ಪ್ರಧಾನಿಯಿಂದ ಕೊಮ್ಮಘಟ್ಟದಲ್ಲಿ ವಿವಿಧ ರೈಲ್ವೆ ಯೋಜನೆಗಳಿಗೆ ಚಾಲನೆ

ಸುದ್ದಿ360 ಬೆಂಗಳೂರು, ಜೂ.20: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, ಸರ್.ಎಂ ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸೀಕೆರೆ- ತುಮಕೂರು ಜೋಡಿ ರೈಲು ಮಾರ್ಗ ಹಾಗೂ ಹೊಸ ರೈಲು ಸೇವೆ, ಯಲಹಂಕ – ಪೆನುಕೊಂಡ ಜೋಡಿ…

ಸಂಸ್ಕೃತಿ – ಸಮಾಜ ನಾಣ್ಯದ ಎರಡು ಮುಖಗಳು: ಸಾಹಿತಿ ಪ್ರೊ. ಅರವಿಂದ ಮಾಲಗತ್ತಿ

ಸುದ್ದಿ360 ಶಿವಮೊಗ್ಗ, ಜೂ.20: ಸಂಸ್ಕೃತಿ ಮತ್ತು ಸಮಾಜ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಸಮಾಜ ಕ್ಕಿಂತ ಸಂಸ್ಕೃತಿ ಹೆಚ್ಚು ಪ್ರಧಾನವಾಗುತ್ತದೆ. ತರ್ಕ ವಿಲ್ಲದೆ ವಿಚಾರವಿಲ್ಲ. ವೈಚಾರಿಕ ತರ್ಕ ಅವರವರ  ವ್ಯಕ್ತಿತ್ವಕ್ಕೆ ಬಿಟ್ಟಿದ್ದು ಎಂದು ಹಿರಿಯ ಸಾಹಿತಿಗಳಾದ ಪ್ರೊ. ಅರವಿಂದ ಮಾಲಗತ್ತಿ ಅಭಿಪ್ರಾಯಪಟ್ಟರು.…

ಉನ್ನತೀಕರಿಸಿದ ಐಟಿಐ ಲೋಕಾರ್ಪಣೆ – ದಾವಣಗೆರೆಯಲ್ಲಿ ವಿವಿಧ ಹೊಸ ಕೋರ್ಸ್‍ಗಳು

ಸುದ್ದಿ360 ದಾವಣಗೆರೆ, ಜೂ.20: ನಗರದ ಹದಡಿ ರಸ್ತೆಯಲ್ಲಿರುವ ಸರಕಾರಿ ಐಟಿಐ ಕಾಲೇಜಿನಲ್ಲಿ ಕಾಲೇಜು ಉನ್ನತೀಕರಣದ ಶಿಲಾಫಲಕವನ್ನು ಶಾಸಕ ಎಸ್.ಎ. ರವೀಂದ್ರನಾಥ ಸೋಮವಾರ ಅನಾವರಣಗೊಳಿಸಿದರು. ಭಾರತ ಸ್ವಾತಂತ್ರ‍್ಯೋತ್ಸವ ಅಮೃತ ಮಹೊತ್ಸವದ ಅಂಗವಾಗಿ ರಾಜ್ಯಾದ್ಯಂತ ತಾಂತ್ರಿಕ ಕೇಂದ್ರಗಳನ್ನಾಗಿ ಉನ್ನತೀಕರಿಸಿರುವ 150 ಐಟಿಐಗಳ ಲೋಕಾರ್ಪಣೆ ಅಂಗವಾಗಿ…

ಜಿಲ್ಲಾ ಕಾಂಗ್ರೆಸ್‍ ಕಚೇರಿಯಲ್ಲಿ ಯೋಗ ದಿನಾಚರಣೆ

ಸುದ್ದಿ360 ದಾವಣಗೆರೆ, ಜೂ.20: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಎಚ್.ಬಿ ಮಂಜಪ್ಪ ರವರ ಅಧ್ಯಕ್ಷತೆಯಲ್ಲಿ ಯೋಗ ಗುರು ನೀಲಪ್ಪ ರವರ ನೇತೃತ್ವದಲ್ಲಿ ದಿನಾಂಕ 21-06-2022ರ ಮಂಗಳವಾರ ಬೆಳಗ್ಗೆ 11.30 ಕ್ಕೆ ಪಕ್ಷದ ಕಚೇರಿಯಲ್ಲಿ ಯೋಗ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಸಮಿತಿ…

ಭೂ-ಕಬಳಿಕೆ ಹುನ್ನಾರ : ದೌರ್ಜನ್ಯ ತಡೆಯಲು ಹಕ್ಕಿಪಿಕ್ಕಿ ಬುಡಕಟ್ಟಿನವರ ಮನವಿ

ಸುದ್ದಿ360 ದಾವಣಗೆರೆ, ಜೂ.20: ಕಳೆದ ಎರಡು ತಿಂಗಳಿAದ ನಮ್ಮದೇ ಜಮೀನಿನಲ್ಲಿ ನಾವು ಉಳುಮೆ ಮಾಡಲು ಆಗುತ್ತಿಲ್ಲ. ವಿನಾ ಕಾರಣ ಜಯಂತಿನಗರದ ಜನ ಜಮೀನಿಗೆ ಬಂದು ದೌರ್ಜನ್ಯ ನಡೆಸುತ್ತಿದ್ದಾರೆ. ಸುಮಾರು 60 ವರ್ಷಗಳಿಂದ ಉಳುಮೆ ಮಾಡುತ್ತಾ ಬಂದಿರುವ ಹಕ್ಕಿಪಿಕ್ಕಿ ಸಮುದಾಯದ ರೈತರ ಜಮೀನನ್ನು…

