ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಬಿ ಎಸ್ ವೈ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸ

ಸುದ್ದಿ360 ಬೆಂಗಳೂರು ಆ.17: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಬಿಜೆಪಿಯ ಅತ್ಯಂತ ಉನ್ನತ ಎನಿಸಿರುವ ಸಂಸದೀಯ ಮಂಡಳಿಗೆ ತಮ್ಮನ್ನು …

ಎಫ್ ಆರ್ ಪಿ ದರ ಪರಿಷ್ಕರಿಸುವಂತೆ ಆಗ್ರಹಿಸಿ,  ಕಬ್ಬುಬೆಳೆಗಾರರಿಂದ ರಸ್ತೆ ತಡೆ – ಮನವಿ

ಸುದ್ದಿ360 ದಾವಣಗೆರೆ, ಆ.12: ಕೇಂದ್ರ ಸರ್ಕಾರ ಕಬ್ಬಿಗೆ ಘೋಷಿಸಿರುವ ಎಫ್ ಆರ್ ಪಿ ದರ ಅವೈಜ್ಞಾನಿಕವಾಗಿದ್ದು, ಕೂಡಲೇ ಪರಿಷ್ಕರಿಸುವಂತೆ ಆಗ್ರಹಿಸಿದ ಕಬ್ಬುಬೆಳೆಗಾರರು, ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ವಿ. ಪಟೇಲ್ ನೇತೃತ್ವದಲ್ಲಿ ಇಂದು ರಸ್ತೆ ತಡೆ ನಡೆಸಿದರು.…

ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ – ಪೊಲೀಸ್ ಗೌರಗಳೊಂದಿಗೆ ಅಂತ್ಯಕ್ರಿಯೆ

ಸುದ್ದಿ360 ಬೆಂಗಳೂರು, ಆ.12: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ  ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ…

ಬಿಗ್ ಶಾಕಿಂಗ್ – ಪ್ರಸಿದ್ಧ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

ಸುದ್ದಿ360 ಬೆಂಗಳೂರು, ಆ.11: ತಮ್ಮ ಮೋಹಕ ಕಂಠದಿಂದ ನಾಡಿನಾದ್ಯಂತ ಜನಪ್ರಿಯರೂ, ಕರ್ನಾಟಕ ಸುಗಮ ಸಂಗೀತದ ಪ್ರಸಿದ್ಧ ಗಾಯಕರೂ ಆಗಿದ್ದ ಶಿವಮೊಗ್ಗ ಸುಬ್ಬಣ (83) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ಇಹಲೋಕ ತ್ಯಜಿಸಿದರು. ಕಾಡು ಕುದುರೆ ಓಡಿಬಂದಿತ್ತಾ… ಕೋಡಗನ ಕೋಳಿ ನುಂಗಿತ್ತಾ… ಬಿದ್ದಿಯಬ್ಬೇ…

ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ

ವಿದ್ಯಾರ್ಥಿಗಳಿಗೆ ರೈಲ್ವೆ ಇಲಾಖೆ ಪೊಲೀಸ್ ಇನ್ಸ್ಪೆಕ್ಟರ್ ಮುಸ್ತಕ್ ಅಹಮದ್ ಶೇಕ್ ಕರೆ ಸುದ್ದಿ360 ದಾವಣಗೆರೆ, ಆ. 10: ನಗರದ ನಿಂಚನ ಪಬ್ಲಿಕ್ ಸ್ಕೂಲ್ ನಲ್ಲಿ ಇತ್ತಿಚೆಗೆ ನಡೆದ 2022-23 ನೇ ಸಾಲಿನ ವಿದ್ಯಾರ್ಥಿಗಳಿಗೆ ಶಾಲಾ ಮಂತ್ರಿ ಮಂಡಲ ರಚನೆ ಗೆ ಚುನಾವಣೆ…

ದಾವಣಗೆರೆ: ಖೋಟಾ ನೋಟು ಜಾಲ ಪತ್ತೆ – ಇಬ್ಬರ ಬಂಧನ

ಸುದ್ದಿ360 ದಾವಣಗೆರೆ, ಆ. 10: ನಗರದಲ್ಲಿ ಖೋಟಾ ನೋಟು ಮುದ್ರಣ ಮತ್ತು ಚಲಾವಣೆ ಮಾಡುತ್ತಿದ್ದ ಇಬ್ಬರನ್ನು ದಾವಣಗೆರೆ ಜಿಲ್ಲಾ ಡಿಸಿಆರ್ ಬಿ ಪೊಲೀಸರು ಪೊಲೀಸರು ಬಂಧಿಸಿ, ಆರೋಪಿಗಳಿಂದ 1,20,700 ಮುಖಬೆಲೆಯ ಖೋಟಾ ನೋಟುಗಳನ್ನು ವಶ ಪಡಿಸಿಕೊಂಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ…

