ಆ.6, 7ರಂದು ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ರಾಜ್ಯ ಮಟ್ಟದ ಫೆಲೋಶಿಪ್ ಪ್ರದಾನ ಸಮಾರಂಭ
ಸುದ್ದಿ360 ದಾವಣಗೆರೆ, ಆ.05: ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ 2021-22 ನೇ ಸಾಲಿನ ರಾಜ್ಯ ಮಟ್ಟದ ಫೆಲೋಶಿಪ್ ಪ್ರದಾನ ಸಮಾರಂಭ ಹಾಗೂ ವಿದ್ಯಾರ್ಥಿ ಕಲಾ ವಿಚಾರ ಸಂಕಿರಣವನ್ನು ನಾಳೆ ಆ.6 ರ ಶನಿವಾರ ಹಾಗೂ ಆ.7 ರ ಭಾನುವಾರದಂದು ದಾವಣಗೆರೆ ಸರ್ಕಾರಿ…
ರಾಜಸ್ಥಾನ ಮೂಲದ ಸೈಬರ್ ವಂಚಕನನ್ನು ಬಂಧಿಸಿದ ದಾವಣಗೆರೆ ಪೊಲೀಸರು
ಸುದ್ದಿ360 ದಾವಣಗೆರೆ, ಆ.05: ಫ್ಲಿಪ್ ಕಾರ್ಟ್ ಪೇ ಲೇಟರ್ ಖಾತೆಯಿಂದ ಸಾರ್ವಜನಿಕರನ್ನು ವಂಚಿಸುತ್ತಿದ್ದ ರಾಜಸ್ಥಾನ ಮೂಲದ ಆರೋಪಿ ಅಮನ್ ತಿವಾರಿಯನ್ನು ದಾವಣಗೆರೆ ಸಿಇಎನ್, ಅಪರಾಧ ಠಾಣೆ ಪೊಲೀಸರು ರಾಜಸ್ಥಾನದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.…
ನ.1 ರಂದು ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ
ಸುದ್ದಿ360 ಬೆಂಗಳೂರು, ಆ.05: ಚಿತ್ರನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ…
ಸಿದ್ದು- ಡಿಕೆಶಿ ಕೈ ಎತ್ತಿದ್ದಾರೆ – ಯಾರು ಯಾರಿಗೆ ಚೂರಿ ಹಾಕ್ತಾರೋ ನೋಣೋಣ: ಎಚ್ ಡಿಕೆ
ಸುದ್ದಿ360 ರಾಮನಗರ, ಆ.4: ನಾನು ಕೈ ಎತ್ತಿಸ್ಕೊಂಡು ಬೆನ್ನಿಗೆ ಚೂರಿ ಹಾಕಿಸ್ಕೊಂಡಿದ್ದಾಯ್ತು. ಈಗ ದಾವಣಗೆರೆಯಲ್ಲಿ ಇಬ್ಬರೂ ಕೈ ಕೈ ಹಿಡಿದು ಎತ್ತಿ ಜನರಿಗೆ ತೋರಿಸಿದ್ದಾರೆ. ಯಾರು ಯಾರ ಬೆನ್ನಿಗೆ ಚೂರಿ ಹಾಕ್ತಾರೋ ಮುಂದೆ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ…
ಮೂವರು ಸಾಧಕರಿಗೆ ಎಚ್.ಡಿ. ದೇವೇಗೌಡ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ (ಆ.7ಕ್ಕೆ)
ಸುದ್ದಿ360 ದಾವಣಗೆರೆ, ಆ.4: ನಗರದ ಕುವೆಂಪು ಕನ್ನಡ ಭವನದಲ್ಲಿ ಆ.7ರ ಮಧ್ಯಾಹ್ನ 12 ಗಂಟೆಗೆ 2022ನೇ ಸಾಲಿನ ಎಚ್.ಡಿ. ದೇವೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ…
