ಇಂದು ಮತ್ತು ನಾಳೆ ಜೆ.ಪಿ. ನಡ್ಡಾ, ಬಿಜೆಪಿ ನಾಯಕರ ದಾವಣಗೆರೆ ವಿಭಾಗ ಪ್ರವಾಸ
ಸುದ್ದಿ360 ದಾವಣಗೆರೆ ಜ.5: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಷ್ಟ್ರೀಯ ಪ್ರಧಾನ ಕಾರ್ಯದಶರ್ಶಿ ಹಾಗೂ ರಾಜ್ಯಸಭಾ ಸದಸ್ಯ ಅರುಣ್ ಸಿಂಗ್ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜ.5 ಮತ್ತು 6ರಂದು ಎರಡು ದಿನಗಳ ಕಾಲ ದಾವಣಗೆರೆ ವಿಭಾಗದಲ್ಲಿ ಪ್ರವಾಸ…
ಜಿಎಂಐಟಿಯ ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆ
ಸುದ್ದಿ360 ದಾವಣಗೆರೆ ಜ.3: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯು ಇತ್ತೀಚೆಗೆ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ 20 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
ಜ.5,6 ಚಿತ್ರದುರ್ಗದ ಶ್ರೀ ಮಡಿವಾಳ ಮಾಚಿದೇವ ಮಠದಲ್ಲಿ ಕಾಯಕ ಜನೋತ್ಸವ
ಸುದ್ದಿ360 ದಾವಣಗೆರೆ ಜ.3: ಚಿತ್ರದುರ್ಗದ ಜಗದ್ಗುರು ಶ್ರೀಮಾಚಿದೇವ ಮಹಾಸಂಸ್ಥಾನ ಮಠದ ಶಂಕುಸ್ಥಾಪನೆಯ 14ನೇ ವಾರ್ಷಿಕೋತ್ಸವ, ಮಹಾಸ್ವಾಮಿಗಳವರ ಜಂಗಮ ದೀಕ್ಷೆಯ 24ನೇ ಹಾಗೂ 39ನೇ ಜನ್ಮದಿನದ ವಾರ್ಷಿಕೋತ್ಸವ ಮತ್ತು ಜಗದ್ಗುರು ಡಾ.ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳವರ 5ನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಚಿತ್ರದುರ್ಗದ…
ಜ.4ಕ್ಕೆ ಪುಸ್ತಕ ಪಂಚಮಿ
ದಾವಣಗೆರೆ ನಗರದ ಆಯ್ದ 68 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಸುದ್ದಿ360 ದಾವಣಗೆರೆ ಜ.3: ಡಾ ಹೆಚ್ ಎಫ್ ಕಟ್ಟೀಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಧಾರವಾಡ, ದಾವಣಗೆರೆ ಘಟಕದಿಂದ ಪುಸ್ತಕ ವಾಚನ ಸಹಾಯ…
ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದಿಂದ ಬಿ.ಎಸ್. ಜಗದೀಶ್ ಜನ್ಮದಿನಾಚರಣೆ
ಸುದ್ದಿ360 ದಾವಣಗೆರೆ ಜ.3: ಶ್ರೀ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದ ವತಿಯಿಂದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ಅವರ ಹುಟ್ಟುಹಬ್ಬವನ್ನು ಜ.5ರಂದು ಸಂಜೆ 6 ಗಂಟೆಗೆ ನಗರದ ದಾವಣಗೆರೆ-ಹರಿಹರ ಅರ್ಬನ್ ಕೋ-ಆಫ್ ಬ್ಯಾಂಕ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವುದಾಗಿ…
ಜ.5ಕ್ಕೆ ದಾವಣಗೆರೆಗೆ ಶಿವರಾಜ್ ಕುಮಾರ್ ಹಾಗೂ ವೇದ ಚಿತ್ರತಂಡ
