ಜು.17ಕ್ಕೆ ಕುರುಬರ ಸಂಸ್ಕೃತಿ ದರ್ಶನ ಮಾಲಿಕೆ – ಹದಿಮೂರು ಗ್ರಂಥಗಳ ಅನಾವರಣ

ಸುದ್ದಿ360, ದಾವಣಗೆರೆ ಜು.11: ಕುರುಬರ ಸಾಂಸ್ಕೃತಿಕ ಪರಿಷತ್ತು, ಬೆಂಗಳೂರು ಹಾಗೂ ದಾವಣಗೆರೆ ಜಿಲ್ಲಾ ಕುರುಬರ ಸಮಾಜದ ಎಲ್ಲಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜು.17ರ ಸಂಜೆ 3 ಗಂಟೆಗೆ ಕುರುಬರ ಸಾಂಸ್ಕೃತಿಕ ದರ್ಶನ ಮಾಲಿಕೆ ಮತ್ತು ಹದಿಮೂರು ಗ್ರಂಥಗಳ ಅನಾವರಣ ಕಾರ್ಯಕ್ರಮ ದಾವಣಗೆರೆಯಲ್ಲಿ ಆಯೋಜಿಸಲಾಗಿದೆ…

ಸಿದ್ಧರಾಮೋತ್ಸವ ಅಲ್ಲ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ: ಎಚ್. ಎಮ್. ರೇವಣ್ಣ

ಸುದ್ದಿ360, ದಾವಣಗೆರೆ ಜು.11: ಸಿದ್ಧರಾಮೋತ್ಸವ ಅಲ್ಲ ಇದು ಸಿದ್ಧರಾಮಯ್ಯರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ. ಅವರ ಜೀವನದಲ್ಲಿನ ಒಂದು ಸಂಭ್ರಮದ ಸನ್ನಿವೇಶ ಇದಾಗಿದೆ ಎಂದು ಕುರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷರಾದ ಎಚ್. ಎಮ್. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ,…

ಮಳೆ ಪೀಡಿತ  ಜಿಲ್ಲೆಗಳಿಗೆ ಸಿಎಂ ಪ್ರವಾಸ

ಸ್ಥಿತಿಗತಿ ಪರಿಶೀಲಿಸಿ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.11: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಾಳೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು…

ಭೂಕುಸಿತ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ನಿರ್ಭಂಧ: ಬದಲಿ ಸಂಚಾರ ವ್ಯವಸ್ಥೆ

ಸುದ್ದಿ360, ಶಿವಮೊಗ್ಗ ಜು.10: ಭಾರಿ ಮಳೆಯಿಂದಾಗಿ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸ್ಥಳದಲ್ಲಿ ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ…

ಶರಣ ಸಂಸ್ಕೃತಿ: ವಿಶೇಷ ಪ್ರವಚನ ಸಮಾರೋಪ ಸಮಾರಂಭ (ಜು.11)

ಸುದ್ದಿ360, ದಾವಣಗೆರೆ, ಜು.10:  ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65 ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವ, ಶ್ರೀ ಮುರುಘೇಂದ್ರ ಶಿವಯೋಗಿಗಳವರ ಲಿಂಗೈಕ್ಯ ಶತಮಾನೋತ್ಸವ, ಡಾ. ಶಿವಮೂರ್ತಿ ಮುರುಘಾಶರಣರ ಶೂನ್ಯಪೀಠಾರೋಹಣದ ತೃತೀಯ ದಶಮಾನೋತ್ಸವದ ಅಂಗವಾಗಿ ನಗರದ ಶಿವಯೋಗಾಶ್ರಮದಲ್ಲಿ ಜು.7ರಿಂದ ಪ್ರಾರಂಭವಾದ ವಿಶೇಷ…

