ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 25 ಸಾವಿರಕ್ಕೂ ಅಧಿಕ ಶಾಲಾ ಕೊಠಡಿಗಳ ನಿರ್ಮಾಣ : ಸಿಎಂ ಬೊಮ್ಮಾಯಿ
ಹಾವೇರಿ, ಮಾರ್ಚ್ 14: ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 25 ಸಾವಿರಕ್ಕೂ ಅಧಿಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕು ಕೋಣನಕೇರಿಯಲ್ಲಿ ಮಂಗಳವಾರ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮದಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ ಹಾಗೂ ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಅವರು ಮಾತಾನಾಡಿದರು. ನನ್ನ ಕ್ಷೇತ್ರದಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಪ್ರಸ್ತುತ ವರ್ಷ 151 … Read more