ಉದಯಪುರ ಘಟನೆಯ ಹಿಂದೆ ಭಯೋತ್ಪಾದಕ ಸಂಸ್ಥೆಗಳಿವೆ ಸಿಎಂ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಜೂನ್ 30: ಉದಯಪುರದಲ್ಲಿ ಆಗಿರುವುದು ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿ ಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆ ಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ…
ಮುಳುಗಿತೇ ಮಂಗಳೂರಿನ ಸ್ಮಾರ್ಟ್ !?
ಸುದ್ದಿ360 ಮಂಗಳೂರು, ಜೂ.30: ಸ್ಮಾರ್ಟ್ ಸಿಟಿಯಾಗಲು ದಾಪುಗಾಲು ಇಟ್ಟಿರುವ ಮಂಗಳೂರು ನಗರ ಈ ಹಿಂದಿನ ವರ್ಷಗಳಂತೆಯೇ ಜಲಾವೃತಗೊಂಡಿದೆ. ಮಳೆಗಾಲ ಪ್ರಾರಂಭವಾದರೆ ಮಂಗಳೂರು ಜಲಾವೃತಗೊಳ್ಳುವುದು ಕಳೆದ ಹಲವು ವರ್ಷಗಳಿಂದ ಸಾಮಾನ್ಯವಾಗಿಬಿಟ್ಟಿದೆ. ಬುದ್ದಿವಂತರ ಜಿಲ್ಲೆ ಮಂಗೂಳೂರಿನ ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ಇಚ್ಛಾಶಕ್ತಿಯ ಕೊರತೆ ಎದ್ದು…
ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ
ಸುದ್ದಿ360 ಬೆಳಗಾವಿ, ಜೂ.30: ನಗರದ ಮದ್ಯಭಾಗದಲ್ಲಿ ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ತಾಲ್ಲೂಕಿನ ಮಜಗಾವಿ ಗ್ರಾಮದ ಅಂಬೇಡ್ಕರ್ ಗಲ್ಲಿಯ ನಿವಾಸಿ, 27ರ ವಯೋಮಾನದ ಯಲ್ಲೇಶ ಶಿವಾಜಿ ಕೊಲ್ಕರ್ ಕೊಲ್ಲಲ್ಪಟ್ಟ ವ್ಯಕ್ತಿಯಾಗಿದ್ದು, ಅನೈತಿಕ…
ಬಿಸಿಯೂಟ ತಯಾರಕರಿಂದ ಪ್ರತಿಭಟನೆ
ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.29: ಬಿಸಿಯೂಟ ತಯಾರಕರಿಗೆ ಇಡುಗಂಟು ಹಣ, ನಿವೃತ್ತಿ ವೇತನ ಇತರೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಗರೆದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಪ್ರತಿಭಟನೆ ನಡೆಸಿತು. ಇಲ್ಲಿನ ತಾಲ್ಲೂಕು ಕಚೇರಿ ಎದುರು…
ಟ್ಯಾಂಕರ್ ಗೆ ಬೆಂಕಿ ಇಬ್ಬರು ಸಜೀವ ದಹನ –ನಾಲ್ವರಿಗೆ ಗಾಯ
ಸುದ್ದಿ360 ಧಾರವಾಡ,ಜೂ.29: ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಬೆಂಕಿ ಹತ್ತಿ ಉರಿದ ಘಟನೆ ಬೈಪಾಸ್ ನ ಯರಿಕೊಪ್ಪ ಬಳಿ ಬುಧವಾರ ರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಟ್ಯಾಂಕರ್ ಚಾಲಕ ಸೇರಿ ಇಬ್ಬರು ಸುಟ್ಟು ಕರಕಲಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಲಾರಿ…