ಇತರ ಧರ್ಮಗಳನ್ನು ಗೌರವಿಸಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧ್ಯ

ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಸಿಎಂ ಅಭಿಮತ ಸುದ್ದಿ360, ಬೆಂಗಳೂರು, ಜು.10: ಇತರ ಧರ್ಮಗಳನ್ನು ಗೌರವಿಸುವ ಮೂಲಕ ಸಮನ್ವಯ ಸಾಧಿಸಬೇಕಿದೆ. ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆಯ ಭಾವವನ್ನು ತರಲು ಸಾಧ್ಯ…

‘ನನ್ನ ಅಮ್ಮ ನಂಬರ್-1’ ಹೃದಯ ಮುಟ್ಟುವ ಟೈಟಲ್: ಲತೀಕಾ ದಿನೇಶ್ ಕೆ. ಶೆಟ್ಟಿ ಅವರ ಮನದ ಮಾತು

ಬೆಣ್ಣೆನಗರಿಯಲ್ಲಿ ಮನಮುಟ್ಟುವ  ವಿನೂತನ ರಿಯಾಲಿಟಿ ಶೋ ಸುದ್ದಿ360, ದಾವಣಗೆರೆ, ಜು.10:  ದಾವಣಗೆರೆಯಲ್ಲಿ ಪ್ರಥಮ ಬಾರಿಗೆ  ನಗರದ ಕಲಾ ಕಲ್ಪ ಆರ್ಟ್ ಅಕಾಡೆಮಿ ಹಾಗೂ ವಿ ಯೂನಿಯನ್ ಇವೆಂಟ್ ವತಿಯಿಂದ “ನನ್ನ ಅಮ್ಮ ನಂಬರ್ 1” ಎಂಬ ಮನಮುಟ್ಟುವ ರಿಯಾಲಿಟಿ ಶೋ  ಕಾರ್ಯಕ್ರಮ…

ದಕ್ಷಿಣ ಕೇದಾರವಾಗಲಿದೆ ದೇವನಗರಿ ದಾವಣಗೆರೆ

ಸುದ್ದಿ360, ದಾವಣಗೆರೆ, ಜು.10:  ಉತ್ತರದಲ್ಲಿ ಕೇದಾರನಾಥನ ಸನ್ನಿದಾನ ಇರುವಂತೆ ದಕ್ಷಿಣದಲ್ಲೂ ಕೇದಾರನಾಥ ಮಠ ಮತ್ತು ಕೇದಾರ ಮಾದರಿಯ ಭವ್ಯ ಮಂದಿರ ನಿರ್ಮಾಣ ಮಾಡುವ ಇಚ್ಛೆಯಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾರಂಭವಾಗಿದೆ ಎಂದು ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ…

ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಸಂಪನ್ನ

ಸುದ್ದಿ360, ದಾವಣಗೆರೆ, ಜು.10:  ಸಾವಿರಾರು ಭಕ್ತಗಣದ ಸಮ್ಮುಖದಲ್ಲಿ ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ನಗರದ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ  ಸಾಂಗವಾಗಿ ನೆರವೇರಿತು. ನೆರೆದ ಭಕ್ತಗಣ ಶ್ರೀಗಳು ನೆರವೇರಿಸಿದ ಮಹಾಪೂಜೆಯಲ್ಲಿ ಭಕ್ತಪರವಶರಾಗಿ ದೈವಾನುಗ್ರಹಕ್ಕೆ ಪಾತ್ರರಾದರು.…

ಜು.12ಕ್ಕೆ ನಟ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ

ಸುದ್ದಿ360, ದಾವಣಗೆರೆ, ಜು.10:  ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ, ಅಖಿಲ ಕರ್ನಾಟಕ ಡಾ. ಶಿವರಾಜ್ ಕುಮಾರ್ ಅಭಿಮಾನಿ ಸಂಘ ಮತ್ತು ಅಖಿಲ ಕರ್ನಾಟಕ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಂಘಗಳ ವತಿಯಿಂದ  ನಟ ಶಿವರಾಜ್ ಕುಮಾರ್…

error: Content is protected !!