ಸಂತ ಪೌಲರ ವಿದ್ಯಾಸಂಸ್ಥೆ ಅಮೃತ ಮಹೋತ್ಸವ – ಪರಿಸರ ನಡಿಗೆ ಜಾಗೃತಿ ಜಾಥಾ (ಆ.6)
ಸುದ್ದಿ360 ದಾವಣಗೆರೆ, ಆ.4: ನಗರದ ಚರ್ಚ್ ರಸ್ತೆಯಲ್ಲಿರುವ ಸಂತ ಪೌಲರ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವದ ಅಂಗವಾಗಿ ಪರಿಸರ ಸ್ವಚ್ಛತೆ ಹಾಗೂ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆ.6ರಂದು ಬೆಳಗ್ಗೆ 7.30ಕ್ಕೆ ಶಾಲೆ ಆವರಣದಿಂದ ಪರಿಸರ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ…
ಎಷ್ಟೇ ಹಣ ನೀಡಿದರೂ ಭೂಮಿ ಬಿಡೆವು – ಭೂಸ್ವಾಧೀನ ವಿರೋಧಿಸಿ ರಸ್ತೆತಡೆದು ರೈತರ ಪ್ರತಿಭಟನೆ
ಸುದ್ದಿ360 ದಾವಣಗೆರೆ, ಆ.4: ಈಗಿರುವ ತುಂಡು ಭೂಮಿಯೇ ನಮ್ಮ ಜೀವನಾಧಾರ. ಸರಕಾರ ನಮಗೆ ಎಷ್ಟೇ ಹಣ ನೀಡಿದರೂ ಭೂಮಿ ಬಿಟ್ಟುಕೊಡಲು ನಾವು ಸಿದ್ಧರಿಲ್ಲ ಎಂಬುದಾಗಿ ತಾಲೂಕಿನ ಮೆಳ್ಳೇಕಟ್ಟೆ, ಅಣಜಿ ಮತ್ತು ಲಿಂಗಾಪುರ ಗ್ರಾಮಗಳ ರೈತರು ಇಂದು 45 ನಿಮಿಷಗಳ ಕಾಲ ಜಿಲ್ಲಾಡಳಿತ…
ಗ್ರಾಮಕ್ಕೆ ಜಲದಿಗ್ಬಂಧನ – ಚುಚ್ಚುಮದ್ದಿಗೆ ದೋಣಿಯಲ್ಲಿ ಸಾಗಿದ ಬಾಣಂತಿ-ಮಗು
ಸುದ್ದಿ360, ರಾಮನಗರ ಆ.4: ಮಳೆಯ ಅಬ್ಬರದಿಂದಾಗಿ ಮಾಗಡಿ ತಾಲೂಕಿನ ಈಡಿಗರ ಪಾಳ್ಯ ಗ್ರಾಮದ ರಸ್ತೆ ನೀರಿನಿಂದ ಮುಚ್ಚಿ ಹೋಗಿರುವ ಕಾರಣ ಗ್ರಾಮದ ಸೌಭಾಗ್ಯ ಎಂಬ ಬಾಣಂತಿ ತನ್ನ 6 ದಿನದ ಕೂಸಿಗೆ ಚುಚ್ಚುಮದ್ದು ಕೊಡಿಸಲು ಮಳೆಯ ನಡುವೆಯೂ ಒಂದೂವರೆ ಕಿ.ಮೀ. ದೋಣಿಯಲ್ಲಿ…
ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಆ.4 : ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ…
ಆ.6: ಕಲಾಕುಂಚ ಕೇರಳ ಶಾಖೆಯಿಂದ ‘ವನಸುಮ’ , ‘ಕಾವ್ಯ ಮೃಷ್ಟಾನ್ನ’ ಕವನ ಸಂಕಲನ ಲೋಕಾರ್ಪಣೆ
ಸುದ್ದಿ360 ದಾವಣಗೆರೆ, ಆ.4: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಕೇರಳ ಶಾಖೆಯ ಆಶ್ರಯದಲ್ಲಿ ಆಗಸ್ಟ್ 6 ರಂದು ಸಂಜೆ 5 ಗಂಟೆಗೆ ಕೇರಳ ಜಿಲ್ಲೆಯ, ಕಾಸರಗೋಡು ಜಿಲ್ಲೆಯ ಉಪ್ಪಳದ ಶ್ರೀಕ್ಷೇತ್ರ ಕೊಂಡವೂಡಿನಲ್ಲಿ ಕವಯತ್ರಿ ಲಕ್ಷ್ಮೀದೇವಿ ವಿ.ಭಟ್ ವಿರಚಿತ “ವನಸುಮ” ಹಾಗೂ “ಕಾವ್ಯ…