ಜಿಎಂಐಟಿ ಯಲ್ಲಿ ಯಶಸ್ವೀ ‘ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ’

ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಡೆದ ಸನ್ಮಾನ ಕಾರ್ಯಕ್ರಮ ಸುದ್ದಿ360,ದಾವಣಗೆರೆ, ಜುಲೈ 20: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜು.16ರಂದು ನಡೆದ ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ ಬಹಳ ಅದ್ದೂರಿಯಿಂದ ಆಚರಿಸಲ್ಪಟ್ಟಿತು. ಈ ಕಾರ್ಯಕ್ರಮವನ್ನು  ಪುಣೆ ಮೂಲದ ಗ್ಲೋಬಲ್…

ಕಬಿನಿ ಜಲಾಶಯ ಕ್ಕೆ ಮುಖ್ಯಮಂತ್ರಿ ಬಾಗಿನ

ಸುದ್ದಿ360 ಮೈಸೂರು,ಜುಲೈ 20: ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಕಬಿನಿ ಜಲಾಶಯದ ಬಳಿ ಆಯೋಜಿಸಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರ ಪತ್ನಿ ಚೆನ್ನಮ್ಮ, ಜಲ…

ಹಂದಿ ಅಣ್ಣಿ ಹತ್ಯೆ ಆರೋಪಿಗಳು ಶಿವಮೊಗ್ಗ ಪೊಲೀಸರ ವಶಕ್ಕೆ

ಸುದ್ದಿ360, ಶಿವಮೊಗ್ಗ, ಜು.20: ಶಿವಮೊಗ್ಗದ ರೌಡಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪನ ಕೊಲೆ ಮಾಡಿ ನಿನ್ನೆ ತಡರಾತ್ರಿ ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಗಳ ಎದುರು ಶರಣಾಗಿದ್ದ 8 ಆರೋಪಿಗಳನ್ನು ಕಳೆದ ರಾತ್ರಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆ ತರಲಾಗಿದೆ. ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ತೆರಳಿದ್ದ…

ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ

ಸುದ್ದಿ360, ದಾವಣಗೆರೆ, ಜು.19: ವಿಧಾನ ಪರಿಷತ್ ಶಾಸಕರಾದ ಆರ್ ಪ್ರಸನ್ನ ಕುಮಾರ್ ರವರ 2020-21ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಆಯ್ಕೆಯಾದ 03 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ (ರೆಟ್ರೋಫಿಟ್‍ಮೆಂಟ್ ಸಹಿತ)ಗಳನ್ನು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಮಾಜಿ…

ದೇಶದ ಪ್ರತಿ ಪ್ರಜೆ “ನನ್ನ ಮತ ಮಾರಾಟಕ್ಕಿಲ್ಲ” ಎಂದು ಜನಾಂದೋಲನ ನಡೆಸಬೇಕು

ಚುನಾವಣಾ ಸುಧಾರಣಾ ಕ್ರಮಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮತ ಸುದ್ದಿ360, ದಾವಣಗೆರೆ, ಜು.19: ಚುನಾವಣೆಗಳಲ್ಲಿ ದೇಶದ ಪ್ರತಿ ಪ್ರಜೆಯೂ ನನ್ನ ಮತ ಮಾರಾಟಕ್ಕಿಲ್ಲ ಎಂದು ಮುಕ್ತ, ನಿರ್ಭೀತ, ನ್ಯಾಯಸಮ್ಮತ ಚುನಾವಣೆಗೆ ಆಗ್ರಹಿಸುವ ಜನಾಂದೋಲನ ರೂಪಿಸುವ ದಿಕ್ಕಿನಲ್ಲಿ ಆಲೋಚಿಸಬೇಕಾಗಿದೆ…

ರಸ್ತೆಯಲ್ಲಿ ಅಪಾಯಕಾರಿ ಗುಂಡಿ – ಬರೀ ಆರೋಪ ಮಾಡದೆ ಪರಿಸ್ಥಿತಿಯ ಹತೋಟಿಗೆ ಮುಂದಾದ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್

ಸದಾ ಟೆಂಡರ್ ಪ್ರಕ್ರಿಯೆ, ಯೋಜನೆ ಸಿದ್ಧತೆಯ ಹಾರಿಕೆ ಉತ್ತರ ನೀಡುವ ಪಾಲಿಕೆ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ಸುದ್ದಿ360, ದಾವಣಗೆರೆ, ಜು.19: ದಾವಣಗೆರೆ ಮಹಾನಗರ ಪಾಲಿಕೆ ಕುರಿತು ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವ ಸಂಗತಿಯೊಂದನ್ನು ಸ್ಥಳೀಯ ನಾಗರೀಕರು ಬಯಲಿಗೆಳೆದಿದ್ದಾರೆ. ನರಕಸದೃಶ ಗುಂಡಿಗಳಿಂದ…

