ಸಿದ್ದರಾಮಯ್ಯ ಹರಕೆಯ ಕುರಿಯಾಗಲಿದ್ದಾರೆ: ಎಚ್.ಡಿ.ಕೆ
ಸುದ್ದಿ360 ಕಲಬುರಗಿ ಜ.13: ಸಿದ್ಧರಾಮಯ್ಯನವರನ್ನು ಕೋಲಾರದಲ್ಲಿ ಕಣಕ್ಕಿಳಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಅವರು ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ಧರಾಮಯ್ಯರಿಗೆ ಕೋಲಾರ ಕ್ಷೇತ್ರ ಸೇಫ್…
ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ – ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ. ಕೆನೆಡಿ ಶಾಂತಕುಮಾರ್
ಸುದ್ದಿ360 ದಾವಣಗೆರೆ, ಜ.13: ರಾಜ್ಯದಲ್ಲಿ ಈ ಸಾಲಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಸೌಲಭ್ಯಗಳಿಗಾಗಿ 147 ಪ್ರಸ್ತಾವನೆಗಳು ಸರ್ಕಾರದ ಮುಂದಿದ್ದು, ಇದಕ್ಕಾಗಿ ಕರ್ನಾಟಕ ಸರ್ಕಾರ ಶೀಘ್ರದಲ್ಲೇ 28 ಕೋಟಿ ಅನುದಾನ ಬಿಡುಗಡೆ ಮಾಡಲಿದೆ. ಚಾಲ್ತಿಯಲ್ಲಿದ್ದ ಪ್ರಸ್ತಾವನೆಗಳಿಗಾಗಿ 14 ಕೋಟಿ ಅನುದಾನವನ್ನು ಈಗಾಗಲೇ…
ಜ.15: ಗಿನ್ನಿಸ್ ವಿಶ್ವ ದಾಖಲೆ ಯೋಗಥಾನ್-2022 ದಾವಣಗೆರೆಯಲ್ಲಿ 8 ಸಾವಿರ ಯೋಗಪಟುಗಳು ಭಾಗಿಯಾಗುವ ನಿರೀಕ್ಷೆ
ಸುದ್ದಿ360 ದಾವಣಗೆರೆ ಜ.13: ಯೋಗಥಾನ್ 2022ರ ಗಿನ್ನಿಸ್ ವಿಶ್ವ ದಾಖಲೆ ಕಾರ್ಯಕ್ರಮ ಜ.15ರಂದು ಬೆಳಗ್ಗೆ 6 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ದಾವಣಗೆರೆಯ ಎಂಟು ಸಾವಿರಕ್ಕೂ ಅಧಿಕ ಯೋಗಪಟುಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.…
ನಿರ್ದೇಶಕ – ನಟ ಗುರುಪ್ರಸಾದ್ ಬಂಧನ – ಕೋರ್ಟ್ ಗೆ ಹಾಜರು
ಸುದ್ದಿ360 ಬೆಂಗಳೂರು ಜ.13: ಚೆಕ್ ಬೌನ್ಸ್ ಮೊಕದ್ದಮೆಗೆ ಸಂಬಂಧಪಟ್ಟಂತೆ ಸಿನಿಮಾ ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಅವರನ್ನು ಗಿರಿನಗರ ಪೊಲೀಸರು ಇಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನೆಗೋಶಿಯೇಬಲ್ ಇನ್ ಸ್ಟುಮೆಂಟ್ಸ್ ಕಾಯ್ದೆಯಡಿ ಗುರುಪ್ರಸಾದ್ ವಿರುದ್ಧ ಹೂಡಲಾಗಿದ್ದ ಮೊಕದ್ದಮೆ ವಿಚಾರಣೆಗೆ ಅವರು ಗೈರಾಗಿದ್ದರು.…
ಶೀಘ್ರ ಸಿಸಿ ರಸ್ತೆ ಕಾಮಗಾರಿ ಕೈಗೊಳ್ಳದಿದ್ದರೆ ಹೋರಾಟ;
ಸಿದ್ದವೀರಪ್ಪ ಬಡಾವಣೆ ನಿವಾಸಿಗಳ ಎಚ್ಚರಿಕೆ
