ಆಶ್ಚರ್ಯವಲ್ಲ ಪರಮಾಶ್ಚರ್ಯ! – 10,000 ಕೇಳಿದರೆ 50,000 ರೂ. ಕೊಟ್ಟ ಎಟಿಎಂ!!
ಸುದ್ದಿ360 ನಾಗಪುರ: ನಮ್ಮಲ್ಲಿನ ಎಟಿಎಂಗಳಲ್ಲಿ ಹಣ ಇದೆ ಅಂದ್ರೇ ದೊಡ್ಡ ವಿಷಯ. ಇನ್ನು ಆ ಎಟಿಎಂ ಹಣ ಕೊಟ್ಟಿತೆಂದರೆ ಅದೃಷ್ಟವೇ ಸರಿ. ಕೆಲವೊಮ್ಮೆ ನಮ್ಮ ಹಣ ನಮಗೆ ಕೊಡಲು ಎಟಿಎಂಗಳು ಸತಾಯಿಸುತ್ತವೆ. ಸಿಟಿಯಲ್ಲಿರುವ ಅಷ್ಟೂ ಎಟಿಎಂ ಕೇಂದ್ರಗಳನ್ನು ಸುತ್ತಾಡಿ ಬಂದರೂ ಒಂದು…
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ
ಸುದ್ದಿ೩೬೦, ಬೆಂಗಳೂರು, ಜೂ.೧೭: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಅಲ್ಲಿ ಅವರು ಜಿಎಸ್ ಟಿ ಕೌನ್ಸಿಲ್ ಗೆ ಸಂಭಂದಿಸಿದಂತೆ ಸಚಿವರೊಂದಿಗಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರು ಬೆಳಗ್ಗೆ ತಮ್ಮ ಆರ್ ಟಿ ನಗರ ದ ನಿವಾಸದಲ್ಲಿ ಮಾಧ್ಯಮದವರೊಡನೆ…
192 ಮೆಟ್ರಿಕ್ ಟನ್ ದೇಶೀ ಹಸುವಿನ ಸಗಣಿ ಕುವೈತ್‍ಗೆ ರವಾನೆ. . .
ಇದೀಗ ದೇಶಿ ಹಸುವಿನ ಸಗಣಿಗೆ ಅಂತಾರಾಷ್ಟ್ರೀಯ ಬೇಡಿಕೆ ಜೈಪುರ: ಕುವೈಟ್ ಕೃಷಿ ವಿಜ್ಞಾನಿಗಳ ವ್ಯಾಪಕ ಸಂಶೋಧನೆಯಿಂದಾಗಿ ಹಸುವಿನ ಸಗಣಿಗೆ ಎಲ್ಲಿಲ್ಲದ ಬೇಡಿಕೆ ಬಂದಿದ್ದು, ಇದೀಗ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಭಾರತದಿಂದ ಹಸುವಿನ ಸಗಣಿ ಕುವೈತ್ ಗೆ ರಫ್ತಾಗುತ್ತಿದೆ. ಅದೂ ಎಷ್ಟು ಅಂತೀರ.…
ಪವರ್ ಲಿಫ್ಟಿಂಗ್: ತಂದೆ-ಮಗ ಸಾಧನೆ – ರಾಷ್ಟ್ರಮಟ್ಟಕ್ಕೆ ಆಯ್ಕೆ
ಸುದ್ದಿ360 ದಾವಣಗೆರೆ, ಜೂ16: ಮೈಸೂರಿನಲ್ಲಿ ಜೂ.10ರಿಂದ 12ರವರೆಗೆ ನಡೆದ ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಾವಣಗೆರೆಯ ಕನ್ನಿಕಾಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್ ಉದ್ಯೋಗಿ ವಿ. ರಕ್ಷಿತ್ ಚಿನ್ನದ ಪದಕ ಮತ್ತು ರಕ್ಷಿತ್ ತಂದೆ, ಶ್ರೀ ಬೀರೇಶ್ವರ ವ್ಯಾಯಾಮ ಶಾಲೆ ಕ್ರೀಡಾಪಟು ಪಿ. ವಿಶ್ವನಾಥ್…
ಕಿಕ್ ಬಾಕ್ಸಿಂಗ್: ದಾವಣಗೆರೆಗೆ 3 ಚಿನ್ನ, 4 ಬೆಳ್ಳಿ, 3 ಕಂಚು
ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳಿಗೆ ಅಭಿನಂದನೆಗಳ ಮಹಾಪೂರ ಸುದ್ದಿ360 ದಾವಣಗೆರೆ, ಜೂ16: ಮೈಸೂರಿನಲ್ಲಿ ಜೂ.೧೧, ೧೨ರಂದು ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ೨ನೇ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನಗರದ ಈಗಲ್ ಫಿಟ್ನೆಸ್ ಕೇಂದ್ರದ ವಿದ್ಯಾರ್ಥಿಗಳು 3…
ಇ.ಡಿ. ದುರ್ಬಳಕೆ ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ಇಂದು
