ದೂಡಾ ಧಾರಾವಾಹಿ ನೋಡಿ ಸಾಕಾಗಿದೆ – ಎಕರೆಗೆ ಐದು ಕೋಟಿ ಕೊಟ್ಟರೂ ನಾವು ಜಮೀನು ಕೊಡೊಲ್ಲ

ಸುದ್ದಿ360 ದಾವಣಗೆರೆ, ಸೆ.17: ಕುಂದುವಾಡ ಲೇಔಟ್‌ಗೆ ಸಂಬಂಧಿಸಿದಂತೆ ಕೆಲವೇ ದಿನಗಳಲ್ಲಿ ಲೇಔಟ್ ನಿರ್ಮಿಸಿ ಹಣ ನೀಡುವುದಾಗಿ ಹೇಳಿದ್ದ ದೂಡಾ ಮೂರು ವರ್ಷಗಳಿಂದ ರೈತರಿಗೆ ಮೆಘಾ ಧಾರಾವಾಹಿ ತೋರಿಸುತ್ತಿದೆ. ಇದರಿಂದ ನಾವು ರೋಸಿ ಹೋಗಿದ್ದೇವೆ. ಇನ್ನು ಎಕರೆಗೆ 5 ಕೋಟಿ ರೂ. ಕೊಡುತ್ತೇವೆ…

ಸಿದ್ಧರಾಮೋತ್ಸವಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಸುದ್ದಿ360 ಬಾಗಲಕೋಟೆ, ಸೆ.16: ಸಿದ್ಧರಾಮಾತ್ಸವಕ್ಕೆಂದು ದಾವಣಗೆರೆಗೆ ತೆರಳಿದಾಗ ಕಾಣೆಯಾಗಿದ್ದ ಜಮಖಂಡಿ ತಾಲೂಕಿನ ಅಡಿಹುಡಿಯ ಗಿರಿಮಲ್ಲಪ್ಪ ಖಂಡೇಕರ್ ಅವರನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆ ಮಾಡಿದ್ದಾರೆ. ಗಿರಿಮಲ್ಲಪ್ಪಗಾಗಿ ಶೋಧನೆ ಕೈಗೊಂಡಿದ್ದ ಪೊಲೀಸರು ಈ ವ್ಯಕ್ತಿ ಪತ್ತೆಯಾಗುತ್ತಿದ್ದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮದಿಂದ 50 ಜನ…

ಗುರುಶಿಷ್ಯರ ಸಂಬಂಧ ಮತ್ತು ಈ ಮಣ್ಣಿನ ಆಟದ ವೈಭವ ‘ಗುರುಶಿಷ್ಯರು’

ಸುದ್ದಿ360 ದಾವಣಗೆರೆ, ಸೆ.16: ಖೋ-ಖೋ ನಮ್ಮ ಈ ಮಣ್ಣಿನಲ್ಲೇ ಹುಟ್ಟಿ ಬೆಳೆದ, ನಮ್ಮ ಸಂಸ್ಕೃತಿಯ ಒಂದು ಭಾಗವಾಗಿ ಬೆಳೆದು ಬಂದಿರುವ ಆಟ. ಅಂತಹ ಆಟದ ಸೊಗಡಿನ ವೈಭವ ಕಟ್ಟಿಕೊಡುವ ಮತ್ತು ಗುರು ಶಿಷ್ಯ ಸಂಬಂಧದ ಕುರಿತಾಗಿ ಮೂಡಿಬಂದಿರುವ ಚಿತ್ರ ಗುರು ಶಿಷ್ಯರು.…

ಸೆ.17: ವಿಶೇಷಚೇತನರಿಗೆ ಸಾಧಕನ ಸಲಕರಣೆ ವಿತರಣೆ

ದಾವಣಗೆರೆ: ದಿವ್ಯಾಂಗ ವ್ಯಕ್ತಿಗಳ ಕೌಶಲ್ಯ ಅಭಿವೃದ್ಧಿ ಮತ್ತು ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ ಆಡಿಪ್ ಯೋಜನೆಯಡಿ ವಿಶೇಷಚೇತನರಿಗೆ ವಿವಿಧ ರೀತಿಯ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ನಾಳೆ (ಸೆ.17) ಬೆಳಗ್ಗೆ 11.30ಕ್ಕೆ ನಗರದ ಜಿಲ್ಲಾಧಿಕಾರಿ ‌ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ…

ನೇಣಿಗೆ ಶರಣಾದ ಯುವಕ

ಸುದ್ದಿ360 ಶಿವಮೊಗ್ಗ, ಸೆ,16: ಶಿಕಾರಿಪುರ ತಾಲ್ಲೂಕಿನ ಯುವಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಕ್ಸೊ ಕಾಯ್ದೆಯಡಿ ಬಂಧನಕ್ಕೆ ಒಳಗಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಈತ, ತಾನು ಬಂಧನಕ್ಕೊಳಗಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಮಾಡಿಕೊಳ್ಳಲು ದೂರುದಾರ ಬಾಲಕಿಯ ತಂದೆ, ತಾಯಿ ಹಾಗೂ…

