ಮಹಾತ್ಮರ ಮಾರ್ಗದಲ್ಲಿ ನಡೆದರೆ ಅದುವೇ ಗುರುವಂದನೆ: ಶಿವಲಿಂಗ ಶಿವಾಚಾರ್ಯ ಶ್ರೀ
ಸುದ್ದಿ360 ದಾವಣಗೆರೆ, ಜೂ.19: ಗುರುವಿನ ಅನುಪಸ್ಥಿತಿಯಲ್ಲಿ ಅವರ ಮೌಲ್ಯಗಳು, ಉಪದೇಶಗಳು ಅನುಷ್ಠಾನವಾಗುತ್ತಿದ್ದರೆ ಅವರು ಶ್ರೇಷ್ಠ ಗುರು ಎನಿಸಿಕೊಳ್ಳುತ್ತಾರೆ. ಸಿದ್ಧಗಂಗಾ ಶ್ರೀಗಳು ಅಂತಹ ಶ್ರೇಷ್ಠರಲ್ಲಿ ಒಬ್ಬರಾಗಿದ್ದಾರೆ ಎಂದು ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ಎವಿಕೆ ರಸ್ತೆಯ ಜಿಲ್ಲಾ ಗುರುಭವನದಲ್ಲಿ ಭಾನುವಾರ…
ಪ್ರಧಾನಿ ಮೋದಿಯವರ ಎರಡು ದಿನಗಳ ರಾಜ್ಯ ಪ್ರವಾಸ
ಸುದ್ದಿ360 ಬೆಂಗಳೂರು, ಜೂ.19: ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20 ಮತ್ತು 21ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, ನಾಳೆ ಮಧ್ಯಾಹ್ನ 12.30 ಕ್ಕೆ…
ಅಗ್ನಿಪಥ ವಿರೋಧದ ಹಿಂದೆ ರಾಜಕೀಯ ಕೈವಾಡ: ಗೋವಿಂದ ಕಾರಜೋಳ
ಸುದ್ದಿ360 ಬಾಗಲಕೋಟೆ, ಜೂ.19: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ರಾಜಕೀಯ ಕೈವಾಡ ಇರುವುದು ಕಾಣಿಸುತ್ತಿದೆ. ರಾಜ್ಯ ಮತ್ತು ದೇಶದಲ್ಲಿ ಈ ಹಿಂಸಾಚಾರದ ಹಿಂದೆ ಯಾರಿದ್ದಾರೆಂದು ಗೊತ್ತಿದೆ. ಈ ಬಗ್ಗೆ ತನಿಖೆಯಾಗಲಿದೆ. ತಪ್ಪಿತಸ್ಥರಿಗೆ ಖಂಡಿತವಾಗಿ ಶಿಕ್ಷೆಯಾಗುತ್ತೆ ಎಂದು ಜಲಸಂಪನ್ಮೂಲ ಸಚಿವ…
ಕಾಲೇಜಿನ ಆದಿನಗಳು ವ್ಯಕ್ತಿಯ ಬಾಳಿನ ಸುವರ್ಣ ಕಾಲ: ಎಸ್‍ಪಿ ರಿಷ್ಯಂತ್
ಗೋಲ್ಡನ್ ಮೆಮೋರೀಸ್‍ಗೆ ಮರುಜೀವ ನೀಡಿದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಗೋಲ್ಡನ್ ಗ್ರೂಪ್ ಸುದ್ದಿ360 ದಾವಣಗೆರೆ, ಜೂ.19: ಕಾಲೇಜು ದಿನಗಳ ನೆನಪುಗಳು ವ್ಯಕ್ತಿಯ ಜೀವನದಲ್ಲಿ ಸದಾ ಹಚ್ಚ ಹಸಿರಾಗಿರುತ್ತವೆ. ಇವು ಜೀವನದ ಕಡೆಯವರೆಗೂ ನೆನಪಿನಲ್ಲಿ ಇರುವಂತವುಗಳಾಗಿದ್ದು, ಸುವರ್ಣ ಕಾಲವಿದ್ದಂತೆ ಎಂದು ಜಿಲ್ಲಾ ಪೊಲೀಸ್…
ಎರಡು ಕುಟುಂಬಗಳ ನಡುವೆ ಜಮೀನು ವಿವಾದ: ಇಡೀ ಗ್ರಾಮ ಉದ್ವಿಗ್ನ
ಸುದ್ದಿ360 ಬೆಳಗಾವಿ, ಜೂ.19: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ವ್ಯಕ್ತಿಯೋರ್ವನ ಕೊಲೆ ನಡೆದಿದೆ. ಇದರಿಂದ ಉದ್ರಿಕ್ತಗೊಂಡ ಜನರು ಕಂಡಲ್ಲೆಲ್ಲ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಹಳೇ ಜಮೀನು ವಿವಾದಕ್ಶೆ ಸಂಬಂಧಿಸಿದಂತೆ ಶನಿವಾರ ರಾತ್ರಿ…
ದೇಶ-ನಾಡು ಕಟ್ಟಿದವರ ಗೌರವ ಕಾಪಾಡಲು ಸಿದ್ದ: ಮುಖ್ಯಮಂತ್ರಿ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಜೂ.19: ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿ ಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ. ಪಠ್ಯದ ಕುರಿತು ಆಕ್ಷೇಪವಿದ್ದರೆ,…
ಕಾಂಗ್ರೆಸ್ನಿಂದ ಬೆಂಕಿಗೆ ತುಪ್ಪ ಹಾಕುವ ಕೆಲಸ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಜೂ.19: ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಅಗ್ನಿಪಥ್…
ಸರ್‌ಎಂವಿ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ
ಸುದ್ದಿ360 ದಾವಣಗೆರೆ, ಜೂನ್ 18: ಪಿಯುಸಿ ಪರೀಕ್ಷೆಯಲ್ಲಿ ನಗರದ ಸರ್‌ಎಂವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಜಿಯಾ ಎಂ. ಜೈನ್ 589 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಎಂ.ಎಸ್.…
ಮಾಗನೂರು ಬಸಪ್ಪ ಕಾಲೇಜಿಗೆ ಶೇ.96 ಫಲಿತಾಂಶ – ಜಿ.ಡಿ. ರಕ್ಷಿತ ಟಾಪರ್
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಾಗನೂರು ಬಸಪ್ಪ ಕಾಲೇಜು ವಿದ್ಯಾರ್ಥಿಗಳನ್ನು ನಿರ್ದೇಶಕ ಡಾ.ಜಿ.ಎನ್.ಎಚ್. ಕುಮಾರ್, ಪ್ರಾಚಾರ್ಯ ಡಾ.ಎಸ್. ಪ್ರಸಾದ್ ಬಂಗೇರಾ ಅಭಿನಂದಿಸಿದರು. ಸುದ್ದಿ360 ದಾವಣಗೆರೆ, ಜೂನ್ 18: ನಗರದ ಮಾಗನೂರು ಬಸಪ್ಪ ಪದವಿ ಪೂರ್ವ ಕಾಲೇಜು ದ್ವಿತೀಯ…
ಸೈನ್ಸ್ ಅಕಾಡೆಮಿಗೆ ಉತ್ತಮ ಫಲಿತಾಂಶ
ಸುದ್ದಿ360 ದಾವಣಗೆರೆ, ಜೂನ್ 18: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಗರದ ಸೈನ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಎಚ್.ಡಿ. ಸುಪ್ರೀತಾ 591 ಅಂಕ (ಶೇ.98.5) ಗಳಿಸುವ ಮೂಲಕ ಕಾಲೇಜಿಗೆ…