ಯೋಗಿದಿಂದ ಬದುಕಿನಲ್ಲಿ ಸುಯೋಗ: ಬಸವಪ್ರಭು ಸ್ವಾಮೀಜಿ
ಸುದ್ದಿ360 ದಾವಣಗೆರೆ.ಜು.03: ಯಾವುದೇ ಕೆಲಸದಲ್ಲಿ ಯಶಸ್ವಿಗಳಾಗಬೇಕಾದರೆ ಏಕಾಗ್ರತೆ ಬಹಳ ಮುಖ್ಯ. ಯೋಗ ಏಕಾಗ್ರೆಯನ್ನು ತಂದು ಕೊಡುತ್ತೆ, ಏಕಾಗ್ರತೆ ಜೀವನದಲ್ಲಿ ಯಶಸ್ಸನ್ನು ತಂದುಕೊಡುತ್ತದೆ. ಅಲ್ಲದೆ ಯೋಗದಿಂದ ಒಳ್ಳೆಯ ಭಾವನೆ ಮೂಡುತ್ತದೆ ಆ ಮೂಲಕ ಸಮಾಜ ಸ್ವಾಸ್ತ್ಯದಿಂದ ಕೂಡಿರುತ್ತದೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು…
ಜಿಲ್ಲಾ ಉಸ್ತವಾರಿ ಸಚಿವರ ಜಿಲ್ಲಾ ಪ್ರವಾಸ
ಸುದ್ದಿ360 ದಾವಣಗೆರೆ, ಜು.02: ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಜು.03 ರ ಭಾನುವಾರ ದಂದು ಬೆಳಿಗ್ಗೆ 10 ರಿಂದ ಮ.12 ಗಂಟೆಯವೆರೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದಲ್ಲಿ ಚಂದ್ರಗುಪ್ತ ಮೌರ್ಯ…
ಸಾಹಿತ್ಯದಿಂದ ಸಮಾಜದಲ್ಲಿನ ದೌರ್ಜನ್ಯ ತಡೆಯಲು ಸಾಧ್ಯ
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಭಿಮತ ಸುದ್ದಿ360 ದಾವಣಗೆರೆ, ಜು.02: ಸಮಾಜದಲ್ಲಿ ನಡೆಯುವ ಅಸಮಾನತೆ, ದೌರ್ಜನ್ಯಗಳನ್ನು ತಡೆಯಲು ವಚನ ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು…
ಮಡಿಕೇರಿಯಲ್ಲಿ ಭಾರೀ ಸದ್ದಿನೊಂದಿಗೆ ಭೂಕಂಪನದ ಅನುಭವ
ಸುದ್ದಿ360 ಮಡಿಕೇರಿ ಜು.2: ತಾಲೂಕಿನ ಪರಾಜೆ ಗ್ರಾಮದಲ್ಲಿ ಶನಿವಾರ ರಾತ್ರಿ 8.25ರ ಸುಮಾರಿಗೆ ಭೂಮಿಯಿಂದ ಭಾರೀ ಪ್ರಮಾಣದ ಶಬ್ಧ ಕೇಳಿ ಬಂದಿದ್ದು, ಗ್ರಾಮಸ್ಥರನ್ನು ಭಯಬೀತಗೊಳಿಸಿದೆ. ಭೂಕಂಪನದ ಭಯದಿಂದ ಮನೆಯೊಳಗಡೆ ಇದ್ದವರು ಹೊರಗೆ ಓಡಿ ಬಂದಿದ್ದಾರೆ. ಇಲ್ಲಿನ ಚೆಂಬು, ಸಂಜಾಜೆ, ಗೂನಡ್ಕ ಭಾಗಗಳಲ್ಲಿ…
ಎಲ್ಲಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು – ಕವಿವಾಣಿ ಸ್ಮರಿಸಿದ ಸಿಎಂ
ಸುದ್ದಿ360 ಹೈದರಾಬಾದ್ ಜು.02: ಎಲ್ಲಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು.’’ಎಂಬ ಕವಿವಾಣಿಯಂತೆ ಕನ್ನಡನಾಡಿನಿಂದ ಹೈದರಾಬಾದಿನಲ್ಲಿ ನೆಲೆಸಿದ್ದರೂ ಕನ್ನಡದ ಕಂಪು ಹಾಗೂ ಭಾಷೆಯನ್ನು ಬಿಟ್ಟಿಲ್ಲ. ನಮಗಿಂತ ಅಚ್ಚಕಟ್ಟಿನ ಕನ್ನಡದ ಪ್ರೇಮಿಗಳು ನೀವು’ ಎಂದು ಮುಖ್ಯಮಂತ್ರಿಗಳು ಬಸವರಾಜ ಬೊಮಾಯಿ ಅವರು ತಿಳಿಸಿದರು. ಅವರು ಇಂದು ಕಾಚಿಗುಡದ…
