ಟ್ರೈನರ್‍ಗಳಿಂದ ಅರ್ಜಿ ಆಹ್ವಾನ

ಸುದ್ದಿ360 ಶಿವಮೊಗ್ಗ, ಸೆ.15: ಯುವ ಸಬಲೀಕರಣ ಇಲಾಖೆ ವತಿಯಿಂದ ನಿರ್ವಹಣೆ ಮಾಡುತ್ತಿರುವ ಶಿವಮೊಗ್ಗ ಜಿಲ್ಲಾ ಕ್ರೀಡಾ ಶಾಲೆ/ವಸತಿ ನಿಲಯಗಳಲ್ಲಿನ ಕ್ರೀಡಾಪಟುಗಳಿಗೆ ಹಾಕಿ, ಕುಸ್ತಿ ಮತ್ತು ವಾಲಿಬಾಲ್ ಕ್ರೀಡೆಗಳಲ್ಲಿ ತರಬೇತಿ ನೀಡಲು ನುರಿತ ಟ್ರೈನರ್‍ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ ಹಾಕಿ,…

ಎಸ್ಎಸ್ಎಂ@55 ಹುಟ್ಟುಹಬ್ಬದ  ಅಂಗವಾಗಿ ಅಂತರ್ ಜಿಲ್ಲಾ ಚದುರಂಗ ಸ್ಪರ್ಧೆ

ಸುದ್ದಿ360 ದಾವಣಗೆರೆ, ಸೆ.14: ಎಸ್ ಎಸ್ ಮಲ್ಲಿಕಾರ್ಜುನ್ ಅವರ 55ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆ ನಗರದ ಎವಿಕೆ ಕಾಲೇಜ್ ಹತ್ತಿರವಿರುವ ಗುರುಭವನದಲ್ಲಿ ಸೆ.18ರ ಭಾನುವಾರದಂದು 19 ವರ್ಷದ ಒಳಗಿನ ವಯೋಮಿತಿ ಮಕ್ಕಳಿಗೆ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ –…

ನೆಹರೂ ಒಳಾಂಗಣ ಕ್ರೀಡಾಂಗಣದ ವಿಷಯದಲ್ಲಿ ಕ್ರೀಡಾಧಿಕಾರಿಗಳ ಧೋರಣೆ ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಸುದ್ದಿ360 ಶಿವಮೊಗ್ಗ, ಸೆ. 14: ಶಿವಮೊಗ್ಗ ನಗರದಲ್ಲಿರುವ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಇಲಾಖಾ ಕ್ರೀಡಾ ಚಟುವಟಿಕೆಗಳಿಗೆ ನೀಡಲು ನಿರಾಕರಿಸುತ್ತಿರುವ ಕ್ರೀಡಾಧಿಕಾರಿಯ ಧೋರಣೆಯನ್ನು ಖಂಡಿಸಿ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಎಲ್ಲ ಕ್ರೀಡಾ ಚಟುವಟಿಕೆಗಳಿಗೆ ನೀಡಲು ಅನುವು ಮಾಡಿಕೊಡಬೇಕು ಎಂದು ಶಿವಮೊಗ್ಗ ಸಿಟಿ ಕರಾಟೆ…

ದಾವಣಗೆರೆ ಪೊಲೀಸರಿಂದ ನಾಲ್ಕು ಅಂತರ್ ಜಿಲ್ಲಾ ಕಳ್ಳರ ಬಂಧನ

ಸುದ್ದಿ360 ದಾವಣಗೆರೆ, ಸೆ.14: ಕನ್ನಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಜಿಲ್ಲಾ ಪೊಲೀಸರು ಆರೋಪಿಗಳಿಂದ 4,87,350 ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯ 6ನೇ ಕಲ್ಲು ಮತ್ತು ತುರ್ಚಗಟ್ಟ ಗ್ರಾಮದಲ್ಲಿ ರಾತ್ರಿ…

ಇಲ್ಲಿ ಚಿಮ್ಮುವ ನೀರಿಗೆ ಸುಂಕ ಕಟ್ಟೋರು ಯಾರು. . .?

ಸುದ್ದಿ360, ದಾವಣಗೆರೆ: ಹರಿಯೋ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ ನಿಜ ಆದರೆ ಇಲ್ಲಿ ಚಿಮ್ಮುವ ನೀರಿಗೆ ಯಾರ ಅಪ್ಪಣೆಯಾದರೂ ಇರಬೇಕಲ್ಲವಾ. . . .? ಅಪ್ಪಣೆ ಇರದಿದ್ದರೂ ಬೇಜಾವಾಬ್ದಾರಿ ಅಂತೂ ಇದ್ದೇ ಇದೆ ಎಂಬುದು ನಾಗರೀಕರು ಮಾತಾಡಿಕೊಳ್ಳುವ ಕಟು ಸತ್ಯ. ಈ…

