ಬ್ಯಾಂಕ್ ನಿವೃತ್ತರ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಪ್ರತಿಭಟನೆ
ಸುದ್ದಿ360 ದಾವಣಗೆರೆ ಜೂ.22: ಬ್ಯಾಂಕ್ ನಿವೃತ್ತರ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಕೇಂದ್ರ ಸರಕಾರದ ವಿರುದ್ಧ ಕರ್ನಾಟಕ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟದಿಂದ ಜೂ.೨೨ ಬೆಳಿಗ್ಗೆ ೧೧ ಗಂಟೆಗೆ ನಗರದ ಜಯದೇವ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮತ್ತು ಭಿತ್ತಿಪತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇಂದು…
ಎಸ್.ಎಸ್.ಎಲ್.ಸಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ
ಸುದ್ದಿ360 ದಾವಣಗೆರೆ ಜೂ.21: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ.7,000 ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ.15,000…
ನಿತ್ಯ ಮಾಡಿದರೆ ಯೋಗ, ಲಭಿಸುವುದು ಆರೋಗ್ಯ ಭಾಗ್ಯ
ಸುದ್ದಿ360 ದಾವಣಗೆರೆ ಜೂ.21: ಯೋಗವು ಕೇವಲ ಯೋಗ ದಿನಾಚರಣೆಗೆ ಸೀಮಿತವಾಗದೇ ದಿನವೂ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ‘ನಿತ್ಯ ಮಾಡಿದರೆ ಯೋಗ ಲಭಿಸುವುದು ಆರೋಗ್ಯ ಭಾಗ್ಯ ‘ ಎಂದು ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅಂತಾರಾಷ್ಟ್ರೀಯ ಯೋಗ ಪಟು, ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿಗಳ ಪೊಲೀಸ್…
ಫುಟ್ಬಾಲ್ ಆಟಗಾರ ರೊನಾಲ್ಡೊವಿನ ರೂ.13.3 ಕೋಟಿ ಮೌಲ್ಯದ ದುಬಾರಿ ಕಾರು ಅಪಘಾತ
ಸುದ್ದಿ 360 ಸ್ಪೇನ್, ಜೂ.21: ಖ್ಯಾತ ಫುಟ್‍ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಒಡೆತನದ ಕಾರು ಅಪಘಾತಕ್ಕೀಡಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದಾಗಿ ವರದಿಯಾಗಿದೆ. ದುಬಾರಿ ಬೆಲೆಯ ಸ್ಪೋರ್ಟ್ಸ್ ಕಾರುಗಳನ್ನು ಹೊಂದಿರುವ ಆಟಗಾರರಲ್ಲಿ ರೊನಾಲ್ಡೊ ಕೂಡ ಒಬ್ಬರಾಗಿದ್ದು, ಅಪಘಾತಕ್ಕೀಡಾದ ಕಾರು ರೂ.13.3 ಕೋಟಿ…
ಸಾರವರ್ಧಿತ ಅಕ್ಕಿಯಿಂದ ದೇಹಕ್ಕೆ ಅಗತ್ಯ ಪೌಷ್ಠಿಕಾಂಶ ಲಭ್ಯ
ಸುದ್ದಿ360 ದಾವಣಗೆರೆ ಜೂ.21: ಸಾರವರ್ಧಿತ ಅಕ್ಕಿ ಹೆಚ್ಚು ಪೋಷಾಕಾಂಶಗಳನ್ನು ಒಳಗೊಂಡಿದ್ದು, ಇದರ ಸೇವನೆಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಕೇಂದ್ರ ಸರಕಾರ ಸಾರವರ್ಧಿತ ಅಕ್ಕಿಯನ್ನು ವಿತರಿಸುತ್ತಲಿದೆ ಎಂದು ಅಪರ ಜಿಲ್ಲದಿಕಾರಿ ಪಿ.ಎನ್.…
