ವಿದ್ಯುತ್ ಮಸೂದೆ 2022 ಬಿಲ್ ವಿರೋಧಿಸಿ AIUTUC ಯಿಂದ ಪ್ರತಿಭಟನೆ – ಮನವಿ

ಸುದ್ದಿ360 ದಾವಣಗೆರೆ, ಆ.08: ಕೇಂದ್ರ ಸರ್ಕಾರದ ವಿದ್ಯುತ್ ಮಸೂದೆ 2022 ಬಿಲ್ ನ್ನು ವಿರೋಧಿಸಿ AIUTUC ದಾವಣಗೆರೆ ಜಿಲ್ಲಾ ಸಮಿತಿ ನಗರದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿ, ನಂತರ ಮಾನ್ಯ ಪ್ರಧಾನ ಮಂತ್ರಿಗಳಿಗೆ ಉಪವಿಭಾಗಾಧಿಕಾರಿಗಳ ಮೂಲಕ  ಮನವಿ ಪತ್ರವನ್ನು ಸಲ್ಲಿಸಿತು. ಈ ಪ್ರತಿಭಟನೆಯಲ್ಲಿ…

ಹರ್ ಘರ್ ತಿರಂಗ: ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ

ಸುದ್ದಿ360 ಬೆಂಗಳೂರು, ಆ.08: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಈ ಅಭಿಯಾನದ ಸಿದ್ಧತೆಯನ್ನು ಪರಿಶೀಲಿಸಿ…

ದಾವಣಗೆರೆ: ಶ್ರೀ ಅರಕೇರಮ್ಮ ದೇವಿ ದೇವಸ್ಥಾನ ಕಳಸಾರೋಹಣ

ಸುದ್ದಿ360 ದಾವಣಗೆರೆ, ಆ.08: ನಗರದ  ಕುರುಬರ ಪೇಟೆಯಲ್ಲಿರುವ ಶ್ರೀ ಅರಕೇರಮ್ಮ ದೇವಿ ದೇವಸ್ಥಾನದಲ್ಲಿ ಆ.12 ರಂದು ಶ್ರೀ ಅರಕೇರಮ್ಮದೇವಿ ದೇವಸ್ಥಾನ ಕಳಸಾರೋಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಆ. 11 ರ ಗುರುವಾರ, ರಾತ್ರಿ 7-00 ರಿಂದ ಪ್ರಾಯಶ್ಚಿತ ಹೋಮ, ಗಣಹೋಮ,…

ದಾವಣಗೆರೆ: ಇಸ್ಫೀಟ್ ಜೂಜಾಟದ ಮೇಲೆ ಪೊಲೀಸ್ ದಾಳಿ 14 ಜನರ ಬಂಧನ

ಸುದ್ದಿ360 ದಾವಣಗೆರೆ, ಆ.08: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಭಾನುವಾರ (ಆ.7) ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಸಹಾಯಕ…

ಜಿಎಂಐಟಿ: ದಿಶಾ ಸಮಾರೋಪ – ಅಂತಿಮ ಎಂಬಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಸುದ್ದಿ360 ದಾವಣಗೆರೆ, ಆ.07:  ಜಿಎಂಐಟಿ ಎಂಬಿಎ ವಿಭಾಗದ ಫೋರಮ್ ದಿಶಾ ಸಮಾರೋಪ ಸಮಾರಂಭ ಮತ್ತು ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶನಿವಾರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಉಡುಗೆ-ತೊಡುಗೆಗಳೊಂದಿಗೆ ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದರು. ಸಮಾರಂಭದಲ್ಲಿ ವಿಭಾಗದ…

ಅರ್ಹರ ಮುಡಿ ಏರಿದ ಎಚ್‌ ಡಿ ದೇವೇಗೌಡ ಪ್ರಶಸ್ತಿ: ಮಾಜಿ ಸಚಿವ ಬಂಡೆಪ್ಪ ಕಾಶಂಪುರ್

ಸುದ್ದಿ360 ದಾವಣಗೆರೆ, ಆ.07:  ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರಿನಲ್ಲಿ ಅರ್ಹ ಸಾಧಕರಿಗೆ ಪ್ರಶಸ್ತಿ ನೀಡುತ್ತಿರುವುದು ಸಂತಸದ ವಿಷಯ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಹೇಳಿದರು. ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಇಂದು ಶ್ರೀ ಎಚ್.ಡಿ. ದೇವೇಗೌಡ ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ…

ನೈಜ ಘಟನೆಯಾಧಾರಿತ ‘ತಾಜ್ ಮಹಲ್-2’ ಚಿತ್ರ ಸೆ.2ರಂದು ತೆರೆಗೆ

ಸುದ್ದಿ360 ದಾವಣಗೆರೆ, ಆ.07: ನೈಜ ಘಟನೆ ಆಧಾರಿತ ತಾಜ್ ಮಹಲ್-2 ಕನ್ನಡ ಚಲನಚಿತ್ರ ಸೆ.2ರಂದು ರಾಜ್ಯದ ಇನ್ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರದ ನಟ, ನಿರ್ದೇಶಕ ದೇವರಾಜ್ ಕುಮಾರ್ ತಿಳಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ…

ಆ.9ಕ್ಕೆ ಸವಿತಾ ಸಮಾಜದಿಂದ ಪ್ರತಿಭಾ ಪುರಸ್ಕಾರ

ಸುದ್ದಿ360 ದಾವಣಗೆರೆ, ಆ.07: ನಗರದ ಸವಿತಾ ಕ್ಷೇಮಾಭಿವೃದ್ಧಿ ಸಂಘದಿಂದ ಸವಿತಾ ಸಮಾಜದ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆ.9ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಉಪಾಧ್ಯಕ್ಷ ಪಿ.ಬಿ.ವೆಂಕಟಾಚಲಪತಿ ಮಾತನಾಡಿ, ಅಂದು ಬೆಳಿಗ್ಗೆ 10.30ಕ್ಕೆ…

ಎರಡು ಹೆಚ್ಚುವರಿ ಎಸ್.ಡಿ.ಆರ್.ಎಫ್. ತಂಡ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಸುದ್ದಿ360 ಬೆಂಗಳೂರು, ಆ. 06: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ ಡಿ ಆರ್ ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು…

ಕೇಂದ್ರ ನೀತಿ ಆಯೋಗ ಮಾದರಿಯಲ್ಲಿ ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ರಚನೆಗೆ ಆದೇಶ

ಸುದ್ದಿ360 ಬೆಂಗಳೂರು, ಆ. 06:  ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು  ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ನವ ಭಾರತಕ್ಕಾಗಿ ನವ…

error: Content is protected !!