ಎಲ್ಲಾ ರೈತಸಂಘಟನೆಗಳು ಒಂದಾಗಲಿವೆ : ಎಚ್.ಆರ್. ಬಸವರಾಜಪ್ಪ

ಸುದ್ದಿ360 ದಾವಣಗೆರೆ.ಜು.01: ನನ್ನನ್ನು ರಾಜ್ಯಾಧ್ಯಕ್ಷನಾಗಿ ಆಯ್ಕೆ ಮಾಡಿದ ಮೇಲೆ ಎಲ್ಲಾ ರೈತ ಸಂಘಟನೆಗಳು ಒಂದಾಗುವ ಆಸಕ್ತಿ ತೋರಿವೆ. ನಾವೆಲ್ಲರೂ ಒಂದಾಗಲಿದ್ದೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್.ಆರ್. ಬಸವರಾಜಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ…

ಉಪ್ಪಾರ ಅಭಿವೃದ್ದಿ ನಿಗಮ-ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.01: ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ 2022-23ನೇ ಸಾಲಿಗೆ ಈ ಕೆಳಕಂಡ ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1ರ 53(ಎ) ರಿಂದ 5(ವಿ) ವರೆಗಿನ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ದಿಗಾಗಿ ಸಾಲ ಮತ್ತು ಸಹಾಯಧನ…

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.01: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ (ನವೀಕರಣ)ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1ರ 6(ಎ) ರಿಂದ 6(ಎಕೆ) ವರೆಗಿದ ಬೆಸ್ತ,…

ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರ ಉದ್ಘಾಟನೆ

ಶಿಷ್ಯೋಪನಯನ ಸಂಸ್ಕಾರ – ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ ಸುದ್ದಿ360 ದಾವಣಗೆರೆ. ಜೂ.30: ಸುಶ್ರುತ ಆರೋಗ್ಯ ಪ್ರತಿಷ್ಠಾನದಿಂದ ನಗರದ ಲೋಕಿಕೆರೆ ರಸ್ತೆಯ ಶ್ರೀರಾಮ ನಗರದ ಶ್ರೀದೇವಿ ರೈಸ್ ಮಿಲ್ ಹತ್ತಿರ ನೂತನವಾಗಿ ನಿರ್ಮಿಸಿರುವ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು…

ಕನ್ನಯ್ಯಲಾಲ್ ಹತ್ಯೆ; ಹಂತಕರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ

ಸುದ್ದಿ360 ದಾವಣಗೆರೆ, ಜೂ.30: ರಾಜಸ್ತಾನದ ಉದಯಪುರದಲ್ಲಿ ಕನ್ನಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಕನ್ನಯ್ಯಲಾಲ್ ಹತ್ಯೆ ಖಂಡಿಸಿ…

ಕನ್ನಯ್ಯ ಲಾಲ್ ಹತ್ಯೆಗೆ ಎಸ್ ಯು ಸಿ ಐ(ಸಿ) ಖಂಡನೆ

ಸುದ್ದಿ360 ದಾವಣಗೆರೆ, ಜೂ.30:  ಉದಯಪುರದಲ್ಲಿ ಕನ್ಹಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಇಸ್ಲಾಮಿಕ್ ಕೋಮುವಾದಿಗಳು ಘೋರವಾಗಿ ಹತ್ಯೆ ಮಾಡಿದ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಎಸ್ ಯುಸಿಐ (ಸಿ) ಪಕ್ಷವು ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್ ಯು ಸಿ ಐ (ಸಿ)…

ಜಿಎಸ್ ಟಿ ಪರಿಹಾರ: ಆಗಸ್ಟ್ ತಿಂಗಳಲ್ಲಿ  ಅಂತಿಮ ನಿರ್ಣಯ – ಸಿಎಂ

ಸುದ್ದಿ360 ಬೆಂಗಳೂರು, ಜೂನ್ 30: ಜಿಎಸ್ ಟಿ ಮಂಡಳಿ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು…

ಉದಯಪುರ ಘಟನೆಯ ಹಿಂದೆ ಭಯೋತ್ಪಾದಕ ಸಂಸ್ಥೆಗಳಿವೆ ಸಿಎಂ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂನ್ 30: ಉದಯಪುರದಲ್ಲಿ ಆಗಿರುವುದು  ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿ ಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆ ಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ…

ಮುಳುಗಿತೇ ಮಂಗಳೂರಿನ ಸ್ಮಾರ್ಟ್ !?

ಸುದ್ದಿ360 ಮಂಗಳೂರು, ಜೂ.30:  ಸ್ಮಾರ್ಟ್ ಸಿಟಿಯಾಗಲು ದಾಪುಗಾಲು ಇಟ್ಟಿರುವ ಮಂಗಳೂರು ನಗರ ಈ ಹಿಂದಿನ ವರ್ಷಗಳಂತೆಯೇ ಜಲಾವೃತಗೊಂಡಿದೆ. ಮಳೆಗಾಲ ಪ್ರಾರಂಭವಾದರೆ ಮಂಗಳೂರು ಜಲಾವೃತಗೊಳ್ಳುವುದು ಕಳೆದ ಹಲವು ವರ್ಷಗಳಿಂದ ಸಾಮಾನ್ಯವಾಗಿಬಿಟ್ಟಿದೆ. ಬುದ್ದಿವಂತರ ಜಿಲ್ಲೆ ಮಂಗೂಳೂರಿನ ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ಇಚ್ಛಾಶಕ್ತಿಯ ಕೊರತೆ ಎದ್ದು…

ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ

ಸುದ್ದಿ360 ಬೆಳಗಾವಿ, ಜೂ.30:  ನಗರದ ಮದ್ಯಭಾಗದಲ್ಲಿ ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ತಾಲ್ಲೂಕಿನ ಮಜಗಾವಿ ಗ್ರಾಮದ ಅಂಬೇಡ್ಕರ್ ಗಲ್ಲಿಯ ನಿವಾಸಿ, 27ರ ವಯೋಮಾನದ ಯಲ್ಲೇಶ ಶಿವಾಜಿ ಕೊಲ್ಕರ್ ಕೊಲ್ಲಲ್ಪಟ್ಟ ವ್ಯಕ್ತಿಯಾಗಿದ್ದು, ಅನೈತಿಕ…

error: Content is protected !!