ವೇದ ಚಿತ್ರದ ‘ಶಿವ ಸಂಭ್ರಮಾಚರಣೆ’ ಸುದ್ದಿ360 ದಾವಣಗೆರೆ ಜ.3: ಶಿವರಾಜ್ ಕುಮಾರ್ ಅವರ 125ನೇ ಚಿತ್ರ ವೇದ ಜನಮೆಚ್ಚುಗೆ ಪಡೆಯುತ್ತಿದ್ದು, ಚಿತ್ರತಂಡ ಸಂಭ್ರಮ ಪಡುತ್ತಿರುವ ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಅಭಿಮಾನಿಗಳಿಂದ ‘ಶಿವ ಸಂಭ್ರಮಾಚರಣೆ’ ನಡೆಯುತ್ತಿದ್ದು, ಅಂತೆಯೇ ದಾವಣಗೆರೆಯಲ್ಲಿ ಕೂಡ ಜ.5ರಂದು ಡಾ.…
ನುಡಿದಂತೆ ನಡೆದವರು, ನಡೆದಂತೆ ನುಡಿದವರು ಶ್ರೀ ಸಿದ್ದೇಶ್ವರ ಸ್ವಾಮೀಜಿ: ಗಡಿಗುಡಾಳ್ ಮಂಜುನಾಥ್
ದಾವಣಗೆರೆ ಜ.3: ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ನಡೆದಾಡುವ ದೇವರು. ಜೀವನ ಶೈಲಿ, ಉಪನ್ಯಾಸ, ಸ್ಫೂರ್ತಿದಾಯಕ ಮಾತುಗಳಿಂದ ವಿಶ್ವಾದ್ಯಂತ ಕೋಟ್ಯಾಂತರ ಅನುಯಾಯಿಗಳನ್ನು ಹೊಂದಿದ್ದ ಎರಡನೇ ವಿವೇಕಾನಂದ ಅಂತಾನೇ ಪ್ರಸಿದ್ಧಿ ಪಡೆದವರು. ಅವರ ಅಗಲಿಕೆ ಕರುನಾಡಿಗೆ ನೋವು ತಂದಿದೆ ಎಂದು ಮಹಾನಗರ ಪಾಲಿಕೆ ವಿರೋಧ…
‘ಎಲುಬಿಲ್ಲದ ನಾಲಗೆ ಹರಿಯಬಿಡಬೇಡಿ’
ರಾಜನಹಳ್ಳಿ ಶಿವಕುಮಾರ್ ಅವರಿಗೆ ವೀರಶೈವ ಮಹಾಸಭಾ ಗೌರವಯುತ ಸಲಹೆ – ಎಚ್ಚರಿಕೆ ಸುದ್ದಿ360 ದಾವಣಗೆರೆ ಜ.3: ರಾಜಕೀಯ ವ್ಯಕ್ತತ್ವ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಮೂಳೆ ಇಲ್ಲದ ನಾಲಗೆಯನ್ನು ಹಗುರವಾಗಿ ಹರಿಯಬಿಡಬಾರದು, ಧರ್ಮದ ವಿಚಾರವಾಗಿ ಹಾಗೂ ಹಿರಿಯರ, ರಾಷ್ಟ್ರೀಯ ಅಧ್ಯಕ್ಷರ ವಿಚಾರವಾಗಿ ಮಾತನಾಡುವಾಗ ಪೈಲ್ವಾನ್…
ಕಲಿಕೆಯೊಂದಿಗೆ ಕುಣಿತದ ಝಲಕ್ ನೀಡಿದ ದವನ್ ಕಾರ್ನಿವಲ್-2022
ಸುದ್ದಿ360 ದಾವಣಗೆರೆ, ಡಿ.31: ಗಂಧದ ಗುಡಿ, ಹಳ್ಳಿಮನೆ, ದೇಶಿ ಖಿಲ್ಲ, ಫುಡ್ ಪಾಯಿಂಟ್, ಈಶ್ವರ್, ಗೋಲ್ಡನ್ ಸ್ಪೂನ್ ರೆಸ್ಟಾರೆಂಟ್, ಫಾಲ್ ಆಫ್ ಫ್ಲೇವರ್ಸ್, ಫುಡೀಶಿಯಸ್ ಹ್ಯಾಲೊ ಸ್ಪೂಕಿ, ಹಕುನ ಮಟಾಟ ಇಂತಹ ಹೆಸರಿನ ಒಟ್ಟು 16 ಸ್ಟಾಲ್ಗಳು ಇಂದು ದಾವಣಗೆರೆಯ ಬಾಪೂಜಿ…
ಭಾರತೀಯ ಮೌಲ್ಯ ಎತ್ತಿ ಹಿಡಿಯುವ ಶಿಕ್ಷಣ ಅವಶ್ಯ: ಮಂಜುನಾಥ್ ಏಕಬೋಟೆ
ಸುದ್ದಿ360 ದಾವಣಗೆರೆ, ಡಿ.30: ಭಾರತೀಯ ಮೌಲ್ಯಗಳ ಪರಿಕಲ್ಪನೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈಶ್ವರಮ್ಮ ಶಾಲೆಯೂ ಒಂದು ಆದರ್ಶ. ಶಾಲೆಗೆ ಕೇವಲ ಅಂಕ ಗಳಿಕೆಗಾಗಿ ಶಿಕ್ಷಣ ನೀಡದೆ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಶಿಕ್ಷಣ ಗುರುತಿಸಿ ಮಕ್ಕಳಿಗೆ ನೀಡುತ್ತಿರುವುದು ಅತ್ಯುತ್ತಮ ಕಾರ್ಯವಾಗಿದೆ ಎಂದು…