ಹಿಂದಿ ಹೇರಿಕೆ ವಿರುದ್ಧ ನಾಳೆ ಡಿಡಿಪಿಐ ಕಚೇರಿ ಮುಂದೆ ಕರವೇ ಧರಣಿ (ಸೆ.14)

ಸುದ್ದಿ360 ದಾವಣಗೆರೆ, ಸೆ.13: ಹಿಂದಿ ಹೇರಿಕೆ ವಿರುದ್ಧ ಸೆ.14ರ ಬುಧವಾರ ಇಲ್ಲಿನ ಡಿಡಿಪಿಐ (ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿ ಎದುರು ಧರಣಿ ಹಮ್ಮಿಕೊಂಡಿರುವುದಾಗಿ ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ತಿಳಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕ ಹಿಂದಿ ಹೇರಿಕೆ ವಿರುದ್ಧ…

‘ಸಿ.ಟಿ. ರವಿ’ಯವರಿಗೆ ‘ಲೂಟಿ ರವಿ’ ಎಂದದ್ದು ಸಿದ್ಧರಾಮಯ್ಯರಲ್ಲ. . .

ಸುದ್ದಿ360 ದಾವಣಗೆರೆ, ಸೆ.13: ಸಿ .ಟಿ .ರವಿಯವರಿಗೆ ‘ಲೂಟಿ ರವಿ’ ಎಂಬ ಅನ್ವರ್ಥನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ. ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ರವಿಯವರನ್ನು ಲೂಟಿ ರವಿ ಎನ್ನುತ್ತಾರೆ. ಇದನ್ನು ಸಿದ್ದರಾಮಯ್ಯ‌ ಹೇಳಿದ್ದೇ ರವಿಯವರಿಗೆ ಚೇಳು ಕಡಿದಂತಾಗಿದೆ. ಹಾಗಾಗಿ ಸಿದ್ದರಾಮಯ್ಯರ ವಿರುದ್ಧ…

ಚಿಂತನಾ ಶಕ್ತಿ ಬೆಳವಣಿಗೆಗೆ ಶ್ರದ್ಧೆ, ಏಕಾಗ್ರತೆ , ಪರಿಶ್ರಮಗಳು  ಅತ್ಯಗತ್ಯ: ಜಿ ಆರ್ ಷಣ್ಮುಖಪ್ಪ

ಲಯನ್ಸ್ ಕ್ಲಬ್ ನಿಂದ ವಿದ್ಯಾರ್ಥಿಗಳಿಗೆ  ಕನ್ನಡ ರತ್ನಕೋಶ ವಿತರಣೆ ಸುದ್ದಿ360 ದಾವಣಗೆರೆ, ಸೆ.13: ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಶ್ರದ್ಧೆ, ಏಕಾಗ್ರತೆ, ಸತತ ಪರಿಶ್ರಮವಹಿಸಿ ವಿದ್ಯಾಭ್ಯಾಸ ಮಾಡಬೇಕು. ಆಗ ಅವರ ಚಿಂತನಾ ಶಕ್ತಿ ಬೆಳವಣಿಗೆಯಾಗುತ್ತದೆ ಅದು ಅವರ ಭವಿಷ್ಯವನ್ನು ಕಟ್ಟಿಕೊಡುತ್ತದೆ ಎಂದು ನಿವೃತ್ತ…

ಮಠಾಧೀಶರು ಮದುವೆಯಾಗುವುದು ಸೂಕ್ತ: ಶ್ರೀ ಪ್ರಣವಾನಂದ ಸ್ವಾಮೀಜಿ

ಸುದ್ದಿ360, ದಾವಣಗೆರೆ ಸೆ.12: ಭಾರತದ ಸನಾತನ ಹಿಂದೂ ಧರ್ಮ ಪರಂಪರೆಯಲ್ಲಿ ಪರಿಪೂರ್ಣ ಸನ್ಯಾಸ ಎಂಬುದು ಎಂದಿಗೂ ಇಲ್ಲವೇ ಇಲ್ಲ. ಸ್ವಾಮೀಜಿಗಳು ವಿವಾಹವಾಗಿ, ಸಂಸಾರದೊಂದಿಗೆ ಮಠ ನಡೆಸಿಕೊಂಡು ಹೋಗುವುದು ಸೂಕ್ತ ಎಂದು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಡಾ. ಶ್ರೀ…

ವಿದ್ಯುತ್‌ ತಿದ್ದುಪಡಿ ಮಸೂದೆ ಜಾರಿಗೆ ವಿರೋಧಿಸಿ ರೈತರ ಪ್ರತಿಭಟನೆ – ಮನವಿ

ಸುದ್ದಿ360, ದಾವಣಗೆರೆ ಸೆ.12: ರೈತರ, ಗ್ರಾಹಕರ ವಿದ್ಯುತ್‌ ತಿದ್ದುಪಡಿ ಮಸೂದೆ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ದಾವಣಗೆರೆ  ಜಿಲ್ಲಾ ಸಮಿತಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ…

error: Content is protected !!