ಸ್ಕ್ವಾಯ್ ಕ್ರೀಡಾಪಟು ಶಶಾಂಕ್‍ಗೆ ಶಿಕ್ಷಣ ಸಚಿವರಿಂದ ಶುಭ ಹಾರೈಕೆ
ಸುದ್ದಿ360 ಶಿವಮೊಗ್ಗ: ಬೆಂಗಳೂರಿನ ಹೊಸಕೆರೆಹಳ್ಳಿ ಯಲ್ಲಿ ಇತ್ತೀಚೆಗೆ ನಡೆದ ಸ್ಕ್ವಾಯ್ ಕ್ರೀಡೆಯ ರಾಜ್ಯಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಶಿವಮೊಗ್ಗ ಜಿಲ್ಲೆಯ ವತಿಯಿಂದ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗದ ಡಿವಿಎಸ್ ಶಾಲೆಯ ವಿದ್ಯಾರ್ಥಿ ಶಶಾಂಕ್‍ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರದರ್ಶನವನ್ನು ತೋರಿ…
ತರಬೇತುದಾರ ಹೆಚ್.ದಾದಾಪೀರ್‌ಗೆ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿ: ಅಭಿನಂದನೆ
ಸುದ್ದಿ360 ದಾವಣಗೆರೆ: ದಾವಣಗೆರೆಯ ಹಿರಿಯ ಕ್ರೀಡಾಪಟು ಅಂತರಾಷ್ಟ್ರೀಯ ತೀರ್ಪುಗಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಹೆಚ್.ದಾದಾಪೀರ್ (H Dadapir) ಇವರು ನವದೆಹಲಿಯಲ್ಲಿಇತ್ತೀಚೆಗೆ ನಡೆದಕೇಲೋ ಇಂಡಿಯಾ ಪ್ಯಾರಾ ಪವರ್ ಲಿಫ್ಟಿಂಗ್‌ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿಗೆ (best disciplined referee award)…
ದಸರಾ: ಸರೋದ್ ದಿಗ್ಗಜರ ಬಳಿ ಅಧಿಕಾರಿ ಕೇಳಿದ್ದ ಕಮಿಷನ್ ಎಷ್ಟು. . .!?
ಸುದ್ದಿ360 ಅ.15: ವಿಶ್ವ ವಿಖ್ಯಾತ ದಸರಾ (Dussehra) ಮಹೋತ್ಸವದಲ್ಲಿ ಖ್ಯಾತ ಸರೋದ್ (sarodh) ವಾದಕ ಪಂ. ರಾಜೀವ್ ತಾರಾನಾಥ್ (Pt. Rajeev Taranath) ಅವರಿಗೆ ಕಾರ್ಯಕ್ರಮ ನೀಡಲು ದಸರಾ ಅಧಿಕಾರಿಗಳು ಕಮಿಷನ್ (commission) ಕೇಳಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ…
ದಸರಾ ರಜೆ: ಏನಾದ್ರೂ ಕಲೀಬೇಕಲ್ಲಾ ಅನ್ನೋ ಮಕ್ಕಳಿಗೆ – ಚೆಸ್ ತರಬೇತಿ ಶಿಬಿರ
ಸುದ್ದಿ360 ದಾವಣಗೆರೆ (Davangere): ದಸರಾ ರಜೆ (Dussehra Holidays) ಶುರುವಾಯಿತು. ಮನೆಯಲ್ಲೇ ಉಳಿಯುವ ಮಕ್ಕಳನ್ನು ಒಂದಿಷ್ಟು ಯ್ಯಾಕ್ಟಿವ್ ಮಾಡೋಣ ಎಂದೆಣಿಸುವ ಪೋಷಕರಿಗೆ ಇಲ್ಲೊಂದು ಅವಕಾಶ ಇದೆ ನೋಡಿ. ಏನು ಅಂತೀರ ಮಕ್ಕಳ ಮನಸನ್ನು ಹಿಡಿದಿಡುವ, ಹೊಸ ಹೊಸ ಟಾಸ್ಕ್ ಗಳನ್ನು ಮಕ್ಕಳ…
ಅ.12: ಕನಕಜಯಂತಿ ಆಚರಣೆ ಪೂರ್ವಬಾವಿ ಸಭೆ
