ಕಾಂಗ್ರೆಸ್ನಿಂದ ಕ್ಷುಲ್ಲಕ ರಾಜಕಾರಣ: ಮೇಯರ್ ಜಯಮ್ಮ ಗೋಪಿನಾಯ್ಕ ಹೇಳಿಕೆ
ಸುದ್ದಿ360, ದಾವಣಗೆರೆ, ಜು.14: ಕಾಂಗ್ರೆಸ್ ನವರು ಕ್ಷುಲ್ಲಕ ರಾಜಕಾರಣದಲ್ಲಿ ತಲ್ಲೀನರಾಗಿದ್ದಾರೆ. ನಾನು ಕಛೇರಿಗೆ ಬರುತ್ತೇನೊ ಇಲ್ಲವೊ ಎಂಬುದನ್ನು ತಿಳಿಯಲು ಸಿಸಿ ಕ್ಯಾಮೆರಾ ಫೂಟೇಜ್ ಪರಿಶೀಲಿಸಲಿ, ಇಲ್ಲವೇ ನಾನು ಕಛೇರಿಗೆ ಬಂದು ಹೋಗುವುದನ್ನು ಗಮನಿಸಲು ಯಾರಾನ್ನಾದರು ನೇಮಕ ಮಾಡಿಕೊಳ್ಳಲಿ ಎಂದು ವಿರೋಧ ಪಕ್ಷದವರ…
ವಿಭಿನ್ನ ಸಾಮರ್ಥ್ಯದ ಬಾಲಕಿ ಮೊಗದಲ್ಲಿ ಮಂದಹಾಸಕ್ಕೆ ಕಾರಣರಾದ ಐಜಿಪಿ
ಸುದ್ದಿ360, ದಾವಣಗೆರೆ, ಜು.14: ಪೊಲೀಸ್ ಇಲಾಖೆ ಬಗ್ಗೆ ಅತೀವ ಆಸಕ್ತಿ ಹೊಂದಿದ್ದ ವಿಭಿನ್ನ ಸಾಮರ್ಥ್ಯವುಳ್ಳ ಬಾಲಕಿ ಕು. ಸಾಧನ ಎಂ.ಪಾಟೀಲ್ ಆಸೆ ಇಂದು ಈಡೇರಿದೆ. ಅವಳ ಮೊಗದಲ್ಲಿ ಮಂದಹಾಸ ಮೂಡಿದೆ. ವಿಭಿನ್ನ ಸಾಮರ್ಥ್ಯವುಳ್ಳ ಬಾಲಕಿ ಕು. ಸಾಧನ ಆಸೆ/ಕೋರಿಕೆಯ ಮೇರೆಗೆ ಖಾಕಿ…
ಭದ್ರಾ ಡ್ಯಾಂ ಭರ್ತಿ: ಜಲಾಶಯದಿಂದ 12 ಸಾವಿರ ಕ್ಯೂಸೆಕ್ ನೀರು ನದಿಗೆ
ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹರ್ಷ – ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ಸುದ್ದಿ360, ಬಿಆರ್ ಪಿ, ಜು.14: ಮುಂಗಾರು ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ಸುರಕ್ಷತೆ ದೃಷ್ಟಿಯಿಂದ 12 ಸಾವಿರ ಕ್ಯೂಸೆಕ್…
ರೌಡಿ ಶೀಟರ್ ಹಂದಿ ಅಣ್ಣಿ ಭೀಕರ ಹತ್ಯೆ
ಸುದ್ದಿ360, ಶಿವಮೊಗ್ಗ ಜು.14: ರೌಡಿ ಶೀಟರ್ ಹಂದಿ ಅಣ್ಣಿಯ ಭೀಕರ ಕೊಲೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ವಿನೋಬನಗರದ ಪೊಲೀಸ್ ಚೌಕಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ಗುಂಪು ಏಕಾಏಕಿ ಅಣ್ಣಿಯ ಮೇಲೆ ಎರಗಿದೆ. ಮಾರಕಾಸ್ತ್ರಗಳಿಂದ…
ಬೆಳ್ಳಂಬೆಳಗ್ಗೆ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ಅವಘಡ
ಸುದ್ದಿ360, ಬೆಳಗಾವಿ ಜು.14: ಜಿಲ್ಲೆಯ ಸಂಕೇಶ್ವರ ಪಟ್ಟಣದ ಜನರಲ್ ಸ್ಟೋರ್ ಒಂದರಲ್ಲಿ ಬೆಳ್ಳಂಬೆಳಗ್ಗೆ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ತಗುಲಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ ಗಾಂಧಿಚೌಕ ನೆಹರು ರಸ್ತೆಯಲ್ಲಿರುವ ಅರವಿಂದ್ ಕುಲಕರ್ಣಿ ಅವರಿಗೆ ಸೇರಿದ ಸೆಂಟರಲ್ ಜನರಲ್…