ಸರಣಿ ಅಪಘಾತದಲ್ಲಿ ಇಬ್ಬರ ದುರ್ಮರಣ – ಪತಿಯ ಜೀವ ಉಳಿಸಲು ಮದುರೈನಿಂದ ಬಂದ ಪತ್ನಿಯ ದುರಂತ ಅಂತ್ಯ

ಸುದ್ದಿ360 ದಾವಣಗೆರೆ, ಸೆ.16: ಪತಿಯ ಜೀವ ಉಳಿಸಲು ಕಾಳಜಿ ವಹಿಸಿ ಆಂಬ್ಯುಲೆನ್ಸ್ ನಲ್ಲಿ ಕೂತಿದ್ದ ಪತ್ನಿಯೇ ದುರಂತ ಅಂತ್ಯ ಕಂಡಿರುವ ದಾರುಣ ಘಟನೆ ದಾವಣಗೆರೆ ಸಮೀಪದ ಕಲ್ಪನಹಳ್ಳಿ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

ನಾಡಹಬ್ಬ ದಸರಾ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಲು ಸಂಸದ ಬಿ.ವೈ.ರಾಘವೇಂದ್ರ ಕರೆ

ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ಸುದ್ದಿ360 ಶಿವಮೊಗ್ಗ, ಸೆ.15: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ವಯಸ್ಸಿನ ಇತಿ-ಮಿತಿ ಇಲ್ಲ. ಮನಸ್ಸು ಉಲ್ಲಸಿತವಾಗಿ, ಸಂತಸದಿಂದಿರಲು ಕ್ರೀಡೆ ಸಹಕಾರಿಯಾಗಿದ್ದು, ಎಲ್ಲರೂ ನಾಡಹಬ್ಬ ದಸರಾ ಪ್ರಯುಕ್ತ ಹಮ್ಮಿಕೊಂಡಿರುವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ಕರೆ…

ರಾಜ್ಯಮಟ್ಟದ ಅಬಾಕಸ್‌ ಸ್ಪರ್ಧೆಯಲ್ಲಿ ಸಿ. ಪ್ರಜ್ಞಾ ಚಾಂಪಿಯನ್

ಸುದ್ದಿ360 ದಾವಣಗೆರೆ, ಸೆ.15: ನಗರದ ಲಿಟಲ್ ಜೀನಿಯಸ್ ಅಬಾಕಸ್ ಸೆಂಟರ್‌ನ ವಿದ್ಯಾರ್ಥಿನಿ ಸಿ. ಪ್ರಜ್ಞಾ ಗ್ಯಾಲಕ್ಸಿ ಎಜು ಇನ್ನೋವೇಶನ್ ವತಿಯಿಂದ ಗಂಗಾವತಿಯಲ್ಲಿ  ಏರ್ಪಡಿಸಿದ್ದ 4ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್‌ಮೆಟಿಕ್ ಸ್ಪರ್ಧೆಯಲ್ಲಿ  ಭಾಗವಹಿಸಿ ಚಾಂಪಿಯನ್ ಶಿಪ್ ಪಡೆದಿದ್ದಾರೆ. ರಾಷ್ಟ್ರೋತ್ಥಾನ ಶಾಲೆಯಲ್ಲಿ…

ನಾಪತ್ತೆಯಾದ ಯುವಕ ಶವವಾಗಿ ಪತ್ತೆ

ಸುದ್ದಿ360 ರಾಮನಗರ, ಸೆ.15: ಹಾಸನ ಜಿಲ್ಲೆಯ ಹಿರಿಸಾವೆ ಹೋಬಳಿಯ ಪುರ್ ಗ್ರಾಮದ ಯುವಕ ಸೆ.14ರ ಬೆಳಿಗ್ಗೆಯಿಂದ ಕಾಣೆಯಾಗಿದ್ದು, ಇದೀಗ ಮಾಗಡಿಯ ಜಡೆದೇವರ ಮಠದ ಪಕ್ಕದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತ ಯುವಕ ದರ್ಶನ್ (19) ಮಾಗಡಿಯ ಜಡೆದೇವರ ಮಠದ ವಿದ್ಯಾರ್ಥಿಯಾಗಿದ್ದು, ಯುವಕನ…

ಜಿಎಂಐಟಿ ಉದ್ಯೋಗಾಧಿಕಾರಿಗೆ ರಾಷ್ಟ್ರೀಯ ಟಿಪಿಓ ಕ್ಲಬ್ ಸದಸ್ಯತ್ವ

ಸುದ್ದಿ360 ದಾವಣಗೆರೆ, ಸೆ.15: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ರವರಿಗೆ ಮುಂಬೈ ಮೂಲದ ಸ್ಕಿಲ್ ಅಕಾಡೆಮಿ ಸಂಸ್ಥೆಯಿಂದ ರಾಷ್ಟ್ರೀಯ ಟಿಪಿಓ ಕ್ಲಬ್ ಸದಸ್ಯತ್ವ ಪ್ರಮಾಣ ಪತ್ರ ನೀಡಿ ಗೌರವಿಸಿದೆ.…

error: Content is protected !!