ಮಾ.9: ಬಿಜೆಪಿಯ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್‍ನಿಂದ ಸಾಂಕೇತಿಕ ಬಂದ್
ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ ಬಂದ್‍ಗೆ ಕರೆ ಸುದ್ದಿ360 ದಾವಣಗೆರೆ, ಮಾ.08: ರಾಜ್ಯಕ್ಕೆ ಕರಪ್ಷನ್ ಕ್ಯಾಪಿಟಲ್ ಕರ್ನಾಟಕ ಕಳಂಕ ತಂದಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಮಾರ್ಚ್ 9ರಂದು ಬೆಳಗ್ಗೆ 9ರಿಂದ 11ರವರೆಗೆ 2 ಗಂಟೆಗಳ ಕಾಲ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದು, ಸಾರ್ವಜನಿಕರು ಬೆಂಬಲಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ತಿಳಿಸಿದರು. ಈ ಕುರಿತು ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8ಗಂಟೆಗೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ … Read more