ನರಬಲಿಗಾಗಿ 2 ತಿಂಗಳ ಮಗು ಅಪಹರಣ : ಪೊಲೀಸರ ಕಾರ್ಯಾಚರಣೆಯಿಂದ ಮಗು ರಕ್ಷಣೆ
ಸುದ್ದಿ360 ಹೊಸದಿಲ್ಲಿ ನ.13: ಮೃತಪಟ್ಟಿದ್ದ ವ್ಯಕ್ತಿಯನ್ನು ಬದುಕಿಸಲು ಎರಡು ತಿಂಗಳ ಮಗುವೊಂದನ್ನು ನರಬಲಿ ಕೊಡುವ ಪ್ರಯತ್ನ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದಿರುವುದು ಬೆಳಕಿಗೆ ಬ೦ದಿದೆ. ಮೂಢನಂಬಿಕೆಗೆ ಗಂಟುಬಿದ್ದ ಆರೋಪಿ ಮಹಿಳೆ ಇತ್ತೀಚಿಗೆ ಮೃತಪಟ್ಟಿದ್ದ ಅಪ್ಪನನ್ನು ಬದುಕಿಸಲು ನರಬಲಿ ಕೊಡಲು ಮುಂದಾಗಿದ್ದಳು ಎಂದು…
ಬಿಪಾಶ ಬಸುಗೆ ತಾಯ್ತನದ ಸಂಭ್ರಮ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ಬೆಡಗಿ
ಸುದ್ದಿ360 ಮುಂಬಯಿ: ಬಾಲಿವುಡ್ ಖ್ಯಾತ ನಟಿ ಬಿಪಾಶ ಬಸು ಶನಿವಾರ ಮುಂಬೈಯ ಖಾಸಗಿ ಆಸ್ಪತ್ರೆ ಒಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದು, ಮಗುವಿಗೆ “ದೇವಿ ಬಸು ಸಿಂಗ್ ಗ್ರೋವರ್” ಎಂದು ಹೆಸರಿಡಲಾಗಿದೆ. ಒಂದು ಕಾಲದಲ್ಲಿ…
ತೆಲುಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ವಿರುದ್ಧ ಎಫ್ಐಆರ್!
ಸುದ್ದಿ360 ಸಿನೆಮಾ: ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಫ್ಯಾನ್ ಫಾಲೋಯಿಂಗ್ ಹೊಂದಿರುವ ನಟ ಪವನ್ ಕಲ್ಯಾಣ್ ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ಒಂದನ್ನು ದಾಖಲಿಸಿದ್ದಾರೆ. ಹಾಗಂತ ಪವನ್ ಏನು ಅಪರಾಧ ಮಾಡಿಲ್ಲ. ಆದರೆ ಕಾರಿನ ಮೇಲೆ ಸ್ಟಂಟ್ ಮಾಡಿದ್ದಕ್ಕಾಗಿ ಪವನ್…
ನ.13ರಂದು ದಾವಣಗೆರೆ ಜಿಲ್ಲಾ ಸಿಪಿಐ ಸರ್ವ ಸದಸ್ಯರ ಸಭೆ
ಸುದ್ದಿ360 ದಾವಣಗೆರೆ ನ.12: ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಸರ್ವ ಸದಸ್ಯರ ಸಭೆಯು ನವೆಂಬರ್ 13ರ ಭಾನುವಾರ ನಡೆಯಲಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ. ದಾವಣಗೆರೆ ಈರುಳ್ಳಿ ಮಾರ್ಕೆಟ್ ರಸ್ತೆಯಲ್ಲಿರುವ ಶೇಖರಪ್ಪ ನಗರದ ಕಾಂ.…
ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಅಜಯ್ ದ್ವಿತೀಯ
ಸುದ್ದಿ360 ಶಿವಮೊಗ್ಗ ನ. 12: ಶಿವಮೊಗ್ಗದ ಆಕ್ಸ್ ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ ಕರಾಟೆ ತರಬೇತಿ ದಾರರಾದ ಸನ್ ಸೈ ಶ್ರೇಯಸ್ ರವರ ವಿದ್ಯಾರ್ಥಿ ಯಾದ ಅಜಯ್ ಮಂಗಳೂರಿನ ಕಟೀಲಿನಲ್ಲಿ ನಡೆಯುತ್ತಿರುವ ಸಾರ್ವಜನಿಕ…
ಅಯೊಧ್ಯೆಗೆ ಸೀತೆಯ ದೊಡ್ಡ ನಮಸ್ಕಾರ !?
ಹೆಣ್ಣಿನ ಕ್ರಿಯಾಶೀಲತೆ ಸಹಿಸದ ಗಂಡಿನಿಂದ ದೌರ್ಜನ್ಯ: ಬಂಡಾಯ ಸಾಹಿತಿ ಡಾ. ಕಾಳೇಗೌಡ ಅಭಿಮತ
ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಸಿಂಗ್ ನೇಮಕ
ಸುದ್ದಿ360 ಶಿವಮೊಗ್ಗ,ನ.11: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಮಾಡಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ನೇಮಕಾತಿ ಆದೇಶ…
ನಮ್ಮ ದಾವಣಗೆರೆಯ ಫಲಪುಷ್ಪ ಪ್ರದರ್ಶನದಲ್ಲಿ ಕರ್ನಾಟಕ ರತ್ನ ಪುನೀತನ ಮೆರುಗು
ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ ಸುದ್ದಿ360 ದಾವಣಗೆರೆ ನ.12: ಏಷ್ಯಾದಲ್ಲಿಯೇ ದೊಡ್ಡ ಗಾಜಿನಮನೆ ಎಂಬ ಖ್ಯಾತಿ ಹೊಂದಿರುವ ಬೆಣ್ಣೆನಗರಿಯ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಕರ ಕಣ್ಮನ ಸೆಳೆಯುತ್ತಿದೆ. ನಗರದ ಹೊರ ವಲಯ ಗಾಜಿನಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…
ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಬೆಂಗಳೂರು ನವೆಂಬರ್ 11 : ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು. ಎಂಟು ದಿನಗಳ…
ಅ.28ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಸುದ್ದಿ360 ದಾವಣಗೆರೆ ಅ.27: ಸ್ಪೈರ್ ಕ್ಲಿನಿಕ್, ಆಲ್‌ವೇಸ್ ಬೆಸ್ಟ್ ಕೇರ್ ಹಾಸ್ಪಿಟಲ್, ಸಿಟಿ ಸೆಂಟ್ರಲ್ ಆಸ್ಪತ್ರೆ ಇವರ ಸಂಯುಕ್ತಶ್ರಾಯದಲ್ಲಿ ಅ.28ರಂದು ಹದಡಿ ರಸ್ತೆಯಲ್ಲಿರುವ ಆಲ್‌ವೇಸ್ ಬೆಸ್ಟ್ ಕೇರ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ…