ಜೂ.25 ಶಿವಮೊಗ್ಗದಲ್ಲಿ ಪೆಂಕಾಕ್ ಸಿಲಾತ್ (ಸಮರ ಕಲೆ) ಕ್ರೀಡಾಕೂಟ
ಸುದ್ದಿ360 ಶಿವಮೊಗ್ಗ ಜೂ.23: ನಗರದಲ್ಲಿ ಪ್ರಪ್ರಥಮ ಬಾರಿಗೆ ನಗರದಲ್ಲಿ ದಕ್ಷಿಣ ರಾಜ್ಯಗಳ ಪೆಂಕಾಕ್ ಸಿಲಾತ್ (ಸಮರ ಕಲೆ)ಯ ಕ್ರೀಡಾಕೂಟವನ್ನು ಏರ್ಪಡಿಸಲಾಗಿದ್ದು, ಇಲ್ಲಿನ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಜೂನ್ 25 ಮತ್ತು 26 ರಂದು ನಡೆಯಲಿದೆ ಎಂದು ರಾಜ್ಯ ಪೆಂಕಾಕ್ ಸಿಲಾತ್ ಸಂಸ್ಥೆಯ…
ವ್ಯಕ್ತಿಯ ಕಂಠದಲ್ಲಿ ಕೃಷ್ಣ- ಕೆಎಲ್‍ಇ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ
ಸುದ್ದಿ360 ಬೆಳಗಾವಿ ಜೂ.23: ತ್ರೇತಾಯುಗದಲ್ಲಿ ಹನುಮ ತನ್ನ ಎದೆ ಬಗೆದು ರಾಮನನ್ನು ತೋರಿಸಿದ್ದ ಎಂಬುದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ಭಕ್ತನ ಕಂಠದಲ್ಲಿ ಶ್ರೀಕೃಷ್ಣ ಕಂಡಿದ್ದಾನೆ. ಆತನ ಕಂಠದಿಂದ ಕೃಷ್ಣನನ್ನು ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಆಶ್ಚರ್ಯವಾಗುತ್ತಿದೆಯಾ. . . 48 ವರ್ಷದ ವ್ಯಕ್ತಿಯೊಬ್ಬ…
ಕೆ.ಆರ್.ಪೇಟೆಯಲ್ಲಿ ಭೂಕಂಪ –ಆತಂಕಗೊಂಡ ಜನ
ಸುದ್ದಿ360 ಮಂಡ್ಯ ಜೂ.23: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಐಕನಹಳ್ಳಿ, ಮಾದಾಪುರ, ಚಿನ್ನೇನಹಳ್ಳಿ, ಗೊಂದಿಹಳ್ಳಿ, ಬಿದರಹಳ್ಳಿ, ಗೂಡೇಹೊಸಹಳ್ಳಿ ಗ್ರಾಮದ ಭಾಗಗಳಲ್ಲಿ ಇಂದು ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಸಾರ್ವಜನಿರು ಭಯಭೀತಗೊಂಡಿದ್ದು, ಆತಂಕಕ್ಕೊಳಗಾಗಿದ್ದಾರೆ. ಪಕ್ಕದ ಹಾಸನ, ಹೊಳೆನರಸೀಪುರ, ಅರಕಲಗೂಡು ತಾಲೂಕು ವ್ಯಾಪ್ತಿಯಲ್ಲಿಯೂ…
ಜಿಲ್ಲಾ ಸರ್ವೇಕ್ಷಣಾಕಾರಿ ರಾಘವನ್‌ಗೆ ಎಚ್‌ಡಿಡಿ ಪ್ರಶಸ್ತಿ
ಸುದ್ದಿ360 ದಾವಣಗೆರೆ, ಜೂ.23: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಡಿನ ಗಣ್ಯರಿಗೆ ನೀಡುವ 2022ನೇ ಸಾಲಿನ ಎಚ್.ಡಿ. ದೇವೇಗೌಡ ಪ್ರಶಸ್ತಿಗೆ ಜಿಲ್ಲಾ ಸರ್ವೇಕ್ಷಣಾಕಾರಿ ಡಿ.ಜಿ. ರಾಘವನ್ ಭಾಜನರಾಗಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ…
ಸಿಲಿಂಡರ್ ಸ್ಪೋಟ – ಅಜ್ಜಮೊಮ್ಮಗಳಿಗೆ ಗಂಭೀರ ಗಾಯ
ಸುದ್ದಿ360 ಚಿಕ್ಕಮಗಳೂರು, ಜೂ.23: ಜಿಲ್ಲೆಯ ಬೀರೂರು ಸಮೀಪದ ಅಜ್ಜಂಪುರ ರಸ್ತೆಯಲ್ಲಿರುವ ಯರೇಹಳ್ಳಿ ಗ್ರಾಮದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಿಸಿದ್ದು ಮನೆಯಲ್ಲಿದ್ದ ಮರುಳ ಸಿದ್ದಪ್ಪ ಮತ್ತು ಅವರ ಮೊಮ್ಮಗಳು ಚೈತನ್ಯ ಎಂಬುವರಿಗೆ ಗಾಯಗಳಾಗಿವೆ. ಅಲ್ಲದೆ ಸ್ಪೋಟದ ತೀವ್ರತೆಗೆ ಮನೆಯ ಛಾವಣಿಯ ಹಂಚುಗಳು ಹಾರಿ ಹೋಗಿ…
ಇ-ಬೈಕ್ – ಶೋರೂಮ್ ಉದ್ಘಾಟನೆ (ಜೂ.24) – ವಾಹನ ಬುಕಿಂಗ್ ಆರಂಭ
ಸೇಲ್ಸ್, ಸರ್ವಿಸ್, ಸ್ಪೇರ್ಸ್ ಮತ್ತು ಸೇಫ್ಟಿ (4 ಎಸ್) ಮಳಿಗೆ ಸುದ್ದಿ360 ದಾವಣಗೆರೆ, ಜೂ.23: ಆ್ಯಂಪೈರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಅನುಶರಣ್ ಆ್ಯಂಪೈರ್ ಶೋರೂಮ್ ಜೂ.24ರಂದು ನಗರದ ಪಿಬಿ ರಸ್ತೆಯ ಪೂಜಾ ಹೋಟೆಲ್ ಸಮೀಪ ಉದ್ಘಾಟನೆಗೊಳ್ಳಲಿದೆ ಎಂದು ಬ್ರಾಂಚ್ ಮುಖ್ಯಸ್ಥ ಅಣ್ಣಾರಾವ್…
ದಾವಣಗೆರೆಯಲ್ಲಿ ಜೂ.24ರಿಂದ 3 ದಿನಗಳ ನೀಲಕಂಠ ಆಭರಣ ಮೇಳ
ಸುದ್ದಿ360 ದಾವಣಗೆರೆ, ಜೂ.23: ನಗರದ ಶಾಮನೂರು ರಸ್ತೆಯ ಹೋಟೆಲ್ ಸದರ್ನ್ ಸ್ಟಾರ್‌ನಲ್ಲಿ ಜೂ.24ರಿಂದ ಮೂರು ದಿನಗಳ ಕಾಲ ನೀಲಕಂಠ ಜ್ಯುವೆಲ್ಲರ್ಸ್ ಸುವರ್ಣ ಸಮೃದ್ಧಿ ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ನೀಲಕಂಠ ಜ್ಯುವೆಲ್ಲರ್ಸ್ ಮ್ಯಾನೇಜರ್ ರಮೇಶ್…
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ‘ವಿಶೇಷ’ತೆ ಮುಂದುವರಿಸಿದ ಬಿಜೆಪಿ
ಬಿಜೆಪಿ-ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಪ್ರಥಮ ಪ್ರಜೆ ಆಗುವುದು ಖಚಿತ? ಸುದ್ದಿ360 ವಿಶೇಷ ವರದಿ: ಒಡಿಶಾ ಮೂಲದ ರಾಜಕಾರಣಿ, ಸಮಾಜ ಸೇವಕಿ ಹಾಗೂ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಎನ್‌ಡಿಎಗೆ ಇರುವ ಸಂಖ್ಯಾ…
ಐಕಿಯಾದಿಂದ ಸ್ಥಳೀಯರಿಗೆ ಶೇ 75 ರಷ್ಟು ಉದ್ಯೋಗಾವಕಾಶ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರಿನಲ್ಲಿ ಐಕಿಯಾ ಪೀಠೋಪಕರಣ ಮಳಿಗೆಗೆ ಮುಖ್ಯಮಂತ್ರಿ ಚಾಲನೆ ಸುದ್ದಿ360 ಬೆಂಗಳೂರು, ಜೂನ್ 22: ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ. ಶೇ 75 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ…
ಅಂಗನವಾಡಿ ಕಾರ್ಯಕರ್ತೆಯರ ಫೆಡರೇಷನ್ ರಾಜ್ಯ ಅಧ್ಯಕ್ಷರಾಗಿ ಕಾಂ. ಬಿ. ಅಮ್ಜದ್ ಆಯ್ಕೆ
ಸುದ್ದಿ360 ದಾವಣಗೆರೆ ಜೂ.21: ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ ಅಧ್ಯಕ್ಷರಾಗಿ ಕಾಮ್ರೇಡ್ ಬಿ.ಅಮ್ಜದ್ ಆಯ್ಕೆಯಾಗಿದ್ದಾರೆ ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಕಾಂ.ಆವರಗೆರೆ ಚಂದ್ರು ತಿಳಿಸಿದ್ದಾರೆ. ಕಳೆದ ಭಾನುವಾರ ಬೆಂಗಳೂರು ಶೇಷಾದ್ರಿಪುರಂ ನಲ್ಲಿರುವ ಎಐಟಿಯುಸಿ ರಾಜ್ಯ ಸಮಿತಿ ಕಚೇರಿಯಲ್ಲಿ ನಡೆದ…
