ದಶಪಥ ಹೆದ್ದಾರಿ ತರಾತುರಿ ಉದ್ಘಾಟನೆ: ಟೋಲ್ ಸಂಗ್ರಹ ಸಲ್ಲ – ಸಿದ್ಧು
ಸುದ್ದಿ360 ದಾವಣಗೆರೆ ಮಾ.14: ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಕಾಮಗಾರಿ ಅರೆ ಬರೆಯಾಗಿದೆ. ಸರ್ವಿಸ್ ರಸ್ತೆಗಳೇ ಪೂರ್ಣಗೊಂಡಿಲ್ಲ. ಹೀಗಿರುವಾಗ ಟೋಲ್ ಸಂಗ್ರಹ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರ…
ಯುವಕ ಕಾಣೆ; ಸಿಕ್ಕವರು ಮಾಹಿತಿ ನೀಡಲು ಕೋರಿಕೆ
ಸುದ್ದಿ360 ದಾವಣಗೆರೆ ಮಾ.14: ಇಲ್ಲಿನ ಬಸಾಪುರ ಗ್ರಾಮದ ಎ.ಕೆ. ಕಾಲೋನಿಯ ಯುವಕ ಸಂತೋಷ್ (23) ಕಾಣೆಯಾಗಿದ್ದು, ಯಾರಿಗಾದರೂ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಆತನ ತಂದೆ ಗೋವಿಂದಪ್ಪ ಕೋರಿದ್ದಾರೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್ ಕಳೆದ ಫೆ.4ರಂದು ದಾವಣಗೆರೆಗೆ ಬರುವುದಾಗಿ…
ಕವಲುದಾರಿಯ ಸುಳಿವು ನೀಡಿದ್ದ ಸಚಿವ ಸೋಮಣ್ಣ ಕಣ್ಣೀರಿಟ್ಟಿದ್ದು ಯಾಕೆ
ಸುದ್ದಿ360 ಬೆಂಗಳೂರು ಮಾ.14: ನಾನು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಹೇಳುವ ಮೂಲಕ ಹಲವು ದಿನಗಳಿಂದ ಎದ್ದಿದ್ದ ಊಹಾಪೋಹದ ಮಾತುಗಳಿಗೆ ಸಚಿವ ಸೋಮಣ್ಣ ಉತ್ತರ ನೀಡಿದ್ದಾರೆ. ಅವರು ಇಂದು ಸುದೀರ್ಘ ಪತ್ರಿಕಾಗೋಷ್ಠಿಯಲ್ಲಿ ತಮ್ಮ ರಾಜಕೀಯ ಜೀವನ ಕುರಿತ ಮಾಹಿತಿಯನ್ನು ಹಂಚಿಕೊಂಡರು. ಪ್ರಧಾನಿ…
ಭ್ರಷ್ಟಾಚಾರ: ಬಿಜೆಪಿ ಅಧಿಕಾರ ದುರ್ಭಳಕೆ – ಮುಖ್ಯಮಂತ್ರಿಗಳ ರಾಜೀನಾಮೆಗೆ ಎಎಪಿ ಒತ್ತಾಯ
ಸುದ್ದಿ360, ದಾವಣಗೆರೆ ಮಾ 10: ಚನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನವರ ಮಿತಿಮೀರಿದ ಭ್ರಷ್ಟಾಚಾರ ಕೃತ್ಯವನ್ನು ಖಂಡಿಸಿ, ನಿಸ್ಸಾಹಾಯಕ ಮಖ್ಯಮಂತ್ರಿಗಳು ಇದರ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲು ಅಗ್ರಹಿಸಿ ಆಮ್ ಆದ್ಮಿ ಪಕ್ಷ ಜಿಲ್ಲಾ ಘಟಕ ಮಾನ್ಯ ರಾಜ್ಯಪಾಲರಿಗೆ ಜಿಲ್ಲಾ ಉಪವಿಭಾಗಾಧಿಕಾರಿಗಳ ಮೂಲಕ…
ಸುಮಲತಾ ಅಂಬರೀಶ್ ಬಿಜೆಪಿ ಸೇರುವುದು ಬಹುತೇಕ ಖಚಿತ
ಸುದ್ದಿ360 ಬೆಂಗಳೂರು, ಮಾ.09: ಮಂಡ್ಯದಿಂದ ರಾಜ್ಯ ವಿಧಾನಸಭೆಗೆ ಸ್ಪರ್ಧಿಸಲು ಒಲವು ಹೊಂದಿರುವ ಮಂಡ್ಯ ಸಂಸದೆ ಸುಮಲತಾ ಅವರು ನಾಳೆ ಅಧಿಕೃತವಾಗಿ ಬಿಜೆಪಿ ಸೇರುವ ಸಾಧ್ಯತೆ ಇದೆ. ನಾಳೆ ಮಾ.10ರಂದು ಸುಮಲತಾ ಅಂಬರೀಶ್ ಮಹತ್ವದ ಪತ್ರಿಕಾಗೋಷ್ಟಿ ಕರೆದಿದ್ದಾರೆ. ಇದರಲ್ಲಿ ಸುಮಲತಾ ಅಧಿಕೃತವಾಗಿ ತಮ್ಮ…
ಯುಗಾದಿ ಪ್ರಯುಕ್ತ ಕಲಾಕುಂಚದಿಂದ ‘ಮನೆಯಂಗಳದಲ್ಲಿ ಉಚಿತ ರಂಗೋಲಿ ಸ್ಪರ್ಧೆ’
ದಾವಣಗೆರೆ-ಮಾ.09: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಕಳೆದ 33 ವರ್ಷಗಳಿಂದ ನಿರಂತರವಾಗಿ ಪ್ರತೀ ವರ್ಷದಂತೆ ಈ ವರ್ಷವೂ ಚಾಂದ್ರಮಾನ ಯುಗಾದಿ ಹಬ್ಬದ ಅಂಗವಾಗಿ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಡಾವಣೆಗಳಲ್ಲಿ ಅವರವರ ಮನೆಯ ಮುಂದೆ “ಮನೆಯಂಗಳದಲ್ಲಿ ಉಚಿತ ರಂಗೋಲಿ…
ನಿವೃತ್ತ ಶಿಕ್ಷಕ ಬಿ.ಎಸ್. ಸಿದ್ಧರಾಮಪ್ಪ ನಿಧನ: ಕಂಬನಿ ಮಿಡಿದ ಅಪಾರ ಶಿಷ್ಯವೃಂದ
ಸುದ್ದಿ360 ದಾವಣಗೆರೆ / ಭದ್ರಾವತಿ ಮಾ.9: ವೃತ್ತಿ ಬದುಕಿನಲ್ಲಿ ಅಪಾರ ಶಿಷ್ಯ ವೃಂದವನ್ನು ಹೊಂದಿದ್ದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಹಾಗೂ ಡಯಟ್ ವಿಜ್ಞಾನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಬಿ.ಎಸ್. ಸಿದ್ದರಾಮಪ್ಪ ಅವರು ಇಂದು ದಾವಣಗೆರೆಯ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ…
ಮಾ.10,11 ರಂದು ದಾವಣಗೆರೆ ಜಿಲ್ಲೆಯಲ್ಲಿ ‘ಪ್ರಜಾಧ್ವನಿ’ – ಸಿದ್ಧರಾಮಯ್ಯ ಭಾಗಿ
ಸುದ್ದಿ360 ದಾವಣಗೆರೆ: ಜನರನ್ನು ಜಾಗೃತಿಗೊಳಿಸುವ ಪ್ರಜಾಧ್ವನಿ ಯಾತ್ರೆ ಈಗ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಪ್ರಾರಂಭಗೊಂಡಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಮಾರ್ಚ್ 10 ಮತ್ತು 11 ರಂದು ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್. ಬಿ. ಮಂಜಪ್ಪ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನಸಭೆ…
ಮಾ.9: ಬಿಜೆಪಿಯ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್‍ನಿಂದ ಸಾಂಕೇತಿಕ ಬಂದ್
ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ ಬಂದ್‍ಗೆ ಕರೆ ಸುದ್ದಿ360 ದಾವಣಗೆರೆ, ಮಾ.08: ರಾಜ್ಯಕ್ಕೆ ಕರಪ್ಷನ್ ಕ್ಯಾಪಿಟಲ್ ಕರ್ನಾಟಕ ಕಳಂಕ ತಂದಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಮಾರ್ಚ್ 9ರಂದು ಬೆಳಗ್ಗೆ 9ರಿಂದ 11ರವರೆಗೆ 2 ಗಂಟೆಗಳ ಕಾಲ ಕರ್ನಾಟಕ ಬಂದ್‍ಗೆ ಕರೆ…
ಮಹಿಳೆ – ಬಣ್ಣ – ಬದುಕು
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಹೋಳಿ ಹಬ್ಬದ ನಿಮಿತ್ತ ಈ ಒಂದು ಲೇಖನ ಮಹಿಳೆಯರನ್ನು ಗೌರವಿಸುವ ಹಾಗೂ ಪ್ರಕೃತಿಯನ್ನು ಜೋಪಾನ ಮಾಡುವ ಪ್ರತಿಯೊಬ್ಬರ ಪರವಾಗಿ… – ಕೂಡ್ಲಿ ಸೋಮಶೇಖರ್ ಬದುಕು ವರ್ಣಮಯವಾಗಿರಬೇಕು ಎಂಬುದು ಎಲ್ಲರ ಆಶಯ, ಹಾರೈಕೆ ಕೂಡ. ವರ್ಣಮಯವಾದ ಈ…