ಸುದ್ದಿ360 ದಾವಣಗೆರೆ, ಜೂ16: ಎ.ಐ.ಸಿ.ಸಿ. ಅಧ್ಯಕ್ಷರಾದ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕೇಂದ್ರ ಬಿ.ಜೆ.ಪಿ ಸರ್ಕಾರ ರಾಜಕೀಯ ದುರುದ್ದೇಶದಿಂದ ಇ. ಡಿ. ನೋಟಿಸ್ ನೀಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಸಮಿತಿ, ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ದಿನಾಂಕ ಜೂ.17ರಂದು…
ಜೂ.18ಕ್ಕೆ ‘ಅತ್ಯುತ್ತಮ ಶಾಲೆ ಪ್ರಶಸ್ತಿ’ ವಿತರಣೆ
ಜಿ.ಎಂ. ಹಾಲಮ್ಮ ಪದವಿಪೂರ್ವ ಕಾಲೇಜಿನಿಂದ ಕಾರ್ಯಕ್ರಮ ಆಯೋಜನೆ ಸುದ್ದಿ360 ದಾವಣಗೆರೆ, ಜೂ16: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜೂ.೧೮ರಂದು ಬೆಳಗ್ಗೆ ೯.೩೦ಕ್ಕೆ ‘ಅತ್ಯುತ್ತಮ ಶಾಲೆ ಪ್ರಶಸ್ತಿ’ ವಿತರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಎಂ . ಹಾಲಮ್ಮ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ…
ಕಾಂಗ್ರೆಸ್ ನ್ನು ಜನರೇ ಮನೆಗೆ ಚಲೋ ಮಾಡಲಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ದಾವಣಗೆರೆ ಜೂ.16: ಭ್ರಷ್ಟಾಚಾರ ಪ್ರಕರಣದ ತನಿಖೆ ವಿರುದ್ದ ಹೋರಾಟ ಮಾಡುತ್ತಿರುವುದು ಕಾಂಗ್ರೆಸ್‍ನ ದುರಂತವೇ ಸರಿ. ಕಾಂಗ್ರೆಸ್‍ನ ಇಂತಹ ನಿರ್ಧಾರಗಳಿಂದ ಜನರೇ ಕಾಂಗ್ರೆಸ್ ನ್ನು ಮನೆಗೆ ಚಲೋ ಮಾಡಲಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದರು. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ…
ಪಠ್ಯಪುಸ್ತಕ ಸಲಹೆಗೆ ಸರ್ಕಾರ ಮುಕ್ತವಾಗಿದೆ: ಸಿಎಂ ಬೊಮ್ಮಾಯಿ
ಸುದ್ದಿ360 ದಾವಣಗೆರೆ ಜೂ.16: ಈ ಹಿಂದಿನ ಪಠ್ಯಪುಸ್ತಕದ ಬಗ್ಗೆಯೂ ಆಕ್ಷೇಪಣೆಗಳಿವೆ. ಯಾವುದನ್ನು ಸರಿಪಡಿಸಬೇಕು ಎಂಬುದರ ಬಗ್ಗೆ ಸಲಹೆಗೆ ಮುಕ್ತ ಅವಕಾಶವಿದೆ. ರಾಜ್ಯದ ಜನರ ಸಲಹೆ ಸೂಚನೆ ಪಡೆದು ವೆಬ್ ಸೈಟ್ ನಲ್ಲಿ ಹಾಕಲಾಗುವುದು. ಒಟ್ಟಾರೆ ಎಲ್ಲಾ ಆಕ್ಷೇಪಣೆಗಳಿಗೆ ಸಲಹೆ ಪಡೆದ ನಂತರ…
ದಕ್ಷಿಣ ಪದವೀಧರರ ಕ್ಷೇತ್ರ: ಕಾಂಗ್ರೆಸ್ ದಾಖಲೆ ಅಂತರದ ಗೆಲುವು
ಸುದ್ದಿ ೩೬೦ ಮೈಸೂರು, ಜೂ.16:ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಫಲಿತಾಂಶ ಕಡೆಗೂ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಬರೋಬ್ಬರಿ 12,205 ಮತಗಳ ಅಂತರದ್ದಿಂ ಜಯ ದಾಖಲಿಸಿದ್ದಾರೆ.ಮಧು ಮಾದೇಗೌಡ 46,083 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ…