ಎಸ್.ಪಿ.ಇ. ಕಾಯಿದೆ ಜಾರಿಗೆ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ಒತ್ತಾಯ – ಮನವಿ

ಸುದ್ದಿ360, ದಾವಣಗೆರೆ, ಜು.19: ಔಷಧ ಮಾರಾಟ ಪ್ರತಿನಿಧಿಗಳ ರಕ್ಷಣೆಗೆ ಇರುವ ಎಸ್.ಪಿ.ಇ. ಕಾಯಿದೆಯನ್ನ ಜಾರಿಗೊಳಿಸದೇ  ಔಷಧ ತಯಾರಕ ಕಂಪನಿಗಳು  ಪ್ರತಿನಿಧಿಗಳನ್ನ ಶೋಷಣೆ ಮಾಡುತ್ತಿವೆ ಎಂದು ಆರೋಪಿಸಿ ನಗರದಲ್ಲಿ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ದಾವಣಗೆರೆ ಜಿಲ್ಲಾ ಘಟಕ…

ಅಗತ್ಯ ವಸ್ತುಗಳ ಬೆಲೆ ಏರಿಕೆ: ಸೌದೆ ಒಲೆ ಹೊತ್ತಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ

ಜೀವನಾವಶ್ಯಕ ವಸ್ತುಗಳ ಮೇಲಿನ ಜಿಎಸ್ಟಿ ಹೇರಿಕೆಗೆ ಗುಡುಗಿದ ಮಹಿಳಾಮಣಿಯರು ಸುದ್ದಿ360, ದಾವಣಗೆರೆ, ಜು.19: ಅಡುಗೆ ಅನಿಲ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಾಗೂ ಆಹಾರ ಧಾನ್ಯ ಮತ್ತು ಮೊಸರು ಸೇರಿದಂತೆ ಜನಸಾಮಾನ್ಯರು ದಿನನಿತ್ಯ ಬಳಸುವ ಉತ್ಪನ್ನಗಳ ಮೇಲಿನ ಜಿಎಸ್ ಟಿ ಹೇರಿಕೆಯನ್ನು ವಿರೋಧಿಸಿ…

ಸಿಎಂ ಸೂಚನೆ ಮೇರೆಗೆ ದರ ಮರು ಪರಿಷ್ಕರಣೆ ಮಾಡಿದ ಕೆಎಂಎಫ್ – ನೂತನ ದರ ಇಲ್ಲಿದೆ ನೋಡಿ

ಸುದ್ದಿ360, ಬೆಂಗಳೂರು, ಜು.18: ಮೊಸರು, ಮಜ್ಜಿಗೆ ಮತ್ತು ಲಸ್ಸಿ ಮೇಲೆ ಶೇ. 5 ರಷ್ಟು ಜಿಎಸ್ ಟಿ ಯಿಂದ ದರ ಹೆಚ್ಚಾಗಿತ್ತು ನಂದಿನಿ‌ ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಶೇ.5 ಜಿಎಸ್ ಟಿ ಆಕರಣೆಯಿಂದ ಹೆಚ್ಚಾಗಿದ್ದ ದರ ಮರು ಪರಿಷ್ಕರಣೆ ಮಾಡಿದ…

ಆಗಸ್ಟ್ 12ಕ್ಕೆ ಗಾಳಿಪಟ-2 ರಾಜ್ಯಾದ್ಯಂತ ತೆರೆಗೆ

ಸುದ್ದಿ360, ಬೆಂಗಳೂರು, ಜು.18: ರೋಚಕ ತಿರುವುಗಳನ್ನೊಳಗೊಂಡ, ಹಾಸ್ಯಭರಿತ ಪ್ರಸಂಗಗಳೊಂದಿಗೆ ಸಾಗುವ ಪ್ರಯಾಣದ ಮೂವರು ಹುಡುಗರು ಮತ್ತು ಅವರ ಪ್ರೇಮಗಳ ಕತೆ ಹೊಂದಿರುವ ಗಾಳಿಪಟ-2 ಚಲನಚಿತ್ರ ಮುಂಬರುವ ಆಗಸ್ಟ್ 12ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನ, ಮಡೆನೂರು…

error: Content is protected !!