ಆ.11ಕ್ಕೆ ದಾವಣಗೆರೆಯಲ್ಲಿ ಜಿಲ್ಲಾ ಬಿಜೆಪಿಯಿಂದ ಬೈಕ್ ರ್ಯಾಲಿ

ಸುದ್ದಿ360 ದಾವಣಗೆರೆ, ಆ. 10: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಬೈಕ್‌ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್ ಜಗದೀಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು,…

ಜಿಎಂಎಸ್ ಅಕ್ಯಾಡೆಮಿ: ಪದವೀಧರರ ದಿನಾಚರಣೆ – ಹಳೆ ವಿದ್ಯಾರ್ಥಿಗಳ ಸಮ್ಮಿಲನ

ಕಲಿಯುವ ದಿನ ಬಂಗಾರದ ದಿನ: ಡಾ.ಕೆ. ಶಿವಶಂಕರ್ ಸುದ್ದಿ360 ದಾವಣಗೆರೆ, ಆ. 10: ವಿದ್ಯಾರ್ಥಿಗಳು ವಿನೂತನ ಶಿಕ್ಷಣದೊಂದಿಗೆ ಕ್ರಿಯಾಶೀಲರಾಗಿ ದೇಶಕ್ಕೆ ಗೌರವ ತಂದುಕೊಡುವ ಮಹಾ ಚೇತನವಾಗಿ ಬೆಳೆಯಬೇಕು. ಶಿಸ್ತು ಸಂಯಮ ಪರಿಶ್ರಮವೇ ಅವರ ಉನ್ನತ ದರ್ಜೆಗೆ ಕೊಂಡೊಯ್ಯುತ್ತದೆ ಎಂದು ಡಾ.ಕೆ. ಶಿವಶಂಕರ್…

ಮನೆ-ಮನೆಯಲ್ಲೂ ತಿರಂಗ – ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ಅಭಿಮಾನದ ವಿನಂತಿ

ಸುದ್ದಿ360 ದಾವಣಗೆರೆ, ಆ. 10: ಇದೇ ಆಗಸ್ಟ್ 13, 14 ಮತ್ತು 15ರಂದು ಭಾರತ ದೇಶ ಸ್ವತಂತ್ರ ಪಡೆದು 75 ವರ್ಷಗಳು ತುಂಬುತ್ತಿರುವ  ಈ ಶುಭ ಸಂದರ್ಭದಲ್ಲಿ ದೇಶದ ಅಮೃತ ಮಹೋತ್ಸವದ ಸಂಕೇತವಾಗಿ ದಿನಾಂಕ: 13ರ  ಬೆಳಿಗ್ಗೆ 6:00 ಗಂಟೆಯಿಂದ ದಿನಾಂಕ…

ಯುವಾ ಬ್ರಿಗೇಡ್ ಹರಿಹರ ತಂಡದಿಂದ ಹಳೆಯ ದೇವರ ಫೋಟೊಗಳ ವಿಸರ್ಜನೆ

ಸುದ್ದಿ360 ದಾವಣಗೆರೆ, ಆ.08:  ಯುವಾ ಬ್ರಿಗೇಡ್ ಹರಿಹರ ತಂಡ ಹರಿಹರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಅಕ್ಕಪಕ್ಕ ಬಿದ್ದಿದ್ದ ಹಳೆಯ ದೇವರ ಫೋಟೋಗಳನ್ನು ಸಂಗ್ರಹಿಸಿ ಸೂಕ್ತರೀತಿಯಲ್ಲಿ ವಿಸರ್ಜಿಸಿದ್ದಾರೆ. ದೇವಸ್ಥಾನದ ಸುತ್ತಮುತ್ತಲು ಇಲ್ಲವೆ ಅಲ್ಲಿನ ಆಸುಪಾಸಿನ ಮರ ಇಲ್ಲವೇ ಯಾವುದಾದರೂ ಮರದ ಕೆಳಗಡೆ…

error: Content is protected !!