ಮುಂದಿನ ಚುನಾವಣೆಯಲ್ಲಿ ರಾಜಕೀಯ ನಿರ್ಣಯ ನಮ್ಮದು ಎಚ್ಚರಿಕೆ
ಎಸ್ ಸಿ-ಎಸ್ ಟಿ ಸಂಘಟನೆಗಳ ಒಕ್ಕೂಟದ ಮುಖಂಡ ಡಾ. ಎನ್. ಮೂರ್ತಿ ಹೇಳಿಕೆ ಸುದ್ದಿ360 ದಾವಣಗೆರೆ, ಜು.02: ರಾಜ್ಯದಲ್ಲಿ ಎಲ್ಲ ದಲಿತ ಸಂಘಟನೆಗಳೂ ಒಂದಾಗಿವೆ. ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಜಿಗಳು ಎಸ್ ಸಿ, ಎಸ್ ಟಿಯ ಎಲ್ಲ ಸ್ವಾಮೀಜಿಗಳನ್ನು ಒಂದುಗೂಡಿಸುವಲ್ಲಿ, ದಲಿತ ಸಂಘಟನೆಗಳನ್ನು…
ಅನುದಾನ ನೀಡಿಕೆಯಲ್ಲಿ ತಾರತಮ್ಯ – ಬಿಜೆಪಿಯಿಂದ ಸೇಡಿನ ರಾಜಕೀಯ
ಪಾಲಿಕೆ ವಿಪಕ್ಷ ನಾಯಕ : ಜಿ. ಎಸ್. ಮಂಜುನಾಥ್ ಗಡಿಗುಡಾಳ್ ಗಂಭೀರ ಆರೋಪ ಸುದ್ದಿ360 ದಾವಣಗೆರೆ, ಜು.02: ಮಹಾನಗರ ಪಾಲಿಕೆ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಯುಜಿಡಿ ತುರ್ತು ಕಾಮಗಾರಿ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲು ಕೂಡ ಕಾಂಗ್ರೆಸ್ ವಾರ್ಡ್ಗಳಿಗೆ ಹಣ…
ಗುಂಡಿಕ್ಕಿ ಎಂದವನ ಬಂಧಿಸಿ: ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹ
ಸುದ್ದಿ360 ದಾವಣಗೆರೆ, ಜು.02: ಇತ್ತೀಚೆಗೆ ಸುದ್ದಿ ವಾಹಿನಿಯೊಂದರ ಫೋನ್ ಇನ್ ಕಾರ್ಯಕ್ರಮವೊಂದರಲ್ಲಿ ಕರೆ ಮಾಡಿದ ವ್ಯಕ್ತಿ, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂದು ಹೇಳಿಕೆ ನೀಡಿದ್ದಾನೆ. ಈತನನ್ನು ಕೂಡಲೆ ಬಂಧಿಸಿ, ಕಠಿಣ ಕ್ರಮ…
ಜು.11ಕ್ಕೆ ರೈತರಿಂದ ಮುಖ್ಯಮಂತ್ರಿ ಮನೆಗೆ ಮುತ್ತಿಗೆ
ಸುದ್ದಿ360 ದಾವಣಗೆರೆ, ಜು.02: ಕಬ್ಬು ಬೆಳೆಗೆ ಕನಿಷ್ಠ ಬೆಲೆ ನಿಗದಿ, ಹಳೇ ಬಾಕಿ ಪಾವತಿ ಹಾಗೂ ಕರ ನಿರಾಕರಣೆ ಚಳವಳಿಯಲ್ಲಿ ಕಟ್ಟದ ಗೃಹ ವಿದ್ಯುತ್ ಬಿಲ್ ಬಲತ್ಕಾರ ವಸೂಲಿ ಕ್ರಮದ ವಿರುದ್ಧ ಜು.11ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ…
ಜು.15ಕ್ಕೆ ‘ಓ ಮೈ ಲವ್’ ತೆರೆಗೆ
ಸುದ್ದಿ360 ದಾವಣಗೆರೆ, ಜು.02: ಜಿ.ಸಿ.ಬಿ. ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ , ಸ್ಮೈಲ್ ಶ್ರೀನು ನಿರ್ದೇಶನದ ‘ಓ ಮೈ ಲವ್’ ಸಿನಿಮಾ ಇದೇ ಬರುವ ಜು. 15 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಸ್ಮೈಲ್ ಶ್ರೀನು ತಿಳಿಸಿದರು.…