ.ಕೆ. ಅರುಣ್ ನಿಯೋಜನೆಗೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಬಿ. ರಿಷ್ಯಂತ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಡಾ.ಕೆ. ಅರುಣ್ ಅವರನ್ನು ನೇಮಿಸಿ…
33 ವರ್ಷಗಳಿಂದ ಲಿಂಗಾಯತರನ್ನು ಸಿಎಂ ಮಾಡದ ಕಾಂಗ್ರೆಸ್ನದ್ದು ಓಲೈಕೆ ರಾಜಕಾರಣ – ವೀರೇಶ್ ಹನಗವಾಡಿ
ಸುದ್ದಿ360 ದಾವಣಗೆರೆ, ಏ.23: ಕಳೆದ 33 ವರ್ಷಗಳಿಂದ ಲಿಂಗಾಯತರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸದ, ಕಾಂಗ್ರೆಸ್ ಈಗ ಓಲೈಕೆ ರಾಜಕಾರಣ ಮಾಡಲು ಮುಂದಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ-ಲಿಂಗಾಯತರನ್ನು ವಿಭಜಿಸಲು ಪ್ರಯತ್ನಿಸಿದ್ದನ್ನು ಜನ ಮರೆತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು.…
ಏ.23: ‘ನಿಮ್ಮ ಸಿನಿಮಾ’ ಚಿತ್ರಮಂದಿರ’ ಉದ್ಘಾಟನೆ – ಗೋರೂರು ಚೋರಿ ಆಲ್ಮಂ ಸಾಂಗ್ ರಿಲೀಸ್
ಸುದ್ದಿ360, ದಾವಣಗೆರೆ ಏ.22: ನಗರದ ಶಾಮನೂರು ರಸ್ತೆಯಲ್ಲಿ `ನಿಮ್ಮ ಸಿನಿಮಾ’ ಚಿತ್ರಮಂದಿರ’ ನಿರ್ಮಾಣವಾಗಿದ್ದು, ಹೋಂ ಥಿಯೇಟರ್ ಮಾದರಿಯಲ್ಲಿ ರಚನೆಯಾಗಿದೆ. ಏ.23ರ ಬೆಳಗ್ಗೆ 9.30ಕ್ಕೆ ನಿಮ್ಮ ಸಿನಿಮಾ ಚಿತ್ರಮಂದಿರ ಉದ್ಘಾಟನೆಯಾಗಲಿದೆ ಎಂದು ಪ್ರವೀಣ್‌ಕುಮಾರ್ ತಿಳಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರಮಂದಿರದಲ್ಲಿ 25…
ಮಾಯಕೊಂಡ: ಬಿಜೆಪಿ ಬಂಡಾಯ ಶಮನಕ್ಕೆ ಯತ್ನ- ವೀರೇಶ್ ಹನಗವಾಡಿ
ಸುದ್ದಿ360 ದಾವಣಗೆರೆ, ಏ. 22: ಮಾಯಕೊಂಡ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಒಟ್ಟಾಗಿ ಬಂಡಾಯ ಅಭ್ಯರ್ಥಿಯಾಗಿ ಶಿವಪ್ರಕಾಶ್ ರನ್ನು ಕಣಕ್ಕಿಳಿಸಿದ್ದಾರೆ. ಅಲ್ಲಿನ ಬಂಡಾಯವನ್ನು ಶಮನಗೊಳಿಸುವ ಪ್ರಯತ್ನ ನಡೆಯುತ್ತಿದೆ. ನಾಮ ಪತ್ರ ಹಿಂಪಡೆಯಲು ಇನ್ನೂ ಒಂದು ದಿನ ಕಾಲಾವಕಾಶ ಇದ್ದು ಬಂಡಾಯ ಶಮನವಾಗುವ ವಿಶ್ವಾಸವಿದೆ ಎಂದು…
ಮಹಿಳೆ ನಾಪತ್ತೆ ಪ್ರಕರಣ – ಫೋನ್ ಪೇ ಮೂಲಕ 50 ಸಾವಿರ ಲಂಚ – ಪಿಎಸ್ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ
ಸುದ್ದಿ360 ದಾವಣಗೆರೆ, ಏ.22: ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯ ಮಾಡಲು ಪೋನ್ ಪೇ ಮೂಲಕ ಲಂಚದ ಹಣ ಸ್ವೀಕರಿಸಿದ್ದ ದಾವಣಗೆರೆ ಗ್ರಾಮಾಂತರ ಠಾಣೆ ಪಿಎಸ್ಐ ಶಿವನಗೌಡ ಹಾಗೂ ಕಾನ್ಸ್ಟೇಬಲ್ ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರಿಬ್ಬರು ನಾಪತ್ತೆ ಪ್ರಕರಣದಲ್ಲಿ ಕಾಣೆಯಾದ…
ಪೇಸ್ ಡಿಟಿಟೆಕ್ ಇನ್ಫ್ರಾ ಪ್ರೈ ಲಿ ಕಂಪನಿಗೆ ಜಿಎಂಐಟಿ ಇಸಿ ವಿಭಾಗದ 48 ವಿದ್ಯಾರ್ಥಿಗಳು ಆಯ್ಕೆ
ಪ್ರಸಕ್ತ ಸಾಲಿನಲ್ಲಿ 507 ಆಫರ್ಸ್ ಸ್ವೀಕರಿಸಿದ ಮದ್ಯ ಕರ್ನಾಟಕದ ಜಿಎಂಐಟಿ ಕಾಲೇಜ್ ಸುದ್ದಿ360 ದಾವಣಗೆರೆ, ಏ.21: ಪೇಸ್ ಡಿಟಿಟೆಕ್ ಇನ್ಫ್ರಾ ಪ್ರೈ ಲಿ ಕಂಪನಿ ಕಳೆದ ಗುರುವಾರ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ನಗರದ ಜಿಎಮ್ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್…