ನೆರೆ ಸಂತ್ರಸ್ತರ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸಚಿವರ ಸೂಚನೆ
ಸುದ್ದಿ360 ದಾವಣಗೆರೆ, ಜು.13:ಮುಂಬರುವ ದಿನಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ, ಅಧಿಕಾರಿಗಳು ಎಂತಹ ಕಠಿಣ ಪರಿಸ್ಥಿತಿ ನಿರ್ಮಾಣವಾದರೂ ಎದುರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎ ಬಸವರಾಜ್ ಹೇಳಿದರು. ಬುಧವಾರ ಹೊನ್ನಾಳಿ ತಾಲ್ಲೂಕು…
ಶಿವಶರಣ ಹಡಪದ ಅಪ್ಪಣ್ಣ ಜಯಂತಿ
ಸುದ್ದಿ360 ದಾವಣಗೆರೆ, ಜು.13: ಶಿವಶರಣ ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿ, ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಹನೀಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎ.ಚನ್ನಪ್ಪ ಹೇಳಿದರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಕುರಿ, ಮೇಕೆ ಸಾಕಾಣಿಕೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಸುದ್ದಿ360 ದಾವಣಗೆರೆ, ಜು.13: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳಡಿ ಕುರಿ/ಮೇಕೆ ಸಾಕಾಣಿಕೆ ಸೌಲಭ್ಯ ಪಡೆಯಲು ಫಲಾನುಭವಿ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ನೋಂದಾಯಿತ ಕುರಿ ಮತ್ತು ಉಣ್ಣೆ…
ಗುರು ಪೂರ್ಣಿಮೆ – ಸಾಯಿಬಾಬಾ ದರ್ಶನ ಪಡೆದ ಸಹಸ್ರಾರು ಭಕ್ತರು
ಶ್ರೀ ಸಾಯಿ ಟ್ರಸ್ಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆದ ಗುರು ಪೂರ್ಣಿಮೆ ಸುದ್ದಿ360 ದಾವಣಗೆರೆ, ಜು.13: ಗುರು ಪೂರ್ಣಿಮೆ ಪ್ರಯುಕ್ತ ಇಂದು ಬುಧವಾರ ಬಾಬಾ ಮಂದಿರಗಳಲ್ಲಿ ನೆರೆದ ಭಕ್ತರು, ಸಾಯಿಬಾಬಾರ ದರ್ಶನ ಪಡೆದು, ಜೈ ಸಾಯಿರಾಂ ಘೋಷದೊಂದಿಗೆ ಭಕ್ತಿ ಸಮರ್ಪಿಸಿ ಧನ್ಯತಾಭಾವ ಮೆರೆದರು.…
ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಎಆರ್‌ಜಿ ವಿದ್ಯಾರ್ಥಿ ಉಮೇಶ್ ಗೆ ಚಿನ್ನ
ಸುದ್ದಿ360 ದಾವಣಗೆರೆ, ಜು.13: ಥಾಯ್ಲೆಂಡ್‌ನ ಸ್ಪೋರ್ಟ್ಸ್ ಯೂನಿವರ್ಸಿಟಿ ಆಫ್ ಚೌನಬುರಿ ವತಿಯಿಂದ ಜೂನ್ ತಿಂಗಳಲ್ಲಿ ಆಯೋಜಿಸಿದ್ದ ಥಾಯ್ಲೆಂಡ್ ಸೌಥ್ ಏಷಿಯನ್ ಗೇಮ್ಸ್-2022ರ ಕುಸ್ತಿ ಪಂದ್ಯದಲ್ಲಿ ನಗರದ ಎಆರ್‌ಜಿ ಕಾಲೇಜು ವಿದ್ಯಾರ್ಥಿ ಬಿ. ಉಮೇಶ ಚಿನ್ನದ ಪದಕ ಗೆದ್ದಿದ್ದಾರೆ. ಪಂದ್ಯಾವಳಿಯ 65 ಕೆ.ಜಿ…