ಮಹಾನಗರ ಪಾಲಿಕೆ ಆಡಳಿತ ವೈಫಲ್ಯ : ಸೂಪರ್‍ ಸೀಡ್‍ಗೆ ಪ್ರತಿಪಕ್ಷ ಕಾಂಗ್ರೆಸ್‍ ಒತ್ತಾಯ

ಸುದ್ದಿ360 ದಾವಣಗೆರೆ, ಜೂ.20:  ಮಹಾನಗರ ಪಾಲಿಕೆಯ ನೂತನ ಮೇಯರ್ ಅಧಿಕಾರ ವಹಿಸಿಕೊಂಡು 4 ತಿಂಗಳು ಕಳೆದರೂ ಇದುವರೆಗೂ ಸಾಮಾನ್ಯ ಸಭೆ ನಡೆಸಿಲ್ಲ. ವಾರ್ಡ್‍ಗಳ ಸಮಸ್ಯೆಗಳ ಚರ್ಚೆಗೆ ಅವಕಾಶ ಕಲ್ಪಿಸಿಲ್ಲ. ಮಹಾನಗರ ಪಾಲಿಕೆ ಆರ್ಥಿಕವಾಗಿ ದಿವಾಳಿಯಾಗಿದೆ ಅಲ್ಲದೆ, ಟೆಂಡರ್ ಕರೆಯಲು ಕೂಡ ಪಾಲಿಕೆ…

ಪುಲ್ವಾಮಾ ದಾಳಿ ರಾಜಕೀಯ ಪ್ರೇರಿತ – ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಆರೋಪ

ಪ್ರಧಾನಿಯ ರಾಜ್ಯ ಪ್ರವಾಸ ಅಧಿಕಾರದ ಕುರ್ಚಿಗಾಗಿ – ಯೋಗ ನೆಪಮಾತ್ರ . . ? ಸುದ್ದಿ360 ದಾವಣಗೆರೆ, ಜೂ.20: ೨೦೧೯ರಲ್ಲಿ ನಡೆದ ಪುಲ್ವಾಮಾ ದಾಳಿ ಒಂದು ರಾಜಕೀಯ ಪ್ರೇರಿತ. ಇಲ್ಲವೆಂದಾದರೆ ದಾಳಿಯ ಬಗ್ಗೆ ಗುಪ್ತಚರ ಇಲಾಖೆಯ ಮಾಹಿತಿ ನೀಡಿರಲಿಲ್ಲವೇ, ನೀಡಿದ್ದರೂ ಅದನ್ನು…

ಪ್ರಧಾನಿಗಳೇ ರೈತರ ಸಂಕಷ್ಟ ಗಮನಿಸಿ: ದಾವಣಗೆರೆಯಲ್ಲಿ ರೈತರ ಕೂಗು

ಸುದ್ದಿ360 ದಾವಣಗೆರೆ, ಜೂ.20: ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚ, ಕನಿಷ್ಠ ಬೆಂಬಲ ಬೆಲೆಯಿಂದ ಮಾರುಕಟ್ಟೆಯಲ್ಲಿ ಅನುಭವಿಸಿರುವ ನಷ್ಟಗಳ ವಿವರವನ್ನು ರಾಜ್ಯ ಪ್ರವಾಸದಲ್ಲಿರುವ ಪ್ರದಾನಿ ಮೋದಿಯವರ ಗಮನ ಸೆಳೆಯುವ ಉದ್ದೇಶದಿಂದ ರೈತರು ಇಂದು ರೈತ  ಉತ್ಪನ್ನಗಳೊಂದಿಗೆ ಮೆರವಣಿಗೆ ನಡೆಸಿ  ಉಪವಿಭಾಗಾಧಿಕಾರಿಗಳ ಮೂಲಕ ಪ್ರಧಾನಿಯವರಿಗೆ…

ಯೋಗಾಭ್ಯಾಸದಲ್ಲಿ ಹರಿಹರ ಶಾಸಕ ಎಸ್‍ ರಾಮಪ್ಪ

ಸುದ್ದಿ360 ಹರಿಹರ, ಜೂ.20: ಹರಿಹರದ ಹರಿಹರೇಶ್ವರ ದೇವಸ್ಥಾನದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಬಾವಿ ಯೋಗ ತರಬೇತಿ ನಡೆಯುತ್ತಿದ್ದು, ಹರಿಹರದ ಶಾಸಕ ಎಸ್ ರಾಮಪ್ಪ ಅವರು ಸೋಮವಾರ ಯೋಗ ಅಭ್ಯಾಸದಲ್ಲಿ ಪಾಲ್ಗೊಂಡರು.

ಮುಖ್ಯಮಂ‍ತ್ರಿಯಿಂದ ಪ್ರಧಾನಿ ಮೋದಿ ಭಾಗಿಯಾಗುವ ವೇದಿಕೆ ಪರಿಶೀಲನೆ

ಸುದ್ದಿ360 ಬೆಂಗಳೂರು, ಜೂ.19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಸಾರ್ವಜನಿಕ ಸಮಾರಂಭ ಸ್ಥಳ ಕೊಮ್ಮಘಟ್ಟ ಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್ ಟಿ ಸೋಮಶೇಖರ್, ಮುನಿರತ್ನ…

error: Content is protected !!