ದಾವಣಗೆರೆಯಲ್ಲಿ ಮೈನವಿರೇಳಿಸಿದ ಜಲಯೋಗ ಪ್ರದರ್ಶನ
ಸುದ್ದಿ360 ದಾವಣಗೆರೆ ಜೂ.21: 8ನೇ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ನಗರದ ಆಫಿಸರ್ಸ್ ಕ್ಲಬ್ ಈಜುಕೊಳ ಇಂದು ಕಳೆಗಟ್ಟಿತ್ತು. ಯೋಗಪಟುಗಳ ವಿವಿಧ ಭಂಗಿಗಳು ನೋಡುಗರ ಮೈನವಿರೇಳಿಸುವಂತಿದ್ದವು. 26 ಜನ ಯೋಗಪಟುಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಏಳು ವರ್ಷದ ಬಾಲಕಿ ಮಿಥಿಲಾ ಗಿರೀಶ್…
ಸೋಮರ್ ಸಾಲ್ಟ್ ವೇಳೆ ಚಿತ್ರನಟ ದಿಗಂತ್‍ಗೆ ಪೆಟ್ಟು- ಗೋವಾದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಏರ್‍ಲಿಫ್ಟ್
ಸುದ್ದಿ360 ಗೋವಾ ಜೂ.21: ಚಿತ್ರನಟ ದಿಗಂತ್ ಕುಟುಂಬದೊಂದಿಗೆ ಗೋವಾ ಪ್ರವಾಸ ಕೈಗೊಂಡಿದ್ದರು. ಸಮುದ್ರ ದಡದಲ್ಲಿ ಸೋಮರ್ ಸಾಲ್ಟ್ ಜಂಪ್/ಬ್ಯಾಕ್ ಫ್ಲಿಪ್ ಮಾಡುವ ಸಮಯದಲ್ಲಿ ಆಯ ತಪ್ಪಿ ಪೆಟ್ಟಾಗಿದ್ದು, ಕುತ್ತಿಗೆ ಭಾಗದಲ್ಲಿ ಬಲವಾದ ಪೆಟ್ಟಾಗಿದೆ ಎನ್ನಲಾಗಿದೆ. ಗೋವಾದ ಆಸ್ಪತ್ರೆಯಲ್ಲಿ ಪ್ರಥಮ ಚಕಿತ್ಸೆ ಪಡೆದುಕೊಂಡಿರುವ…
ಯೋಗದಿಂದ ವ್ಯಕ್ತಿ, ಸಮಾಜ, ರಾಷ್ಟ್ರ, ವಿಶ್ವಕ್ಕೆ ಶಾಂತಿ: ಮೋದಿ
ಸುದ್ದಿ 360 ಮೈಸೂರು, ಜೂ.21: ಸಾಂಸ್ಕೃತಿಕ ರಾಜಧಾನಿ, ಆಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆಬೀಡು ಮೈಸೂರಿನಲ್ಲಿ 8ನೇ ವಿಶ್ವ ಯೋಗ ದಿನಾಚರಣೆ ನಡೆಯುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ನಮಿಸಿದ ಪ್ರಧಾನಿ ನರೇಂದ್ರ ಮೋದಿಯವರು, ದೇಶ ಮತ್ತು ವಿಶ್ವದ ಎಲ್ಲ ಸಹೃದಯರಿಗೂ 8ನೇ ವಿಶ್ವ…
ಪ್ರಧಾನಿ ಮೋದಿಗೆ ರಾಜಮನೆತನದ ಆತಿಥ್ಯ
ಸುದ್ದಿ 360 ಮೈಸೂರು, ಜೂ.21: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಇಂದು ಮೈಸೂರಿನ ರಾಜಮಾತೆ ಪ್ರಮೋದಾದೇವಿ ಅವರು ಬೆಳಗಿನ ಉಪಹಾರಕ್ಕೆ ಆಹ್ವಾನಿಸಿ ಆಥಿತ್ಯ ನೀಡಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜಮಾತೆ ಪ್ರಮೋದಾದೇವಿ ಒಡೆಯರ್,…
ಹೆಲಿಕಾಪ್ಟರ್ ಖರೀದಿಗೆ ಬ್ಯಾಂಕ್ ಮೊರೆ ಹೋದ ರೈತ!
ಸುದ್ದಿ 360 ಔರಂಗಾಬಾದ್ ಜೂ.21: ಕೃಷಿಯಲ್ಲಿ ಲಾಭವಿಲ್ಲ ಎಂದೆಣಿಸಿದ ಯುವ ರೈತನ ತಲೆಯಲ್ಲಿ ಹೊಸದೊಂದು ಆಲೋಚನೆ ಮೂಡಿದೆ. ಇದನ್ನು ಕಾರ್ಯಗತಗೊಳಿಸಲು ಹೆಲೆಕಾಪ್ಟರ್ ಖರೀದಿಗೆ ಮುಂದಾಗಿದ್ದಾನೆ. ಹೀಗೆ ಹೆಲಿಕಾಪ್ಟರ್ ಖರೀದಿಗೆ ಮುಂದಾಗಿರುವ ಮಹಾರಾಷ್ಟ್ರದ ಹಿಂಗೋಲಿಯ ತಕ್ಕೋಡಾ ಗ್ರಾಮದ ಕೈಲಾಸ್’ ಪತಂಗೆ (22) ಇದಕ್ಕಾಗಿ…
