ಜವಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ ಮನವಿ
ದಾವಣಗೆರೆ.ಫೆ.19; ಜಿಲ್ಲೆಯ ದ್ವಿತೀಯ ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ ನೀಟ್ ಹಾಗೂ ಜೆಇಇ ತರಬೇತಿಯನ್ನು ಜವಹರ್ ನವೋದಯ ಶಾಲೆಯ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕೆಂದು ಪೋಷಕರು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದಾರೆ.ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿದ ನವೋದಯ ಶಾಲೆಯ ವಿದ್ಯಾರ್ಥಿಗಳ ಪೋಷಕರು ತಮ್ಮ ಮನವಿಯನ್ನು ಸಲ್ಲಿಸಿದ್ದಾರೆ. ದಾವಣಗೆರೆಯ ಜಿಲ್ಲೆಯ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಕ್ಷಮ ಕಾರ್ಯಕ್ರಮದಡಿ ವಿಶೇಷ ತರಬೇತಿ ನೀಡುತ್ತಿರುವುದರಿಂದ … Read more