ಪ್ರತಿಭಾಕಾರಂಜಿ ವಿಜೇತ ಮಕ್ಕಳಿಗೆ ಅಭಿನಂದನೆ
ಸುದ್ದಿ360 ದಾವಣಗೆರೆ ಸೆ.30: ನಗರದ ಹಳೇಪೇಟೆಯ ಶತಮಾನದ ಶಾಲೆಯಾದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ದಾವಣಗೆರೆ ಹಳೇಪೇಟೆ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದು, ವಿಜೇತ ಮಕ್ಕಳಿಗೆ ಶಾಲಾವತಿಯಿಂದ ಅಭಿನಂದಿಸಲಾಯಿತು. ದಾವಣಗೆರೆ ಹಳೇಪೇಟೆ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ ಹಳೇಪೇಟೆ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಏಳನೆಯ ತರಗತಿಯ ಚಂದನ್ ಸಿ.ಆರ್.(ಇಂಗ್ಲಿಷ್ ಕಂಠಪಾಠ ದಲ್ಲಿ ಪ್ರಥಮ ಸ್ಥಾನ) ಏಳನೆಯ ತರಗತಿಯ ವಿದ್ಯಾರ್ಥಿ ಶಿವಾಜಿ … Read more