ನಿದ್ದೆ ಮಾಡುವ  ಸಿಂಹವನ್ನೇ ನಂಬಿಕೊಂಡ ಸಂಸ್ಕೃತಿಯವರು ವಿರೋಧ ಪಕ್ಷದವರು :ಸಿಎಂ

ಸುದ್ದಿ360 ಉಡುಪಿ, ಜು.13: ಪ್ರಧಾನಿ ನರೇಂದ್ರ ಮೋದಿ ಕ್ರಿಯಾಶೀಲವಾಗಿದ್ದಾರೆ. ಅದಕ್ಕೆ ತಕ್ಕ ಹಾಗೆ ನಮ್ಮ ದೇಶದ ಲಾಂಛನವಾಗಿರುವ ಸಿಂಹ ಸಶಕ್ತ ಹಾಗೂ ಘರ್ಜನಾ ರೂಪದಲ್ಲಿ ಇರಬೇಕು. ಆ ರೀತಿಯಲ್ಲಿ ಸಿಂಹ ಲಾಂಛನ ಇದೆ. ಆದರೆ ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ…

ಅಶೋಕ ಲಾಂಛನವನ್ನೊಮ್ಮೆ ಮ್ಯೂಸಿಯಂನಲ್ಲಿ ನೋಡಲಿ – ಆರೋಪಗಳು ಯಾರನ್ನೂ ಬಿಟ್ಟಿಲ್ಲ : ಜಗ್ಗೇಶ್

ಆರಾಧಿಸುವವರು 98% ಇದ್ರೆ, ವಿರೋಧಿಸುವವರು 2% ಏನ್ ಮಾಡೋಕಾಗುತ್ತೆ. . . ಸುದ್ದಿ360 ತುಮಕೂರು ಜು.13: ಅಶೋಕ ಲಾಂಛನದ ಮೂಲ ಇವರುಗಳು ಮ್ಯೂಸಿಯಂನಲ್ಲಿ ನೋಡಲಿ. ಸುಖಾಸುಮ್ಮನೆ ಮೋದಿ ವಿರುದ್ದ ಮಾತಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸಿದ್ದಗಂಗಾ…

ಕಾವೇರಿಯಲ್ಲಿ ಕೊಚ್ಚಿ ಹೋದ ಯುವಕ – ಶೋಧ ಕಾರ್ಯ

ಸುದ್ದಿ360, ಮಂಡ್ಯ, ಜು.13: ಶ್ರೀರಂಗಪಟ್ಟಣ ಹೊರ ವಲಯದ ಸಂಗಮದಲ್ಲಿ ಸ್ನಾನ ಮಾಡಲು ಹೋದ ಯುವಕ ನದಿ ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಬೆಂಗಳೂರಿನ ಯಲಹಂಕ ನಿವಾಸಿ ಅಶೋಕ್ (26) ನದಿಯಲ್ಲಿ ಕೊಚ್ಚಿಹೋದ ಯುವಕ. ಕುಟುಂಬಸ್ಥರು, ಸ್ನೇಹಿತರೊಂದಿಗೆ ಪೂಜೆಗಾಗಿ…

ಜಲಾಶಯದಿಂದ 1.3 ಲಕ್ಷ ಕ್ಯೂಸೆಕ್ ನೀರು ನದಿಗೆ – ಹಂಪಿ ಸ್ಮಾರಕಗಳು ಜಲಾವೃತ

ಸುದ್ದಿ360, ವಿಜಯನಗರ ಜು.13: ಹೊಸಪೇಟೆ ತುಂಗಭದ್ರ ಜಲಾಶಯ ಭರ್ತಿಗೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಜಲಾಶಯದಿಂದ 30 ಕ್ರಸ್ಟ್ ಗೇಟ್ ಗಳ ಮೂಲಕ 103174 ಕ್ಯೂಸೆಕ್ ನೀರು ನದಿಗೆ ಹರಿಸಲಾಗಿದೆ. ಅಪಾರ ಪ್ರಮಾಣದ ನೀರು ನದಿಗೆ ಹರಿದು ಬಂದ ಪರಿಣಾಮ ಐತಿಹಾಸಿಕ ಹಂಪಿಯ…