ಸುದ್ದಿ360, ದಾವಣಗೆರೆ ಅ.11: ನವೆಂಬರ್ ನಲ್ಲಿ ನಡೆಯಲಿರುವ ದಾಸ ಶ್ರೇಷ್ಠ ಕನಕದಾಸರ ಜಯಂತೋತ್ಸವದ ಅಂಗವಾಗಿ ಗುರುವಾರ ಅಕ್ಟೋಬರ್ 12 ರಂದು ಪಿ.ಬಿ.ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಸಂಜೆ 5 ಗಂಟೆಗೆ ಸರಿಯಾಗಿ ಮಾಜಿ ಕನಕ ಬ್ಯಾಂಕ್ ಅಧ್ಯಕ್ಷರು, ಕುರುಬಸಮಾಜದ ಹಿರಿಯ…
ಸಾಮಾಜಿಕ ಜಾಲತಾಣದಲ್ಲಿ ಹೈವೋಲ್ಟೇಜ್ ಕ್ರಿಕೆಟ್ ಸಾಂಗ್ ‘ಗೆದ್ದು ಬಾ ಓ ಇಂಡಿಯಾ’
ಸುದ್ದಿ360 ದಾವಣಗೆರೆ, ಅ. 11: ವರ್ಲ್ಡ್ ಕಪ್ ಕ್ರಿಕೆಟ್ ಕಾವೇರುತ್ತಿರುವ ಈ ಹೊತ್ತಿನಲ್ಲಿ ದಾವಣಗೆರೆಯ ಸೃಜನಶೀಲ ತಂಡ “ಬ್ಲ್ಯಾಕ್ ಕ್ಯಾಟ್ ಕ್ರಿಯೇಟಿವ್ ಲ್ಯಾಬ್” ರಚಿಸಿರುವ “ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ ಕ್ರಿಕೆಟ್ ಗೀತೆ ಸಮಾಜಿಕ…
ರೈತರಿಗೆ ನಿರಂತರ ಏಳು ತಾಸು ಕರೆಂಟ್ ಕೊಡದಿದ್ದರೆ, ವಿದ್ಯುತ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ – ಬಸವರಾಜ ಬೊಮ್ಮಾಯಿ
ಸುದ್ದಿ360 ಚಿಕ್ಕಬಳ್ಳಾಪುರ (chikkaballapura) ಅ.11: ಸರ್ಕಾರ ರೈತರಿಗೆ ಏಳು ಗಂಟೆ ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಉಗ್ರಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ರಾಜ್ಯ ಸರ್ಕಾರದ ರೈತ ವಿರೋಧಿ…
ಎಚ್ ಡಿಕೆ ಹೇಳಿಕೆಗೆ ಮಹಬೂಬ್ ಭಾಷಾ ತೀವ್ರ ಖಂಡನೆ
ಸುದ್ದಿ360 ದಾವಣಗೆರೆ, ಅ.11: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಹಾರ್ ಜೈಲ್ಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿರುವುದನ್ನು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ, ತೀವ್ರವಾಗಿ ಖಂಡಿಸಿದ್ದಾರೆ. ಡಿಕೆ…
ಶಿವಮೊಗ್ಗ: ಮಕ್ಕಳ ದಸರಾ ಪ್ರಯುಕ್ತ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ
ಸುದ್ದಿ360 ಶಿವಮೊಗ್ಗ(Shivamogga) ಅ.11: ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ವತಿಯಿಂದ ಇದೇ ಅ.16 ರಂದು ಮಕ್ಕಳ ದಸರಾ ಪ್ರಯುಕ್ತ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 17 ವರ್ಷ ದೊಳಗಿನ ವಯಸ್ಸಿನ ಮಕ್ಕಳಿಗೆ ರಾಜ್ಯಮಟ್ಟದ ಕರಾಟೆ…
