ಶಿಕ್ಷಕರ ದಿನಾಚರಣೆಯಲ್ಲಿ – ನಾಡಗೀತೆಗೆ ಅಪಮಾನ?

ದೇಶದ ಪ್ರಗತಿಗೆ ಶಿಕ್ಷಕರ ಪಾತ್ರ ಮಹತ್ವದ್ದು: ಜಿ.ಎಂ. ಸಿದ್ದೇಶ್ವರ ಸುದ್ದಿ360 ದಾವಣಗೆರೆ, ಸೆ.05: ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಮಹತ್ವದ ಕಾರ್ಯವನ್ನು ಶಿಕ್ಷಕರು ಮಾಡುತ್ತಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ನಗರದ ಹದಡಿ ರಸ್ತೆಯ ಶಾಮನೂರು ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ…

ಬಡಾವಣೆಗಳು ಜಲಾವೃತ: ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.06: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ  ಎದುರಿಸಬೇಕಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿ,…

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.05: ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ದಾವಣಗೆರೆ ಜಿಲ್ಲಾ ಕ ಸಾ ಪ ದಿಂದ ಸಮಸ್ತ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ  ಶುಭಾಶಯಗಳು

ಜಿಲ್ಲಾ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪುರಸ್ಕೃತರು ಹಾಗೂ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರೂ ಆದ ಬಿ. ವಾಮದೇವಪ್ಪ ಅವರು ಶಿಕ್ಷಕರ ದಿನಾಚರಣೆಯ ಈ ಸಂದರ್ಭದಲ್ಲಿ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ ಶುಭಾಶಯ ಕೋರಿದ್ದಾರೆ. ಅಕ್ಷರ ವಿದ್ಯೆ ಕಲಿಸಿದ, ಜೀವನ ಪಾಠ…

‘ಮುರುಘಾ ಶ್ರೀಗಳ ಪ್ರಕರಣ ಸಿಬಿಐಗೆ ವಹಿಸಿ’ –  ವಿದ್ಯಾರ್ಥಿಗಳ ರಕ್ಷಣೆಗೆ ಪ್ರಗತಿಪರರ ಒತ್ತಾಯ

ಸುದ್ದಿ360 ದಾವಣಗೆರೆ, ಸೆ.02: ಮುರುಘಾ ಶ್ರೀಗಳ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಸದಸ್ಯರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಪವಿಭಾಗಾಕಾರಿ ಮೂಲಕ…

ಮುರುಘಾ ಶರಣರ ಬಂಧನಕ್ಕೆ ವ್ಯಾಪಕ ಖಂಡನೆ – ದಾವಣಗೆರೆಯಲ್ಲಿ ವಿವಿಧ ಸಮುದಾಯಗಳಿಂದ ಪ್ರತಿಭಟನೆ

ಸುದ್ದಿ360 ದಾವಣಗೆರೆ, ಸೆ.02: ಚಿತ್ರದುರ್ಗದ ಮುರುಘಾ ಶ್ರೀಗಳ ಬಂಧನವನ್ನು ಖಂಡಿಸಿ, ನಗರದಲ್ಲಿ ಇಂದು ವಿವಿಧ ಧರ್ಮ, ಸಮುದಾಯಗಳ ಮುಖಂಡರು, ಶ್ರೀಮಠದ ಭಕ್ತರು, ಶ್ರೀಗಳ ಬೆಂಬಲಿಗರು ಶ್ರೀ ಮುರುಘರಾಜೇಂದ್ರ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಧರಣಿ ನಡೆಸಿದರು. ನಗರದ ಜಯದೇವ…

ಕೆರೆಗಳಿಗೆ  ಸ್ಲೂಯೀಸ್ ಗೇಟ್ ಅಳವಡಿಸಲು ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.01: ಕೆರೆಗಳ  ಒತ್ತುವರಿ ತೆರವುಗೊಳಿಸಿ  ಬೊಮ್ಮನಹಳ್ಳಿ, ಮಹದೇವಪುರ, ಕೆ.ಆರ್.ಪುರಂ ಅಥವಾ ಎತ್ತರದ ಪ್ರದೇಶದಲ್ಲಿ ಅತಿ ಹೆಚ್ಚು ಕೆರೆಗಳಿದ್ದು, ಒಂದಕ್ಕೊಂದು  ಹೊಂದಿಕೊಂಡಿರುವ ಕೆರೆಗಳಿಗೆ  ಸ್ಲೂಯೀಸ್ ಗೇಟ್ ಗಳನ್ನು ಅಳವಡಿಸಲು  ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು…

ಮುರುಘಾ ಶರಣರ ಬಂಧನ – ಪ್ರತಿಭಟನೆಗೆ ಮುಂದಾದ ಅಭಿಮಾನಿಗಳು

ಸುದ್ದಿ360 ಚಿತ್ರದುರ್ಗ, ಸೆ.01: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ರಾತ್ರಿ 10 ಗಂಟೆ ವೇಳೆಗೆ  ಮುರುಘಾ ಮಠದಲ್ಲಿಯೇ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮುರುಘಾ ಶರಣರನ್ನು ಬಂಧಿಸಿ, ವಿಚಾರಣೆಗೆ…

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ನಿಂದ ಭಾವೈಕ್ಯತೆಯ ಗಣಪತಿ ಪ್ರತಿಷ್ಠಾಪನೆ

ಸುದ್ದಿ360 ದಾವಣಗೆರೆ, ಸೆ.01: ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಾಮನೂರು ಶಿವಶಂಕರಪ್ಪ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸರ್ವಧರ್ಮದ ಹಿಂದೂ ಕ್ರೈಸ್ತ ಮುಸಲ್ಮಾನರು ಕೂಡಿ ಭಾವೈಕ್ಯತೆಯ ಗಣೇಶ ಪ್ರತಿಷ್ಠಾಪನೆ ಮಾಡಲಾಗಿತ್ತು. ಪ್ರತಿಷ್ಠಾಪನೆ ವೇಳೆ ಮಾಜಿ ಸಚಿವರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಡಾ.…

ಉಕ್ರೇನ್ ಮೇಲಿನ ರಷ್ಯಾ ಯುದ್ಧ ನಿಲ್ಲಿಸಲು ಎಐಯುಟಿಯುಸಿ ಆಗ್ರಹ – ‘ಯುದ್ಧ ಬೇಡ ಶಾಂತಿ ಬೇಕು’

ಸುದ್ದಿ360 ದಾವಣಗೆರೆ, ಸೆ.01: ಬಂಡವಾಳಶಾಹಿ-ಸಾಮ್ರಾಜ್ಯಶಾಹಿ ಶಕ್ತಿಗಳು ಅತಿ ಹೆಚ್ಚು ಲಾಭಗಳಿಸಲು ಈ ಯುದ್ಧಗಳನ್ನು ಹುಟ್ಟುಹಾಕತ್ತಿದ್ದು, ರಷ್ಯಾ ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧ ನಿಲ್ಲಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಕಾರ್ಯಕರ್ತರು ಇಂದು ನಗರದ ಮಹಾತ್ಮಾಗಾಂಧಿ…

error: Content is protected !!