ಸುದ್ದಿ೩೬೦ ದಾವಣಗೆರೆ ಜ.೧೨: ಆಂಜನೇಯ ಬಡಾವಣೆಯಿಂದ ಹದಡಿ ರಸ್ತೆ ಸೀಳಿಕೊಂಡು ಶಾಮನೂರು ರಸ್ತೆಗೆ ಜೋಡಿಸುವ ಅತೀ ಪ್ರಮುಖ ರಸ್ತೆ ಉನ್ನತೀಕರಿಸಿ ಹೊಸ ಡಾಂಬರು ರಸ್ತೆ ಕಾಮಗಾರಿಗೆ ಮಂಜೂರಾತಿ ದೊರೆತು ಒಂದು ವರ್ಷವಾದರು ಇದುವರೆಗೂ ಕಾಮಗಾರಿ ಕೈಗೆತ್ತಿಕೊಳ್ಳದಿರುವ ಬಗ್ಗೆ ನಗರದ ಸಿದ್ದವೀರಪ್ಪ ಬಡಾವಣೆ…
ಆರ್‌ಜೆಡಿ ನಾಯಕ ಶರದ್ ಯಾದವ್ ವಿಧಿವಶ
ಸುದ್ದಿ360 ನವದೆಹಲಿ ಜ.12: ಮಾಜಿ ಕೇಂದ್ರ ಸಚಿವ ಮತ್ತು ಆರ್‌ಜೆಡಿ ನಾಯಕ ಶರದ್ ಯಾದವ್ ಅವರು ಜ. 12 ರಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರ ಪುತ್ರಿ ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್ನಲ್ಲಿ “ಪಾಪಾ ನಹೀ ರಹೇ…
ಇಡಿ ದಾಳಿ: 17 ಕೋಟಿ ರೂ. ಮೌಲ್ಯದ ಆಸ್ತಿ ವಶ
ಸುದ್ದಿ360 ಮಂಗಳೂರು ಜ.12: ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋಟಿ ರು. ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಹ್ಯಾರಿಸ್ ಅವರ ಹೆಸರಿನಲ್ಲಿದ್ದ…
ಪ್ರದೀಪ್ ಆತ್ಮಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ವಿಚಾರಣೆ
ಸುದ್ದಿ360 ರಾಮನಗರ ಜ.12: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ನಾಲ್ವರನ್ನು ಪೊಲೀಸರು ವಿಚಾರಣೆ ನಡೆಸಿ, ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಮೊದಲ ಆರೋಪಿ ಗೋಪಿ ತಲೆಮರಿಸಿಕೊಂಡಿದ್ದು, ಮೊದಲ ಆರೋಪಿಯ ಹೇಳಿಕೆ ಪಡೆದ ನಂತರ ಮತ್ತೊಬ್ಬ ಆರೋಪಿಯಾಗಿರುವ ಶಾಸಕ ಅರವಿಂದ ಲಿಂಬಾವಳಿ…
ಸಂಕ್ರಾಂತಿಯಂದು ಪಿಂಚಣಿ ಕ್ರಾಂತಿಗೆ ಮುಂದಾದ ಅನುದಾನಿತ ಶಾಲೆ ಕಾಲೇಜುಗಳ ನೌಕರರು
ಕುಟುಂಬ ಸಮೇತ ಕ್ರಾಂತಿಗಿಳಿದ ಪಿಂಚಣಿ ವಂಚಿತ ನೌಕರರು ಸುದ್ದಿ360 ದಾವಣಗೆರೆ ಜ.12: ನಾಡೆಲ್ಲ ಸಂಕ್ರಾಂತಿಯ ಸಡಗರಕ್ಕೆ ಸಜ್ಜಾಗುತ್ತಿದ್ದರೆ ಹತ್ತಿಪ್ಪತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತ ಬಂದಿರುವ ಅನುದಾನಿತ ಶಾಲೆ ಕಾಲೇಜುಗಳ ಪಿಂಚಣಿ ವಂಚಿತ ನೌಕರರು ತಮ್ಮ ಸೇವೆಗೆ ಜೀವನದ ಕೊನೆಯಘಟ್ಟದಲ್ಲಿ ಪಿಂಚಣಿಯ ಬೆಳ್ಳಿಗೆರೆ…
ನರ್ಸಿಂಗ್ ಮರು ಪರೀಕ್ಷೆಗೆ ವಿದ್ಯಾರ್ಥಿಗಳಿಂದ ವಿರೋಧ
ಸುದ್ದಿ360 ದಾವಣಗೆರೆ ಜ.12: ಕರ್ನಾಟಕ ಸ್ಟೇಟ್ ಡಿಪ್ಲೋಮ ಇನ್ ನರ್ಸಿಂಗ್ ಎಕ್ಸಾಮಿನೇಷನ್ ಬೋರ್ಡ್ ಕಳೆದ ನ.22ರಿಂದ 25ರವರೆಗೆ ನಡೆಸಿದ ಪರೀಕ್ಷೆಗಳ ಮರು ಪರೀಕ್ಷೆ ಮಾಡಲು ಮುಂದಾಗಿರುವುದನ್ನು ಖಂಡಿಸಿ ನಗರದ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ…