ಕಸ್ತೂರಿ ರಂಗನ್ ವರದಿಯ ಬಗ್ಗೆ ರಾಜ್ಯದ ನಿಲುವಿನ ಬಗ್ಗೆ ಸ್ಪಷ್ಟನೆ ನೀಡಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ
ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿದ ರಾಜ್ಯದ ನಿಯೋಗ ಸುದ್ದಿ360 ನವದೆಹಲಿ, ಜುಲೈ 25 : ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದ ನಿಯೋಗ ಇಂದು ಭೇಟಿ ಮಾಡಿದೆ. ಭೇಟಿಯ ನಂತರ…
ರಂಗಭೂಮಿ ಡಿಪ್ಲೊಮಾಗೆ ಅರ್ಜಿ ಆಹ್ವಾನ
ಸುದ್ದಿ360 ದಾವಣಗೆರೆ ಜು.25: ಮೈಸೂರಿನ ನಟನ ರಂಗಶಾಲೆಯು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ ‘ರಂಗಭೂಮಿ ಡಿಪ್ಲೊಮಾ’ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಆ.7ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೈಸೂರಿನ ರಾಮಕೃಷ್ಣ ನಗರದ ಕೆ ಬ್ಲಾಕ್‌ನಲ್ಲಿರುವ ನಟನ ರಂಗಶಾಲೆಯಲ್ಲಿ…
ಇ-ಕೆವೈಸಿಗೆ 31 ಕಡೆಯ ದಿನ
ಸುದ್ದಿ360 ದಾವಣಗೆರೆ ಜು.25: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುವ ಧನ ಸಹಾಯ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಜು.31 ಕಡೆಯ ದಿನವಾಗಿದೆ. ಜಿಲ್ಲೆಯ 1.51 ಲಕ್ಷ ರೈತರು ಯೋಜನೆ ಅಡಿ ಆರ್ಥಿಕ ನೆರವು ಪಡೆಯುತ್ತಿದ್ದು, ನೇರವಾಗಿ…
ನೈಋತ್ಯ ರೈಲ್ವೆ – ಯಾವ ರೈಲುಗಳ ಸೇವೆ ರದ್ದಾಗಿದೆ ಇಲ್ಲಿದೆ ಮಾಹಿತಿ
ಸುದ್ದಿ360, ಜು.25: ದೌಂಡ್ – ಕುರ್ದುವಾಡಿ ಭಾಗದ ಭಿಗ್ವಾನ್ ಮತ್ತು ವಾಷಿಂಬೆ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾರ್ಯಕ್ಕೆ ಸಂಬಂಧಿಸಿದಂತೆ ನಾನ್-ಇಂಟರ್‌ಲಾಕಿಂಗ್ ಕಾಮಗಾರಿಯ ನಿಮಿತ್ತ ಕೇಂದ್ರೀಯ ರೈಲ್ವೆ ಸೂಚನೆಯಂತೆ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗುತ್ತದೆ. ರೈಲು ಸಂಖ್ಯೆ 22601 ಎಂ.ಜಿ.ಆರ್ ಚೆನ್ನೈ…
ಇತಿಹಾಸದಿಂದ ದೇಶದ ಉಳಿವು: ಶಾಸಕ ಎಸ್.ಎ. ರವೀಂದ್ರನಾಥ್ ಅಭಿಮತ
ಸುದ್ದಿ360, ದಾವಣಗೆರೆ ಜು.25: ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ ಇತಿಹಾಸದಲ್ಲಿ ಅಡಕವಾಗಿದೆ. ಹೀಗಾಗಿ ದೇಶದ ಇತಿಹಾಸವನ್ನು ತಿಳಿದುಕೊಳ್ಳುವುದು ಅತಿ ಮುಖ್ಯವಾಗಿದ್ದು, ದೇಶದ ಭದ್ರ ಬುನಾದಿ ಇತಿಹಾದಲ್ಲಿ ಅಡಕವಾಗಿದೆ ಎಂದು ಶಾಸಕ ಎಸ್.ಎ. ರವೀಂದ್ರನಾಥ್ ಅಭಿಪ್ರಾಯಪಟ್ಟರು. ಇಲ್ಲಿನ ವಿದ್ಯಾನಗರ ಮುಖ್ಯ ರಸ್ತೆಯ ಕುವೆಂಪು…
‘ಶೌಚಾಲಯ ಸೌಲಭ್ಯವಿಲ್ಲದೆ ಉದ್ಘಾಟನೆಗೊಂಡಿರುವ ಸ್ಮಾರ್ಟ್ ಸಿಟಿ ಬಸ್ ಸ್ಟ್ಯಾಂಡ್ – ನಾಚಿಕೆ ಯಾರಿಗೆ ಆಗಬೇಕು?’ ಕೆ.ಎಲ್.ಹರೀಶ್ ಬಸಾಪುರ
ಶೌಚಾಲಯವಿದ್ದರೂ ಬಳಕೆಗೆ ಲಭ್ಯವಿಲ್ಲ ಹಳೆ ದಾವಣಗೆರೆಯಲ್ಲಿ ತಿಂಗಳ ಹಿಂದೆಯೇ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಸ್ ಸ್ಟ್ಯಾಂಡ್ ನಿರ್ಮಾಣಗೊಂಡು, ಸಾರ್ವಜನಿಕ ಉಪಯೋಗಕ್ಕೆ ನೀಡಲಾಗಿದೆ. ಇದಾಗಿ ತಿಂಗಳು ಕಳೆಯುತ್ತಾ ಬಂದರು ಶೌಚಾಲಯ ಮಾತ್ರ ಬೀಗ ತೆರೆದಿಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಗಳು ಎಂದರೆ ಕಳಪೆ…
ಬೇಡಿಕೆಗಳ ಈಡೇರಿಕೆಗಾಗಿ ತೀವ್ರ ಹೋರಾಟದ ಅಗತ್ಯವಿದೆ : ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಎಂ ಸಿ ಡೋಂಗ್ರೆ
ಸುದ್ದಿ360 ಶಿವಮೊಗ್ಗ, ಜು.25: ಬೆಲೆ ಏರಿಕೆ ನಿಯಂತ್ರಿಸಲಾಗದೆ ಜನಸಾಮಾನ್ಯರ ಬದುಕು ದುಸ್ತರವಾಗಿಸಿರುವ ಸರ್ಕಾರಗಳ ಮುಂದೆ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ತೀವ್ರ ಹೋರಾಟದ ಅಗತ್ಯವಿದೆ. ಮತ್ತು ಅದಕ್ಕಾಗಿ ರೂಪರೇಷೆ ಸಿದ್ದಪಡಿಸಿಕೊಳ್ಳಬೇಕೆಂದು ಎಐಟಿಯುಸಿ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಎಂ ಸಿ ಡೋಂಗ್ರೆ ಹೇಳಿದರು. ಶಿವಮೊಗ್ಗ…
ಸಚಿವ ಉಮೇಶ್ ಕತ್ತಿಯಿಂದ ಕುಟುಂಬ ರಾಜಕಾರಣ ಸಮರ್ಥನೆ
ಕುಟುಂಬ ರಾಜಕಾರಣದ ‘ಕತ್ತಿ’ ಝಳಪಿಸಿದ ಸಚಿವ ಉಮೇಶ್ ಕತ್ತಿ ಸುದ್ದಿ360 ವಿಜಯಪುರ, ಜು.25: ಪ್ರಧಾನಿ ಮೋದಿ ಹಾಗೂ ಯೋಗಿ ಇವರು ಕುಟುಂಬ ಇಲ್ಲದ ನಾಯಕರು. ನಾವೆಲ್ಲ ಕುಟುಂಬ ರಾಜಕಾರಣದಿಂದಲೇ ಬಂದವರು. ಕುಟುಂಬ ರಾಜಕಾರಣ ಇರೋದೆ ನಿಜ ಎಂದು ಅರಣ್ಯ ಹಾಗೂ ಆಹಾರ,…
ಸಾಯಲು ನೀರಿಗೆ ದುಮುಕಿದವಗೆ ಗರಿಗೆದರಿದ ಜೀವದ ಆಸೆ – ಅದೃಷ್ಟವಶಾತ್ ಬದುಕುಳಿದ ಜೀವ
ಸುದ್ದಿ360, ಬಾಗಲಕೋಟೆ ಜು.25: ಆತ್ಮಹತ್ಯೆಗೆ ಯತ್ನಿಸಿ ಸೇತುವೆಯಿಂದ ನೀರಿಗೆ ದುಮುಕಿದ ವ್ಯಕ್ತಿ ಅಚ್ಚರಿಯ ರೀತಿಯಲ್ಲಿ ಬದುಕುಳಿದಿರುವ ಘಟನೆ ಭಾನುವಾರ ಮಧ್ಯಾಹ್ನ ಅನಗವಾಡಿ ಸೇತುವೆ ಬಳಿ ನಡೆದಿದೆ. ಗದ್ದನಕೇರಿ ಕ್ರಾಸ್ ಬಳಿಯ ವೀರಾಪುರದ ನಿವಾಸಿ 43ರ ವಯೋಮಾನದ ಚನ್ನಬಸಪ್ಪ ಯಲಗನ್ನವರ ಎಂಬ ವ್ಯಕ್ತಿ…
ಭಾನಾಪೂರ ಬಳಿ ನಡೆದ ಅಪಘಾತದಲ್ಲಿ ತಬ್ಬಲಿಗಳಾದ ಮೂವರು ಮಕ್ಕಳು
ಸುದ್ದಿ360 ಕೊಪ್ಪಳ ಜು.25: ಕಳೆದ ವರ್ಷ ತಂದೆಯನ್ನು ಕಳೆದುಕೊಂಡಿದ್ದ ಮಕ್ಕಳು, ಶನಿವಾರ ತಡರಾತ್ರಿ ನಡೆದ ಅಪಘಾತದಲ್ಲಿ ತಾಯಿ ಪಾರವ್ವನನ್ನು ಕಳೆದುಕೊಂಡು ತಬ್ಬಲಿಗಳಾಗಿದ್ದಾರೆ. ಅಪಘಾತದಲ್ಲಿ ತಾಯಿ ಪಾರವ್ವ ಮೃತ ಪಟ್ಟರೇ, ಪುಟ್ಟರಾಜ್, ಭೂಮಿಕಾ ಹಾಗೂ ಬಸವರಾಜಗೆ ಗಾಯವಾಗಿದೆ. ಪಾರವ್ವ ಪತಿ ಬೀರಪ್ಪ ಕಳೆದ…