ಓಪಿಎಸ್: ಹೈಕಮಾಂಡ್‍ನೊಂದಿಗೆ ಚರ್ಚೆ – ಸಿದ್ಧರಾಮಯ್ಯ

ಸುದ್ದಿ360  ದಾವಣಗೆರೆ ಡಿ.25: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಪಕ್ಷದ ಹೈಕಮಾಂಡ್‍ನೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಹೊಸ ಪಿಂಚಣಿ ಯೋಜನೆ (ಎನ್ ಪಿ ಎಸ್) ರದ್ದುಗೊಳಿಸಿ  ಓಪಿಎಸ್ ಜಾರಿಗೊಳಿಸುವಂತೆ ಆಗ್ರಹಿಸಿ…

ಎಸ್ಸೆಸ್ಸೆಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಮೇಯರ್ ಎಚ್ಚರಿಕೆ

ಸುದ್ದಿ360  ದಾವಣಗೆರೆ ಡಿ.25: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಒಡೆತನದ ಫಾರ್ಮ್‌ಹೌಸ್‌ನಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಸಾಕಣೆ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ ಎಸ್ಸೆಸ್ಸೆಂ ಒಡೆತನದ ಕಲ್ಲೆಶ್ವರ ರೈಸ್‌ಮಿಲ್…

ಮಹಾರಾಷ್ಟ್ರ ಮುಖ್ಯಮಂತ್ರಿಗಳು ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸ ಮಾಡಬಾರದು: ಸಿಎಂ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ನ. 22: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳು ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ವಿಶೇಷ…

ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ

ಸುದ್ದಿ360 ದಾವಣಗೆರೆ ನ.18:  ಇತ್ತೀಚೆಗೆ ನಡೆದ ವಿವಿಧ ಕಂಪನಿಗಳ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಟೆಕ್ ಮಹೇಂದ್ರ ಕಂಪನಿಯ ವತಿಯಿಂದ ಐದು ವಿದ್ಯಾರ್ಥಿಗಳು,…

ಮಾಜಿ ಸಿಎಂ ಸಿದ್ಧರಾಮಯ್ಯಗೆ ಯಾವ ಕ್ಷೇತ್ರವೂ ಸುರಕ್ಷಿತವಾಗಿಲ್ಲ: ಸಚಿವ ಗೋವಿಂದ ಕಾರಜೋಳ ಲೇವಡಿ

ಚಾಮುಂಡೇಶ್ವರಿ ಕ್ಷೇತ್ರದ ಜನರು ಕೈಬಿಟ್ಟಾಗ ಬಾದಾಮಿ ಜನರು ಸಿದ್ದರಾಮಯ್ಯ ಕೈ ಹಿಡಿದಿದ್ದರು. ಅವರ ಸೇವೆ ಮಾಡುವುದು ಬಿಟ್ಟು ಈಗ ಬೇರೆ ಕ್ಷೇತ್ರ ಕ್ಕೆ ಹೋಗುತ್ತಿದ್ದಾರೆ. ಕೋಲಾರದಲ್ಲಿ ಸ್ಥಿತಿ ಸರಿಯಿಲ್ಲ, ಅಲ್ಲಿ ಮುನಿಯಪ್ಪನವರನ್ನು ಕಾಂಗ್ರೆಸ್ ನವರೇ ಸೋಲಿಸಿದ್ದಾರೆ. ಈ ಸರತಿ ಎಲ್ಲರಿಗೂ ಬರಲಿದೆ…

ಹಾಲಿನ ದರ ಪರಿಷ್ಕರಣೆ: ನ. 20 ರ ನಂತರ ತೀರ್ಮಾನ – ಸಿಎಂ ಬೊಮ್ಮಾಯಿ

ಸುದ್ದಿ360 ಕಲಬುರಗಿ (ಸೇಡಂ) ನ.14: ಹಾಲಿನ ದರ ಏರಿಕೆ ಬಗ್ಗೆ ಈ ತಿಂಗಳ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು…

ಹರಿಪ್ರಿಯ ಮೂಗೇರಿದ ಮೂಗುತಿ

ಸುದ್ದಿ360: ಮಂತ್ರಘೋಷಗಳ ಹಿಮ್ಮೇಳದಲ್ಲಿ ಹರಿಪ್ರಿಯಾ ಮೂಗು ಚುಚ್ಚಿಸಿಕೊಳ್ಳುತ್ತಿರುವ ವೀಡಿಯೋ ಒಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಸೀರೆಯುಟ್ಟು ಸೂಜಿಗೆ ಮುಖವೊಡ್ಡಿರುವ ಹರಿಪ್ರಿಯಾ ಸಂಪ್ರದಾಯಿಕ ಶೈಲಿಯಲ್ಲಿ ಮೂಗು ಚುಚ್ಚಿಸಿಕೊಂಡಿದ್ದಾರೆ. ಮೂಗು ಚುಚ್ಚುವಾಗ ಆದ ನೋವಿಗೆ ಕಣ್ಣಾಲಿಗಳು ತುಂಬಿವೆಯಾದರೂ ಮಂದಹಾಸ ಬೀರಿರುವ ಹರಿಪ್ರಿಯಾ ಖುಷಿ…

ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು  ಅವರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ನವೆಂಬರ್ 14: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ಭಾರತದ ಪ್ರಥಮ ಪ್ರಧಾನಿ ಪಂಡಿತ್ ನೆಹರು…

ಕೇಸರಿ ಕಂಡರೆ ಏಕೆ ಸಿಟ್ಟು? ಎಲ್ಲದರಲ್ಲೂ ರಾಜಕಾರಣ ಸಲ್ಲದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ನವೆಂಬರ್ 14: ಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳ ಮಟ್ಟದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ…

ಎಪಿಸಿ ಕಪ್ ಚದುರಂಗ ಸ್ಪರ್ಧೆ ತನುಶ್ ಜೆ ಗೆ ಪ್ರಥಮ ಸ್ಥಾನ

ಸುದ್ದಿ360 ದಾವಣಗೆರೆ ನ. 13: ನಗರದ ವಿನಾಯಕ ಬಡಾವಣೆ ಯಲ್ಲಿರುವ ಆನಂದ್ ಪಿಯು ಕಾಲೇಜ್ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗೆ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿತ್ತು  ಆನಂದ್ ಪಿಯು ಕಾಲೇಜಿನ ಅಧ್ಯಕ್ಷರಾದ ಆನಂದ್  ಚದುರಂಗ ಸ್ಪರ್ಧೆ ಕಾರ್ಯಕ್ರಮವನ್ನು…

error: Content is protected !!