‘ಸಿಎಂ ಆಗುವುದು ಡಿಕೆಶಿಯವರ ಬಹಳ ದಿನದ ಕನಸು – ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ’
ಸುದ್ದಿ360,ಮೈಸೂರು, ಜುಲೈ 20: ಡಿ.ಕೆ.ಶಿವಕುಮಾರ್ ಅವರಿಗೆ ತಾವು ಮುಖ್ಯಮಂತ್ರಿಯಾಗಬೇಕೆಂಬದು ಬಹಳ ವರ್ಷಗಳ ಕನಸು. ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ. ಏನು ನಡೆಯುತ್ತಿದೆ ಎಂದು ನಾವು ಪ್ರತಿದಿನ ನೋಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ‘ಮೊದಲು ಅವರ ತಟ್ಟೆಯಲ್ಲಿ ಏನಿದೆ ಎಂದು ನೋಡಿಕೊಳ್ಳಲಿ. ಆಮೇಲೆ ಮತ್ತೊಬ್ಬರ ತಟ್ಟೆಯಲ್ಲಿ ಇರುವುದನ್ನು ಗಮನಿಸಲಿ’ ಎಂದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ … Read more