ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್- ಸೌಜನ್ಯಗೆ ದ್ವಿತೀಯ ಸ್ಥಾನ
ಸುದ್ದಿ360, ದಾವಣಗೆರೆ ಸೆ.12: ಇಂದು ಕಣ್ಣೂರು ಸ್ಪೋರ್ಟ್ಸ್ ಅಕಾಡೆಮಿ ರಾಣೇಬೆನ್ನೂರ ನಲ್ಲಿ ಏರ್ಪಡಿಸಲಾಗಿದ್ಧ ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್ ಪಂದ್ಯಾವಳಿಯಲ್ಲಿ ಸೌಜನ್ಯ ವೈ ಎಮ್ ದ್ವಿತೀಯ ಸ್ಥಾನ ಪಡೆದಿದ್ದಾರೆ. 12 ವರ್ಷದ ಒಳಗಿನ ವಯೋಮಿತಿಯಲ್ಲಿ ದ್ವಿತೀಯ ಸ್ಥಾನಕ್ಕೆ ಭಾಜನರಾಗಿರುವ…
ದಾವಣಗೆರೆ: ಗಾಂಜಾ ಮಾರಾಟ ಮಾಡುತ್ತಿದ್ದಾತನ ಬಂಧನ
ಸುದ್ದಿ360 ದಾವಣಗೆರೆ, ಸೆ.11: ಜಿಲ್ಲೆಯ ಹರಿಹರ ನಗರದ ಮನೆಯೊಂದರಲ್ಲಿ ಅಕ್ರಮ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿರುವ ಪೊಲೀಸರು ಆತನಿಂದ 14 ಸಾವಿರ ಮೌಲ್ಯದ 280 ಗ್ರಾಂ ಗಾಂಜಾ ಸೊಪ್ಪು, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಹರಿಹರ ನಗರದ…
ನಾರಾಯಣ ಗುರುವಿಗೆ ಸಿಎಂ ಅಪಮಾನ – ಶೀಘ್ರದಲ್ಲೇ ಬೆಂಗಳೂರು ಪಾದಯಾತ್ರೆ
ಸುದ್ದಿ360 ದಾವಣಗೆರೆ, ಸೆ.11: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಸರಕಾರದಿಂದ ನಿರಂತರವಾಗಿ ಅಪಮಾನ ಆಗುತ್ತಿದೆ. ಇದನ್ನು ಖಂಡಿಸಿ, ಮುಂದಿನ 10 ದಿನಗಳ ಒಳಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುವ ಚಿಂತನೆ ಇದೆ ಎಂದು ಚಿತ್ತಾಪುರ ತಾಲೂಕು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ…
ಆಧ್ಯಾತ್ಮದೆಡೆ ಸಾಗಲು ಯೋಗವೇ ಮಾರ್ಗ: ಡಾ. ವಿದ್ಯಾ ಹಿರೇಮಠ
ನೋಬೆಲ್ ವರ್ಲ್ಡ್ ರೆಕಾರ್ಡ್ ಯೋಗಾಸನ ಪ್ರಶಸ್ತಿ ಪ್ರದಾನ ಸಮಾರಂಭ ಸುದ್ದಿ360 ದಾವಣಗೆರೆ, ಸೆ.10: ವ್ಯಕ್ತಿಯು ಮಾನಸಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಕ್ಷೇಮವನ್ನು ಪಡೆಯಲು ಯೋಗಾಭ್ಯಾಸ ಸೂಕ್ತ ಸಾಧನವಾಗಿದೆ ಎಂದು ಮಂಗಳೂರಿನ ಯೆನಾಪೋಯಾ ಪ್ರಕೃತಿ ಚಿಕಿತ್ಸಾ ಯೋಗ ಕಾಲೇಜಿನ ಉಪನ್ಯಾಸಕಿ ಡಾ. ವಿದ್ಯಾ…
ರಾಮನಗರ: ಮತ್ತೆ ಕಂಪಿಸಿದ ಭೂಮಿ – ಜನರಲ್ಲಿ ಆತಂಕ
ಸುದ್ದಿ360 ರಾಮನಗರ, ಸೆ.10: ರಾಮನಗರ ತಾಲ್ಲೂಕಿನ ಹಲವಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಇಂದು ಸಂಜೆ 5:40 ಹಾಗೂ 7:15 ರ ಸುಮಾರಿಗೆ ಎರಡು ಬಾರಿ ಭೂ ಕಂಪನ ಉಂಟಾಗಿರುವುದು ಜನರ ಅನುಭವಕ್ಕೆ ಬಂದಿದೆ. ಎರಡು ಭಾರಿ ಕಂಪಿಸಿದ ಭೂಮಿ. ರಾಮನಗರ ತಾಲ್ಲೂಕಿನ…
ಮೂಲಭೂತ ಸೌಲಭ್ಯಕ್ಕಾಗಿ ಆಶ್ರಯ ನಿವಾಸಿಗಳ ಒತ್ತಾಯ
ಸುದ್ದಿ360 ದಾವಣಗೆರೆ, ಸೆ.09: ಪಾಲಿಕೆ ವ್ಯಾಪ್ತಿಯ ಆವರಗೆರೆ ಬಳಿಯ ಆಶ್ರಯ ಕಾಲೋನಿಗೆ ರಸ್ತೆ ಸೇರಿದಂತೆ ಇತರೆ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಷ್ಟ್ ಪಕ್ಷ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ…
ಎಸಿಬಿ ರದ್ದು: ಬಲಗೊಂಡ ಲೋಕಾಯುಕ್ತ
ಸುದ್ದಿ360 ಬೆಂಗಳೂರು, ಸೆ.09:ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಈ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಲಾಗಿದೆ. ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ…
ಸಿದ್ಧರಾಮೋತ್ಸವ ಬಳಿಕ ಬೆಣ್ಣೆನಗರಿಯಲ್ಲಿ ಮತ್ತೊಂದು ಬೃಹತ್ ಸಮಾವೇಶ
ಎಸ್‌ಎಸ್‌ಎಂ 55 ಅದ್ದೂರಿ ಕಾರ್ಯಕ್ರಮಕ್ಕೆ ಭೂಮಿಪೂಜೆ ಸುದ್ದಿ360 ದಾವಣಗೆರೆ, ಸೆ.09: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನರವರ 55ನೇ ಜನ್ಮದಿನಾಚರಣೆ ಇದೇ ತಿಂಗಳ 22 ರಂದು ನಡೆಯಲಿದ್ದು, ಜನ್ಮದಿನಾಚರಣೆ ಅಂಗವಾಗಿ ನಗರದ ಎಸ್‌ಎಸ್ ಲೇಔಟ್ ಬಿ ಬ್ಲಾಕ್‌ನಲ್ಲಿರುವ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್…
4ನೇ ದಿನಕ್ಕೆ ಕಾಲಿಟ್ಟ ಸಿ ಮತ್ತು ಡಿ ಗ್ರೂಪ್ ಹೊರಗುತ್ತಿಗೆ ನೌಕರರ ಮುಷ್ಕರ – ಜಿಲ್ಲಾಧಿಕಾರಿಗಳಿಗೆ ಮನವಿ
ಸುದ್ದಿ360 ದಾವಣಗೆರೆ, ಸೆ.09: ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಸಿ ಮತ್ತು ಡಿ ಗ್ರೂಪ್ ಹೊರಗುತ್ತಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ…
ಹೊರ ರಾಜ್ಯಕ್ಕೆ ಟ್ರ್ಯಾಕ್ಟರ್ ಬಿಡಿ ಭಾಗಗಳ ಅಕ್ರಮ ಮಾರಾಟ – ತಡೆದ ದಾವಣಗೆರೆ ಪೊಲೀಸರು
ಸುದ್ದಿ360 ದಾವಣಗೆರೆ, ಸೆ.07: ಯಾವುದೇ ದಾಖಲೆ ಹೊಂದಿರದೇ ಆರ್‌ಟಿಒ ದಿಂದ ಪರವಾನಿಗೆ ಪಡೆಯದೇ ದಾವಣಗೆರೆಯಿಂದ ಪಂಜಾಬ್‌ಗೆ ಅಕ್ರಮವಾಗಿ ಟ್ರಾಕ್ಟರ್ ಬಿಡಿ ಭಾಗಗಳನ್ನು ಮಾರಾಟವಾಗುತ್ತಿದ್ದುದನ್ನು ಜಿಲ್ಲಾ ಪೊಲೀಸರು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಆರ್‌ಬಿ ಘಟಕದ…