ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಚಿಕ್ಕಮಗಳೂರು, ಜ 18 : ಚಿಕ್ಕಮಗಳೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಅವಶ್ಯಕವಿರುವ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಚಿಕ್ಕಮಗಳೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ, ಕೃಷಿ,…
ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯಲ್ಲ: ವೀರೇಶ್ ಹನಗವಾಡಿ
ಸುದ್ದಿ360 ದಾವಣಗೆರೆ, ಜ.18: ಅಕ್ರಮ ವನ್ಯ ಜೀವಿ ಪತ್ತೆಗೆ ಸಂಬಂಧಿಸಿದಂತೆ ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯವರಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ವೀರೇಶ್ ಹನಗವಾಡಿ ಕಟುವಾಗಿ ಹೇಳಿದರು. ಜಿಲ್ಲಾ ವರದಿಗಾರರ…
ಜ.21: ಬಿಜೆಪಿಯ ಬೂತ್ ವಿಜಯ ಸಂಕಲ್ಪಅಭಿಯಾನ – ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ
ಸುದ್ದಿ360 ದಾವಣಗೆರೆ ಜ. 18: ಭಾರತೀಯ ಜನತಾ ಪಾರ್ಟಿ ಇದೇ ಜ. 21ರಿಂದ 29ರವರೆಗೆ ರಾಜ್ಯಾದ್ಯಂತ ಬೂತ್ ವಿಜಯ ಸಂಕಲ್ಪ ಅಭಿಯಾನ ಆಯೋಜಿಸಲಾಗಿದ್ದು, ಬೆಳಿಗ್ಗೆ 11. 30ಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಲಿದ್ದಾರೆ…
ಸ್ಯಾಮ್ ಸನ್ ಡಿಸ್ಟಿಲರಿಯಲ್ಲೇನು ನಂದಿನಿ ಹಾಲು ತಯಾರಿಸುತ್ತಿದ್ದರಾ!?
ದಾವಣಗೆರೆ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಪ್ರಶ್ನೆ ಸುದ್ದಿ360 ದಾವಣಗೆರೆ ಜ.18: ನಾವು ಬುದ್ದಿಹೀನರೇ ಹಾಗಾಗಿಯೇ ನಾವು ವನ್ಯ ಜೀವಿಗಳ ತಂಟೆಗೆ ಹೋಗಿಲ್ಲ. ಬುದ್ದಿವಂತರು ಅವುಗಳನ್ನು ತಮ್ಮ ಫಾರ್ಮ್ ಹೌಸ್‍ನಲ್ಲಿ ಇಟ್ಟುಕೊಂಡಿದ್ದರು. ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿಕೊಳ್ಳುವವರು ಬುದ್ದಿವಂತಿಕೆಯಿಂದ…
ನಾಳೆಯೇ ಚುನಾಣೆ ನಡೆದ್ರೂ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಶಾಮನೂರು ಶಿವಶಂಕರಪ್ಪ
ಜ.19ಕ್ಕೆ ದಾವಣಗೆರೆಯಲ್ಲಿ ಪ್ರಜಾಧ್ವನಿ ಯಾತ್ರೆ ಸುದ್ದಿ360 ದಾವಣಗೆರೆ, ಜ.17: ರಾಜ್ಯದಲ್ಲಿ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಬಿಜೆಪಿ ದುರಾಡಳಿತದಿಂದ ರಾಜ್ಯದಲ್ಲಿ ಜನರು ಬೇಸತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸತೊಡಗಿದೆ ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ…
ಕೊಡಗಿಲ್ಲಿ ಯುವತಿಯ ಬರ್ಬರ ಹತ್ಯೆ
ಸುದ್ದಿ೩೬೦ ಕೊಡಗು ಜ.೧೬: ಇಲ್ಲಿನ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯೋರ್ವಳ ಬರ್ಬರ ಹತ್ಯೆಯಾಗಿರುವ ದಾರುಣ ಘಟನೆ ವರದಿಯಾಗಿದೆ. ಬುಟ್ಟಿಯಂಡ ಆರತಿ ಎಂಬ ಯುವತಿ ಹತ್ಯೆಗೊಂಡಿರುವ ಯುವತಿಯಾಗಿದ್ದು. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ…
ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ
ಸುದ್ದಿ360 ಹಾವೇರಿ (ರಾಣೀಬೆನ್ನೂರು), ಜ.15: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ…
ಟೀಕೆ ಟಿಪ್ಪಣಿಗೆ ಜಗ್ಗದೆ ಸಮಾಜಕ್ಕೆ ನ್ಯಾಯ ಒದಗಿಸಲು ಬದ್ಧ: ಸಿಎಂ ಬೊಮ್ಮಾಯಿ
ಸುದ್ದಿ360 ದಾವಣಗೆರೆ (ಹರಿಹರ) ಜ.14: ಟೀಕೆ ಮಾಡುವವರು ಮಾಡಲಿ ಅವುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಸಮಾಜಕ್ಕೆ ನ್ಯಾಯ ಒದಗಿಸಲು ನಾನು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಿಹರ ಇವರ ವತಿಯಿಂದ ಆಯೋಜಿಸಿದ್ದ ಹರಜಾತ್ರಾ…
ಜನಪರ ಬಜೆಟ್ – ರಾಜ್ಯದಲ್ಲಿ 25 ನೂತನ ಜವಳಿ ಪಾರ್ಕ್ ಸ್ಥಾಪನೆಗೆ ಪ್ರಾಶಸ್ತ್ಯ: ಸಿಎಂ
ಸುದ್ದಿ360 ದಾವಣಗೆರೆ ಜ.14: ಹಣಕಾಸು ಪರಿಸ್ಥಿತಿ ವಿಶ್ಲೇಷಣೆ ಸಂಬಂಧ ಸಭೆ ನಡೆಸಲಾಗಿದ್ದು, ಇನ್ನೂ ಹಲವು ಸುತ್ತಿನ ಸಭೆ ನಡೆಸುವ ಅಗತ್ಯವಿದೆ. ಇನ್ನೆರಡು ದಿನದಲ್ಲಿ ಬಜೆಟ್‌ಗೆ ಸಂಬಂಧಿಸಿದ ಪೂರ್ವಭಾವಿ ಸಭೆಗಳನ್ನು ಆರಂಭಿಸಲಾಗುವುದು. ಫೆಬ್ರವರಿ ಎರಡನೇ ವಾರದಲ್ಲಿ ಜನಪರ ಬಜೆಟ್ ಮಂಡನೆಯಾಗಲಿದೆ ಎಂದು ಮುಖ್ಯಮಂತ್ರಿ…
ಚುನಾವಣಾ ಪ್ರೇರಿತ ಹೇಳಿಕೆಗಳಿಂದ ಕಾಂಗ್ರೆಸ್ ಜನರನ್ನು ಮರಳು ಮಾಡಲು ಹೊರಟಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ದಾವಣಗೆರೆ ಜ.14: ಚುನಾವಣೆ ಸಮೀಪಿಸುತ್ತಿದ್ದಂತೆ ಹತ್ತಾರು ಚುನಾವಣಾ ಪ್ರೇರಿತ ಹೇಳಿಕೆಗಳು ಕಾಂಗ್ರೆಸ್ಸಿಗರಿಂದ ಬರುತ್ತಲೇ ಇರುತ್ತವೆ. ಇದು ಜನರಿಗೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹರಿಹರದ ಹರ ಜಾತ್ರೆ ಸಮಾರಂಭಕ್ಕೆ ತೆರಳುವ ಮುನ್ನ ನಗರದ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮ…