ಶಿವಮೊಗ್ಗ ನಗರದಲ್ಲಿ ಮತ್ತೊಂದು ಭೀಕರ ಕೊಲೆ
ಸುದ್ದಿ360 ಶಿವಮೊಗ್ಗ, ಆ.03: ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆಗಿ19 ದಿನಗಳು ಕಳೆದಿದ್ದು, ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಕೊಲೆ ಶಿವಮೊಗ್ಗ ಜನರನ್ನಬೆಚ್ಚಿ ಬೀಳಿಸಿದೆ. ನಗರದ ಸಾಗರ ರಸ್ತೆಯ ಬಾರೊಂದರ ಬಳಿ ಓರ್ವ ಯುವಕನನ್ನು ಬಿಯರ್ ಬಾಟಲಿಯಿಂದ ಇರಿದು, ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಸುದ್ದಿ ವರದಿಯಾಗಿದೆ. ಕೊಲೆಯಾದ ಯುವಕನನ್ನ ಪುಚ್ಚಿ ಕಿರಣ್ ಎಂದು ಗುರುತಿಸಲಾಗಿದ್ದು, ಹೊಸಮನೆ ಏರಿಯಾದ ಹುಡುಗನಾಗಿರುವ ಈತ ನಿನ್ನೆ ರಾತ್ರಿ ಕುಡಿಯಲು ತೆರಳಿದ್ದನು. ಕಿರಣ್ ಜೊತೆ ಇಬ್ವರು ಸ್ನೇಹಿತರು ತೆರಳಿದ್ದು … Read more