ಅಭಿವೃದ್ಧಿ ಕಾರ್ಯಗಳೇ ನಮ್ಮ ಶಕ್ತಿ ಎನ್ನುವವರು ಆಮಿಶ ಒಡ್ಡುವುದಾದರೂ ಯಾಕೆ?! ಯಶ್ವಂತ್ ರಾವ್ ಜಾಧವ್ ಪ್ರಶ್ನೆ
ಸುದ್ದಿ360 ದಾವಣಗೆರೆ ಮಾ.18: ಹಗಲು ದರೋಡೆ ಮಾಡುವವರು ಕಾಂಗ್ರೆಸ್ ನವರು ಆದರೆ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಾರೆ ಎಂದು ಬಿಜೆಪಿ ಮುಖಂಡ ಯಶವಂತ್ ರಾವ್ ಜಾಧವ್ ಹರಿಹಾಯ್ದರು. ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನಮ್ಮ ಶಕ್ತಿ, ಇದರಿಂದಲೇ ಜನರು ನಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವ ಶಾಮನೂರು ಶಿವಶಂಕರಪ್ಪ ಹಾಗೂ ಮಲ್ಲಿಕಾರ್ಜುನ್ ಅವರು ಸೀರೆ, ಕುಕ್ಕರ್ ಗಳನ್ನು ನೀಡುವ ಮೂಲಕ ಮತದಾರರಿಗೆ ಆಮಿಷ ಒಡ್ಡುತ್ತಿರುವುದಾದರೂ ಯಾಕೆ ಎಂದು ಪ್ರಶ್ನಿಸಿದರು. ಎಸ್ಸೆಸ್ ಹಾಗೂ ಮಲ್ಲಿಕಾರ್ಜುನ್ … Read more