ಜು. 15, 16 ಅಕ್ಕಿಗಿರಣಿ, ಆಹಾರ ಧಾನ್ಯಗಳ ಸಗಟು ವ್ಯಾಪರ ಬಂದ್

ಆಹಾರ ಧಾನ್ಯಗಳ ಮೇಲಿನ ಜಿ ಎಸ್ ಟಿಗೆ ವಿರೋಧ ಸುದ್ದಿ360, ದಾವಣಗೆರೆ, ಜು.13: ಸಾರ್ವಜನಿಕರ ದಿನನಿತ್ಯದ ಅತ್ಯಾವಶ್ಯಕ ಆಹಾರ ಧಾನ್ಯಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ಖಂಡಿಸಿ, ಅಕ್ಕಿ ಗಿರಣಿದಾರರ ಸಂಘ ಜು.15 ಮತ್ತು 16ರಂದು ಜಿಲ್ಲೆಯಾದ್ಯಂತ ಅಕ್ಕಿ ಗಿರಣಿಗಳ ಬಂದ್…

ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು

ಜು.14ರಿಂದ 17ರವರೆಗೆ ದಾವಣಗೆರೆ ಜಿಲ್ಲಾ ಸಂಚಾರ ಸುದ್ದಿ360, ದಾವಣಗೆರೆ, ಜು.13: ಭಾರತದ 75ನೇ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತ ಯುವಾ ಬ್ರಿಗೇಡ್ ವತಿಯಿಂದ ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು ಹೆಸರಿನ ತೇರು ದಾವಣಗೆರೆ ಜಿಲ್ಲೆಯಲ್ಲಿ ಜುಲೈ 14ರಂದು ದಾವಣಗೆರೆ…

ಕನಿಷ್ಠ ವೇತನ ನಿಗದಿಗೆ ಗ್ರಾಮ ಪಂಚಾಯಿತಿ ನೌಕರರ ಒತ್ತಾಯ

ದಾವಣಗೆರೆ ಜಿಲ್ಲಾ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ಸುದ್ದಿ360, ದಾವಣಗೆರೆ, ಜು.13:  ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿ ಮತ್ತು ಬಾಕಿ ವೇತನಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರ ಸಂಘ (ಸಿಐಟಿಯು ಸಂಯೋಜಿತ) ವತಿಯಿಂದ ನಗರದಲ್ಲಿ…

2023ರಲ್ಲಿ 135 ಕ್ಕೂ ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ

ದಾವಣಗೆರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಸುದ್ದಿ360 ದಾವಣಗೆರೆ, ಜು.12:  2023ರಲ್ಲಿ ನೂರಕ್ಕೆ  ನೂರರಷ್ಟು ಕಾಂಗ್ರೆಸ್ ಸರ್ಕಾರ ಬರುತ್ತದೆ. 135 ಕ್ಕೂ ಹೆಚ್ಚು ಸ್ಥಾನಗಳನ್ನ ಕಾಂಗ್ರೆಸ್ ಗೆಲ್ಲುತ್ತದೆ. ಈಗ ಚುನಾವಣೆ ಮಾಡಿದರೂ ನಾವು ಚುನಾವಣೆಗೆ ಸಿದ್ಧರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ…

ದ್ರೋಣ ಎಜು ಇ ಲರ್ನಿಂಗ್ ನಿಂದ ವಿದ್ಯಾರ್ಥಿಗಳಿಗೆ ಇ-ತರಗತಿ

ಸುದ್ದಿ360 ದಾವಣಗೆರೆ, ಜು.12: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮತ್ತು ಶಿಕ್ಷಣ ಕ್ಷೇತ್ರದ ಆಧುನಿಕ ಸೌಲಭ್ಯಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗೂ ತಲುಪಿಸುವ ಆಶಯದಿಂದ ದ್ರೋಣ ಎಜುಕೇಷನ್ ಅಪ್ಲಿಕೇಷನ್ ಸಿದ್ಧಪಡಿಸಲಾಗಿದೆ ಎಂದು ಜಾವ ಟೆಕ್ ಬಿಸಿನೆಸ್ ಸಲ್ಯೂಷನ್ಸ್ ಸಂಸ್ಥೆಯ ರಾಜ್ಯ ಮುಖ್ಯಸ್ಥ ಸಂಜೀವ್ ತಿಳಿಸಿದರು. ನಗರದಲ್ಲಿ ಮಂಗಳವಾರ…

ಕೇಕ್ ಮತ್ತು ಅನ್ನಸಂತರ್ಪಣೆಯೊಂದಿಗೆ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ

ಸುದ್ದಿ360 ದಾವಣಗೆರೆ, ಜು.12:  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಡವರು, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸೃಜನಶೀಲ ಗುಣ ಉಳ್ಳವರಾಗಿದ್ದು ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುಂದುವರೆಯೋಣ ಎಂದು ದಿನೇಶ್ ಕೆ.ಶೆಟ್ಟಿ ಹೇಳಿದರು. ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಅಖಿಲ ಕರ್ನಾಟಕ ಡಾ. ರಾಜ್…

error: Content is protected !!