ಸಾಮೂಹಿಕ ಸನ್ನಿಯಂತೆ ಕಾಡುತ್ತಿರುವ ಮಾದಕ ವಸ್ತು ಸೇವನೆ
ಯುವಪೀಳಿಗೆ ಜಾಗರೂಕರಾಗಲು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್ ಕರೆ ಸುದ್ದಿ360 ದಾವಣಗೆರೆ. ಜೂ.29: ಸಾಮಾಜಿಕ ಜಾಲತಾಣಗಳು ಇಂದಿನ ಯುವಪೀಳಿಗೆಗೆ ದೊಡ್ಡ ಪಿಡುಗಾಗಿ ಮಾರ್ಪಟ್ಟಿದ್ದು ಯುವಪೀಳಿಗೆಯನ್ನು ಸಮಸ್ಯೆಯತ್ತ ದೂಡುತ್ತಿವೆ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಒಂದಾಗಬೇಕಿದೆ ಎಂದು ಜಿಲ್ಲಾ ಪೊಲೀಸ್…
ದೇವನಗರಿಯಲ್ಲಿ ಜು.1ಕ್ಕೆ ಶ್ರೀ ಜಗನ್ನಾಥ ರಥಯಾತ್ರೆ
ಸುದ್ದಿ360 ದಾವಣಗೆರೆ. ಜೂ.29: ದೇವನಗರಿಯಲ್ಲಿ ಇದೇ ಮೊದಲ ಬಾರಿಗೆ ಜು. 1 ರಂದು ಶ್ರೀ ಜಗನ್ನಾಥ ರಥಯಾತ್ರೆ ಮಹಾ ಮಹೋತ್ಸವ ನಡೆಯಲಿದೆ ಎಂದು ಅಂತರಾಷ್ಟ್ರೀಯ ಕೃಷ್ಣ ಭಾವನಾಮೃತ ಸಂಘ (ಇಸ್ಕಾನ್) ಅವಧೂತ ಚಂದ್ರದಾಸ್ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ…
ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು , ಸಂಶೋಧನ ಕೇಂದ್ರ ಲೋಕಾರ್ಪಣೆ (ಜು.1)
ಸುದ್ದಿ360 ದಾವಣಗೆರೆ. ಜೂ.29: ಸುಶ್ರುತ ಆರೋಗ್ಯ ಪ್ರತಿಷ್ಠಾನದಿಂದ ನಗರದ ಲೋಕಿಕೆರೆ ರಸ್ತೆಯ ಶ್ರೀರಾಮ ನಗರದ ಶ್ರೀದೇವಿ ರೈಸ್ ಮಿಲ್ ಹತ್ತಿರ ನೂತನವಾಗಿ ನಿರ್ಮಿಸಿರುವ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರದ ಉದ್ಘಾಟನೆಯು ಬರುವ ಜು.1ರಂದು ಬೆಳಗ್ಗೆ 10 ಗಂಟೆಗೆ…
ಜಿಎಂಐಟಿಯಲ್ಲಿ ಡಿಆರ್ ಡಿಓ ಸೆಮಿನಾರ್ (ಜು.1)
ಸುದ್ದಿ360 ದಾವಣಗೆರೆ. ಜೂ.29: ಜಿಎಂಐಟಿ ಕಾಲೇಜಿನಲ್ಲಿ ಆಜಾದಿ ಕ ಅಮೃತ್ ಮಹೋತ್ಸವ ಟ್ಯಾಗ್ ಲೈನ್ ಅಡಿ ಜುಲೈ 1 ರಿಂದ ಜುಲೈ 3 ರ ವರೆಗೆ ಮೂರು ದಿನಗಳ ಸೆಮಿನಾರ್ ಮತ್ತು ಪ್ರಾಜೆಕ್ಟ್ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್…
ಹೆತ್ತವರಿಗೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಪೊಲೀಸರ ಅತಿಥಿಯಾದ ಮಗ ಮಹರಾಯ !
ಸುದ್ದಿ360 ಉಡುಪಿ, ಜೂನ್ 28: ತನ್ನ ಮೊಬೈಲ್‌ನಿಂದ ಕರೆ ಮಾಡಿ ಆತಂಕದಿಂದ ಮಾತನಾಡಿದ್ದಮಗ ಮಹಾರಾಯ! ನನ್ನನ್ನು ಅಪಹರಣ ಮಾಡಿರುವುದಾಗಿ ಹೇಳಿ 5 ಲಕ್ಷ ರೂ. ಬೇಡಿಕೆ ಇಟ್ಟು ಹೆತ್ತವರಿಗೆ ಚಳ್ಳೆ ಹಣ್ಣು ತಿನ್ನಿಸಲು ಯತ್ನಿಸಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಇದೇನು ಕಾಲ…
